ಭಾರೀ ಮಳೆ: ಯಾದಗಿರಿ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

ಯಾದಗಿರಿ, (ಜುಲೈ 21): ಜೂನ್​ನಲ್ಲಿ ಕೈಕೊಟ್ಟಿ ಮುಂಗಾರು ಮಳೆ (Rain) ಜುಲೈ ಅಂತ್ಯದಲ್ಲಿ ವರುಣದೇವ ಕೃಪೆ ತೋರಿದ್ದಾನೆ. ಕಳೆದ ಮೂರು ದಿನಗಳಿಂದ ಯಾದಗಿರಿ(Yadagir) ಜಿಲ್ಲೆಯಾದ್ಯಂತ 3 ದಿನಗಳಿಂದ ನಿರಂತರ ಮಳೆಯಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಇಂದು (ಜುಲೈ 21) ಯಾದಗಿರಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ (School Holiday) ಘೋಷಣೆ ಮಾಡಲಾಗಿದೆ. ಯಾದಗಿರಿ, ಸುರಪುರ, ಹುಣಸಗಿ, ಶಹಾಪುರ, ವಡಗೇರಾ ಹಾಗೂ ಗುರಮಠಕಲ್ ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆ, ಅನುದಾನಿತ, ಅನುದಾನ ರಹಿತ ಶಾಲೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಇಂದಿನ ಬದಲಿಗೆ ಭಾನುವಾರ ಶಾಲೆಗಳ್ನು ನಡೆಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

Latest Indian news

Popular Stories