ಶಿಗ್ಗಾಂವಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಯಾಸಿರ್​ ಅಹ್ಮದ್ ಖಾನ್​​ ಪಠಾಣ್

ಶಿಗ್ಗಾಂವಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಯಾಸಿರ್​ ಅಹ್ಮದ್ ಖಾನ್​​ ಪಠಾಣ್ ಅವರನ್ನು ಆಯ್ಕೆ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆದೇಶದ ಮೇರೆಗೆ ಎಐಸಿಸಿ ಜನರಲ್ ಸೆಕ್ರೆಟರಿ ಕೆಸಿ ವೇಣುಗೋಪಾಲ್ ಅವರು ಇಂದು (ಅಕ್ಟೋಬರ್ 24) ಅಧಿಕೃತ ಆದೇಶ ಹೊರಡಿಸಿದ್ದಾರೆ. ಇನ್ನು ಧಾರವಾಡ ಶಾಸಕ ವಿನಯ್​ ಕುಲಕರ್ಣಿ ಪುತ್ರಿಗೆ ಟಿಕೆಟ್​ ನೀಡಲಾಗುತ್ತೆ ಎನ್ನುವ  ಮಾತುಗಳು ಕೇಳಿಬಂದಿದ್ದವು. ಆದ್ರೆ, ಹೈಕಮಾಂಡ್​ , ಅಂತಿಮವಾಗಿ ಯಾಸೀರ್​ ಅಹ್ಮದ್​ ಖಾನ್​ ಪಠಾಣ್  ಅವರಿಗೆ ಮತ್ತೊಮ್ಮೆ ಅವಕಾಶ ಮಾಡಿಕೊಟ್ಟಿದೆ.

Latest Indian news

Popular Stories