ಖ್ಯಾತ ಕ್ರಿಕೆಟಿಗ ಯುಸೂಫ್ ಪಠಾಣ್ ಟಿ.ಎಮ್.ಸಿಯಿಂದ ಬಹರಂಪುರ ಕ್ಷೇತ್ರದಿಂದ ಕಣಕ್ಕಿಯಲಿದ್ದಾರೆ.
ಭಾರತದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಪಶ್ಚಿಮ ಬಂಗಾಳದ ಬಹರಂಪುರ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಭಾನುವಾರ ಘೋಷಿಸಿದ್ದಾರೆ.