HomeGadag

Gadag

ಗದಗ ನಾಲ್ವರ ಕೊಲೆ ಪ್ರಕರಣ: ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

ಗದಗ: ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಕೆಲ ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದ್ದು, ಮನೆ ಮಗನೇ ಕುಟುಂಬ ಮುಗಿಸಲು ಸುಪಾರಿ ನೀಡಿರುವುದಾಗಿ ತಿಳಿದು...

ಗದಗ ನಾಲ್ವರ ಹತ್ಯಾ ಪ್ರಕರಣ: ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

ಗದಗ: ನಗರದ ದಾಸರ ಓಣಿಯಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ನಡೆದ ಸ್ಥಳಕ್ಕೆ ಬೆಳಗಾವಿ ಉತ್ತರ ವಲಯದ ಐಜಿಪಿ ವಿಕಾಸಕುಮಾರ ವಿಕಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರಸಭೆ ಉಪಾಧ್ಯಕ್ಷೆ ಸುನಂದಾ...

ಗದಗ: ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ

ಗದಗ: ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆಯಾದ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದೆ. ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನರ ಕೊಲೆಯಾಗಿದ್ದು, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್...

ಗದಗದಲ್ಲಿ ನಿಯಂತ್ರಣ ತಪ್ಪಿ ‘KSRTC’ ಬಸ್ ಪಲ್ಟಿ : 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಗದಗ : ನಿಯಂತ್ರಣ ತಪ್ಪಿದ KSRTC ಬಸ್ ಒಂದು ಪಲ್ಟಿ ಯಾದ ಪರಿಣಾಮ ಬಸ್ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ...

ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳಿಬ್ಬರು ಆತ್ಮಹತ್ಯೆ

ಗದಗ: ಪ್ರೇಮಿಗಳಿಬ್ಬರೂ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ನರೇಗಲ್ ಪಟ್ಟಣದಲ್ಲಿ ನಡೆದಿದೆ. ಅಪ್ಪಣ್ಣ ಗೊರಕಿ (28) ಹಾಗೂ ಲಲಿತಾ ಹಲಗೇರಿ (21) ಮೃತ ದುರ್ದೈವಿ. ಏಪ್ರಿಲ್ 4ರಂದು ಲಲಿತಾಗೆ ಬೇರೆ...

ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಗದಗ: ತಾಲ್ಲೂಕಿನ ಮಲ್ಲಸಮುದ್ರ ಗ್ರಾಮದ ರಾಮಕರುಣಾನಂದ ಮಠದ ಬಳಿ ನಡೆದ ಹೆಜ್ಜೇನು ದಾಳಿಗೆ ನಾಗಪ್ಪ ಸೊರಟೂರ (40) ಎಂಬುವರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಮಾರ್ಚ್‌ 26ರಂದು ಹೆಜ್ಜೇನು ದಾಳಿ ನಡೆದಿದೆ. ಆದರೆ, ನಾಗಪ್ಪ...

ಗದಗ: ಕಾಂಗ್ರೆಸ್ ಕಾರ್ಯಕರ್ತನನ್ನು ಅಟ್ಟಾಡಿಸಿ ಕೊಂದು ಮರಕ್ಕೆ ನೇತು ಹಾಕಿದ ದುಷ್ಕರ್ಮಿಗಳು

ಗದಗ: ಕಾಂಗ್ರೆಸ್ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಕೊಂದು ಮರಕ್ಕೆ ನೇತು ಹಾಕಿರುವ ಭೀಕರ ಘಟನೆ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ಜಮೀನೊಂದರಲ್ಲಿ ಮರಕ್ಕೆ ನೇತು ಹಾಕಿದ ಸ್ಥಿತಿಯಲ್ಲಿ ಕಾಂಗ್ರೆಸ್...

ಗದಗ: ಕ್ಯಾಂಟರ್ ವಾಹನ ಪಲ್ಟಿಯಾಗಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಮೃತ್ಯು

ಗದಗ: ಜಿಲ್ಲೆಯಲ್ಲಿ ಕ್ಯಾಂಟರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತ ಘಟನೆ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್...

ಸಿದ್ದರಾಮಯ್ಯ ಉತ್ತಮ ಬಜೆಟ್ ಕೊಡಲಿದ್ದಾರೆ: ಸಚಿವ ಎಚ್.ಕೆ.ಪಾಟೀಲ್‌

ಗದಗ (ಫೆ.12): ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮವಾದ ಬಜೆಟ್ ಮಂಡಿಸಲಿದ್ದು, ಗದಗ ಜಿಲ್ಲೆಗೂ ವಿಶೇಷ ಕೊಡುಗೆಗಳು ಸಿಗುವ ವಿಶ್ವಾಸವಿದೆ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್‌ ಹೇಳಿದರು. ನಗರದಲ್ಲಿ ಸುದ್ದಿಗಾರೊಂದಿಗೆ...

ಗದಗ: ನಗರಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ,ಬಾಲಮಂದಿರ ಉದ್ಘಾಟನೆ ಹಾಗೂ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿ

ಗದಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂದು ಹುಬ್ಬಳ್ಳಿಯಿಂದ ಗದಗ ನಗರಕ್ಕೆ ಪ್ರಯಾಣಿಸಲಿದ್ದು ಗದಗದಲ್ಲಿ ನೂತನವಾಗಿ ನಿರ್ಮಿಸಿದ ಬಾಲಕಿಯರ ಬಾಲ ಮಂದಿರವನ್ನು ಉದ್ಘಾಟಿಸಿ ನಂತರ ಖಾಸಗಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಹುಬ್ಬಳ್ಳಿಯಿಂದ...
[td_block_21 custom_title=”Popular” sort=”popular”]