Gadag
Latest Breaking gadag Live News, gadag district weather city news in kannada at the hindustan Gazette Kannada
-

ವಿಷಪೂರಿತ ಆಹಾರ ಸೇವಿಸಿ 80ಕ್ಕೂ ಹೆಚ್ಚು ಕುರಿಗಳು ಸಾವು
ಗದಗ: ವಿಷಪೂರಿತ ಆಹಾರ ಸೇವಿಸಿ 80ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ ಘಟನೆ ಶಿರಹಟ್ಟಿ ತಾಲೂಕಿನ ಹೊಳೆ ಇಟಗಿ ಗ್ರಾಮದಲ್ಲಿ ನಡೆದಿದೆ. ಚಿಕ್ಕೋಡಿ ಮೂಲದ ಕುರಿಗಾಹಿ ಪದ್ಮಣ್ಣ ಅವರಿಗೆ…
Read More » -

ಜಾತಿ ಸಮೀಕ್ಷೆ ಹೆಸರಲ್ಲಿ ಸಮಾಜಗಳ ವಿಭಜನೆ: ಲಿಂಗರಾಜ ಪಾಟೀಲ ಆರೋಪ
ಗದಗ: ‘ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿರುವ ಸಮೀಕ್ಷೆಯ ಬಗ್ಗೆ ಈಗಲೇ ಪರ ವಿರೋಧ ಅಭಿಪ್ರಾಯಗಳು ಬರುತ್ತಿರುವದನ್ನು ಗಮನಿಸಿದರೆ ವಿವಿಧ ಸಮಾಜಗಳ ವಿಭಜನೆಯ ಒಳಸಂಚು ಇದರಲ್ಲಿ ಅಡಗಿರುವುದು ಸ್ಪಷ್ಟವಾಗುತ್ತದೆ.…
Read More » -

ಕುರುಬರಲ್ಲಿ ಅನೇಕ ಜಾತಿಗಳಿವೆ, ಕಾಲಂನಲ್ಲಿ ಕುರುಬ ಅಂತ ಮಾತ್ರ ಬರೆಸಿ : CM ಸಿದ್ದರಾಮಯ್ಯ
ಗದಗ : ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಜಾತಿಗಣತಿ ಸಮೀಕ್ಷೆ ಆರಂಭವಾಗಲಿದ್ದು, ಈಗಾಗಲೇ ಇದೇ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಸಚಿವರೇ ಕೆಲವು…
Read More » -

ಇನ್ನೂ ಎಷ್ಟು ವರ್ಷ ಹಿಂದುಳಿದ ಜಾತಿಗಳ ಮಕ್ಕಳೇ ಬಲಿಯಾಗಬೇಕು: ಸಿದ್ದರಾಮಯ್ಯ ಬೇಸರ
ಗದಗ, ಸೆಪ್ಟೆಂಬರ್ 20: ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿ,…
Read More » -

ಗೋವಾ ಸಾರಿಗೆ ಬಸ್- ಕಾರು ಭೀಕರ ಅಪಘಾತ: ಮೂವರು ದುರ್ಮರಣ
ಗದಗ: ಗೋವಾ ಸಾರಿಗೆ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಘಟನೆ ಗದಗದಲ್ಲಿ ನಡೆದಿದೆ. ಗದಗ ತಾಲೂಕಿನ ಹರ್ಲಾಪುರ ಗ್ರಾಮದಲ್ಲಿ…
Read More » -

ರಸಗೊಬ್ಬರ ಪೂರೈಕೆ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ: ಸಂಸದ ಬಸವರಾಜ್ ಬೊಮ್ಮಾಯಿ ಕಿಡಿ
ಗದಗ: ರಾಜ್ಯ ಸರ್ಕಾರ ಯೂರಿಯಾ ರಸಗೊಬ್ಬರ ಸಮರ್ಪಕವಾಗಿ ಹಂಚಿಕೆ ಮಾಡಿಲ್ಲ ಎಂದು ಸಂಸದ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ. ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬೊಮ್ಮಾಯಿ, ರಾಜ್ಯದಲ್ಲಿ ಯೂರಿಯಾ…
Read More » -

ಮೆಟ್ಟಿಲು ಹತ್ತಲಾಗದೆ ಗದಗ ಕಾರ್ಯಕ್ರಮ ಮೊಟಕುಗೊಳಿಸಿದ ಸಿಎಂ ಸಿದ್ದರಾಮಯ್ಯ!
ಗದಗ :ಮೆಟ್ಟಿಲು ಹತ್ತಲಾಗದ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಮೊಟಕುಗೊಳಿಸಿ ಹಿಂದಿರುಗಿದ ಪ್ರಸಂಗ ಮಂಗಳವಾರ ನಡೆಯಿತು. ಪೂರ್ವನಿಗದಿಯಂತೆ ನಗರದ ಪಂ.ಭೀಮಸೇನ ಜೋಶಿ ರಂಗ ಮಂದಿರದಲ್ಲಿ ಗದಗ-ಬೆಟಗೇರಿ…
Read More » -

ಗದಗ: ಶಾಲೆ ಆರಂಭದ ದಿನವೇ ಶಾಲಾ ವಾಹನ ಪಲ್ಟಿ, ತಪ್ಪಿದ ದುರಂತ
ಗದಗ : ಮೇ 29: ಶಾಲೆ ಆರಂಭದ ದಿನವೇ ಶಾಲಾ ವಾಹನ ಪಲ್ಟಿಯಾಗಿರುವಂತಹ ಘಟನೆ ನಗರದ R.K.ನಗರ ಬಳಿಯ ಅಂಡರ್ಪಾಸ್ನಲ್ಲಿ ನಡೆದಿದೆ. ವಿದ್ಯಾರ್ಥಿಗಳನ್ನು ಕರೆತರಲು ಹೊರಟಿದ್ದಾಗ ಘಟನೆ…
Read More » -

ಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿ ಹೋದ ವ್ಯಕ್ತಿ
ಗದಗ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಮಳೆಯ ಅಬ್ಬರದಿಂದಾಗಿ ಸಾಲು ಸಾಲು ಅನಾಹುತ ಸಭವಿಸಿದ್ದು, 8 ಜನರು ಸಾವನ್ನಪ್ಪಿದ್ದಾರೆ. ಈ ನಡುವೆ ರಭಸವಾಗಿ ಹರಿಯುತ್ತಿದ್ದ ಹಳ್ಳದ…
Read More » -

ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ – ಪ್ರತಿಬಂಧಕಾಜ್ಞೆ ಜಾರಿ
ಗದಗ-ಬೆಟಗೇರಿ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಸೇರಿ ಮತದಾನವು ಸುಗಮವಾಗಿ ಮತ್ತು ಮುಕ್ತವಾಗಿ ಜರುಗಿಸುವ ಹಿತದೃಷ್ಟಿಯಿಂದ ಭಾರತೀಯ ನಾಗರೀಕ…
Read More »









