Gadag
Latest Breaking gadag Live News, gadag district weather city news in kannada at the hindustan Gazette Kannada
-

ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
ಗದಗ :ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಅಭಿಮಾನಿಯೊಬ್ಬರು ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ ಆಗಿ ಮುಂದುವರೆಯಲಿ ಎಂದು ಭಾವಚಿತ್ರ ಹಿಡಿದು ಪುಣ್ಯಸ್ನಾನ ಮಾಡುವ ವೇಳೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಮಹಾಕುಂಭಮೇಳದಲ್ಲಿ…
Read More » -

ದಲಿತ ಸಮುದಾಯದ ವ್ಯಕ್ತಿಯೊಂದಿಗೆ ವಿವಾಹ; ದಂಪತಿ ಕೊಂದಿದ್ದ ನಾಲ್ವರು ಸಹೋದರರಿಗೆ ಮರಣದಂಡನೆ
ಗದಗ: ದಲಿತ ಸಮುದಾಯಕ್ಕೆ ಸೇರಿದ ಯುವಕನನ್ನು ಮದುವೆಯಾಗಿದ್ದಕ್ಕೆ ಕೋಪಗೊಂಡು ಯುವ ದಂಪತಿಯನ್ನು ಮರ್ಯಾದಾ ಹತ್ಯೆ ಮಾಡಿದ ನಾಲ್ವರಿಗೆ ಜಿಲ್ಲಾ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಸಂತ್ರಸ್ತರಾದ ರಮೇಶ ಮಾದರ…
Read More » -

ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಲು ಯತ್ನ, ಪಂಚಮಸಾಲಿ ಮುಖಂಡರು ವಶಕ್ಕೆ
ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಪಟ್ಟಿ ಪ್ರದರ್ಶಿಸಲು ಹೊರಟಿದ್ದ ಪಂಚಮಸಾಲಿ ಸಮಾಜದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನರೇಗಲ್ ಠಾಣೆ ಪೊಲೀಸರು ಪಂಚಮಸಾಲಿ ಮುಖಂಡರನ್ನು ವಶಕ್ಕೆ…
Read More » -

ಮೂರು ದಿನ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ:ಸಿಎಂ ಸಿದ್ದರಾಮಯ್ಯ
ಗದಗ: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದರೂ ಈವರೆಗೂ ಉತ್ತರ ಕರ್ನಾಟಕ ಭಾಗದ ವಿಚಾರವಾಗಿ ಯಾವುದೇ ಚರ್ಚೆ ನಡೆಯದಿರುವ ಬಗ್ಗೆ ಆ ಭಾಗದ ಜನರು ಆಕ್ರೋಶ ವ್ಯಕ್ತಪಡಿಸಿದ್ದರು, ಇದೀಗ…
Read More » -

ED’ ಅನ್ನೋ ‘ಸೀಳು ನಾಯಿ’ಯನ್ನ ನಮ್ಮ ಮೇಲೆ ಬಿಟ್ಟಿದ್ದಾರೆ : ಸಚಿವ ಕೃಷ್ಣ ಭೈರೇಗೌಡ ವಾಗ್ದಾಳಿ!
ಗದಗ : ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ಇಡಿ ಅಧಿಕಾರಿಗಳು ಲೋಕಾಯುಕ್ತಕ್ಕೆ ಪತ್ರ ಬರೆದಿರುವ ವಿಚಾರವಾಗಿ ಇದೀಗ ಕಾಂಗ್ರೆಸ್ ನಾಯಕರು, ಆಕ್ರೋಶ ಹೊರ ಹಾಕಿದ್ದು, ಸಚಿವ ಕೃಷ್ಣ…
Read More » -

ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
ಗದಗ: ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಹುಲಕೋಟಿ ಹೊರವಲಯದಲ್ಲಿ ನಡೆದಿದೆ. ಸಮೀರ್ ಗುಡಿಸಲಮನಿ…
Read More » -

ಗದಗದಲ್ಲಿ ಘೋರ ದುರಂತ : ಬಸ್ ಹತ್ತುವಾಗ ಕಾಲುಜಾರಿ ಬಿದ್ದು ವಿದ್ಯಾರ್ಥಿ ಮೃತ್ಯು
ಗದಗ : ಬಸ್ ನಿಂದ ಜಾರಿ ಬಿದ್ದು ವಿದ್ಯಾರ್ಥಿ ಮೃತಪಟ್ಟ ಘಟನೆ ಗದಗದಲ್ಲಿ ನಡೆದಿದೆ. ಬಸ್ ಕೊಣ್ಣೂರಿನಿಂದ ನರಗುಂದಕ್ಕೆ ತೆರಳುತ್ತಿದ್ದಾಗ ರಶ್ ಇದ್ದ ಬಸ್ ಹತ್ತಲು ಹೋಗಿ…
Read More » -

ಕಾರು-ಲಾರಿ ಭೀಕರ ಅಪಘಾತ: ದಂಪತಿ ಸ್ಥಳದಲ್ಲೇ ಮೃತ್ಯು
ಗದಗ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಗೈ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ…
Read More » -

ಗದಗ: ಮೂವರು ಮಕ್ಕಳೊಂದಿಗೆ ತುಂಗಭದ್ರಾ ನದಿಗೆ ಹಾರಿ ತಂದೆ ಆತ್ಮಹತ್ಯೆ!
ತಂದೆಯೋರ್ವ ತನ್ನ ಮೂವರು ಮಕ್ಕಳೊಂದಿಗೆ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗದಗ ಜಿಲ್ಲೆಯ ಕೊರ್ಲಹಳ್ಳಿ ಬಳಿ ನಡೆದಿದೆ. ಮುಂಡರಗಿ ತಾಲೂಕಿನ ಮಕ್ತುಪೂರ ಗ್ರಾಮದ…
Read More » -

ಆರ್ಸಿ ಬ್ರಿಗೇಡ್ಗೆ ಹೆಸರಿನ ಚರ್ಚೆಯಾಗಿದೆ, ಅ.20ಕ್ಕೆ ಬೃಹತ್ ಸಮಾವೇಶ: ಈಶ್ವರಪ್ಪ
ಗದಗ:’ರಾಯಣ್ಣ, ಚೆನ್ನಮ್ಮ ಬ್ರಿಗೇಡ್ಗೆ (ಆರ್ಸಿಬಿ) ಯಾವ ಹೆಸರಿಡಬೇಕು ಎಂಬ ಬಗ್ಗೆ ಚರ್ಚೆಯಾಗಿದೆ. ಇದೇ ತಿಂಗಳು 20ರಂದು ಬೃಹತ್ ಸಮಾವೇಶ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಮಾಜಿ ಡಿಸಿಎಂ…
Read More »









