Gadag
Latest Breaking gadag Live News, gadag district weather city news in kannada at the hindustan Gazette Kannada
-

ಬಾಂಗ್ಲಾದೇಶದ ಮಾದರಿಯಲ್ಲಿ ಪ್ರಧಾನಿ ಮೋದಿ ಮನೆಗೆ ನುಗ್ಗುವ ದಿನಗಳು ದೂರವಿಲ್ಲ : ಕಾಂಗ್ರೆಸ್ ಶಾಸಕ ವಿವಾದಾತ್ಮಕ ಹೇಳಿಕೆ
ಗದಗ: ಬಾಂಗ್ಲಾದೇಶದ ಮಾದರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮನೆಗೆ ನುಗ್ಗುವ ದಿನಗಳು ದೂರವಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಶಾಸಕ ಜಿ.ಎಸ್. ಪಾಟೀಲ್ ವಿವಾದದ ಕಿಡಿ ಹೊತ್ತಿಸಿದ್ದಾರೆ.…
Read More » -

ಗದಗ:ಸರ್ಕಾರಿ ಬಸ್ ಹರಿದು 4 ಲಕ್ಷಕ್ಕೂ ಹೆಚ್ಚು ಮೌಲ್ಯದ 30 ಕುರಿಗಳ ಸಾವು!
ಗದಗ : ಜಿಲ್ಲೆಯ ಗಜೇಂದ್ರಗಡ ತಾಲೂಕಿನ ದಿಂಡೂರು ಬಳಿ ಚಾಲಕನ ನಿರ್ಲಕ್ಷಕ್ಕೆ ಸರ್ಕಾರಿ ಬಸ್ ಒಂದು ಹರಿದು ಸುಮಾರು 4 ಲಕ್ಷಕ್ಕೂ ಅಧಿಕ ಮೌಲ್ಯದ ಸುಮಾರು 30…
Read More » -

ಗದಗ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ ಮೊದಲ ಬಲಿ : ಚಿಕಿತ್ಸೆ ಫಲಿಸದೇ 5 ವರ್ಷದ ಬಾಲಕ ಸಾವು
ಗದಗ : ರಾಜ್ಯಾದ್ಯಂತ ಡೆಂಗ್ಯೂ ಅಬ್ಬರ ಮುಂದುವರೆದಿದ್ದು, ಗದಗ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಕ್ಕೆ ಮೊದಲ ಬಲಿಯಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ಐದು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ…
Read More » -

ಗದಗ ನಾಲ್ವರ ಕೊಲೆ ಪ್ರಕರಣ: ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ
ಗದಗ: ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಕೆಲ ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದ್ದು, ಮನೆ ಮಗನೇ ಕುಟುಂಬ…
Read More » -

ಗದಗ ನಾಲ್ವರ ಹತ್ಯಾ ಪ್ರಕರಣ: ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
ಗದಗ: ನಗರದ ದಾಸರ ಓಣಿಯಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ನಡೆದ ಸ್ಥಳಕ್ಕೆ ಬೆಳಗಾವಿ ಉತ್ತರ ವಲಯದ ಐಜಿಪಿ ವಿಕಾಸಕುಮಾರ ವಿಕಾಸ್ ಭೇಟಿ ನೀಡಿ…
Read More » -

ಗದಗ: ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ
ಗದಗ: ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆಯಾದ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದೆ. ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನರ ಕೊಲೆಯಾಗಿದ್ದು, ದುಷ್ಕರ್ಮಿಗಳು…
Read More » -

ಗದಗದಲ್ಲಿ ನಿಯಂತ್ರಣ ತಪ್ಪಿ ‘KSRTC’ ಬಸ್ ಪಲ್ಟಿ : 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಗದಗ : ನಿಯಂತ್ರಣ ತಪ್ಪಿದ KSRTC ಬಸ್ ಒಂದು ಪಲ್ಟಿ ಯಾದ ಪರಿಣಾಮ ಬಸ್ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆಯ…
Read More » -

ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳಿಬ್ಬರು ಆತ್ಮಹತ್ಯೆ
ಗದಗ: ಪ್ರೇಮಿಗಳಿಬ್ಬರೂ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ನರೇಗಲ್ ಪಟ್ಟಣದಲ್ಲಿ ನಡೆದಿದೆ. ಅಪ್ಪಣ್ಣ ಗೊರಕಿ (28) ಹಾಗೂ ಲಲಿತಾ ಹಲಗೇರಿ (21) ಮೃತ…
Read More » -

ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ
ಗದಗ: ತಾಲ್ಲೂಕಿನ ಮಲ್ಲಸಮುದ್ರ ಗ್ರಾಮದ ರಾಮಕರುಣಾನಂದ ಮಠದ ಬಳಿ ನಡೆದ ಹೆಜ್ಜೇನು ದಾಳಿಗೆ ನಾಗಪ್ಪ ಸೊರಟೂರ (40) ಎಂಬುವರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಮಾರ್ಚ್ 26ರಂದು…
Read More » -

ಗದಗ: ಕಾಂಗ್ರೆಸ್ ಕಾರ್ಯಕರ್ತನನ್ನು ಅಟ್ಟಾಡಿಸಿ ಕೊಂದು ಮರಕ್ಕೆ ನೇತು ಹಾಕಿದ ದುಷ್ಕರ್ಮಿಗಳು
ಗದಗ: ಕಾಂಗ್ರೆಸ್ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಕೊಂದು ಮರಕ್ಕೆ ನೇತು ಹಾಕಿರುವ ಭೀಕರ ಘಟನೆ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ಜಮೀನೊಂದರಲ್ಲಿ…
Read More »









