HomeHassan
Hassan
ಹಾಸನದಲ್ಲಿ ಘೋರ ದುರಂತ:ಮಣ್ಣು ಕುಸಿದು ಓರ್ವ ಸಾವು, ಇಬ್ಬರಿಗೆ ಗಾಯ
ಹಾಸನ : ಹಾಸನದಲ್ಲಿ ಘೋರ ದುರಂತ ಸಂಭವಿಸಿದ್ದು, ಮಣ್ಣು ಕುಸಿದುಮಣ್ಣಿನಡಿ ಸಿಲುಕಿ ಓರ್ವ ಮೃತಪಟ್ಟು ಇಬ್ಬರಿಗೆ ಗಾಯಗಳಾಗಿದೆ.ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಹನಿಕೆ ಗ್ರಾಮದ ಕೆರೆ ಕೋಡಿ ಕೆಲಸ...
ಬಿಸಿಯೂಟದಲ್ಲಿ ಹಲ್ಲಿ ಬಿದ್ದು ಅವಾಂತರ: 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಹಾಸನ: ಬಿಸಿಯೂಟದಲ್ಲಿ ಹಲ್ಲಿ ಬಿದ್ದು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಹಾಸನ ಜಿಲ್ಲೆ ರಾಗಿಮರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.ಅರಕಲಗೂಡು ತಾಲೂಕಿನ ರಾಗಿಮರೂರಿನ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಅವರನ್ನು ಕೊಣನೂರಿನ ಸಮುದಾಯ ಆರೋಗ್ಯ ಕೇಂದ್ರ...
ಹಾಸನದಲ್ಲಿ ಹೃದಯಘಾತದಿಂದ ಬಾಲಕ ಸಾವು
ಹಾಸನ: ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ಹೃದಯಘಾತದಿಂದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಬಾಲಕನನ್ನು ಸಚಿನ್ (10) ಅಂತ ತಿಳಿದು ಬಂದಿದೆ.ನಿನ್ನೆ ಅನಾರೋಗ್ಯದಿಂದ (ಎದೆ ನೋವಿನಿಂದ) ಶಾಲೆಗೆ ಸಚಿನ್ ಶಾಲೆಗೆ ಹೋಗದೇ...
ಎರಡು ಕಾರು – ಲಾರಿ ನಡುವೆ ಅಪಘಾತ | ಓರ್ವ ಮೃತ್ಯು – ಐದು ಮಂದಿಗೆ ಗಾಯ
ಹಾಸನ : ಎರಡು ಕಾರುಗಳು ಹಾಗೂ ಲಾರಿ ನಡುವೆ ಅಪಘಾತವಾಗಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದಾನೆ.ಐದು ಮಂದಿಗೆ ಗಾಯವಾಗಿದೆ. ಓರ್ವನ ಸ್ಥಿತಿ ಗಭೀರವಾಗಿದೆ.ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಕೆಂಪುಹಳ್ಳ ಬಳಿ ಘಟನೆ ನಡೆದಿದ್ದು...
ಸಿಎಂ ಕಾರ್ಯಕ್ರಮಕ್ಕೆ ಪತ್ರಕರ್ತರು ತೆರಳುತ್ತಿದ್ದ ವಾಹನ ಬ್ರೇಕ್ ಫೇಲ್: ಭೀಕರ ಅಪಘಾತ; 7 ಜನರಿಗೆ ಗಾಯ
ಹಾಸನ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಇಂದು ಲೋಕಾರ್ಪಣೆಗೊಳ್ಳುತ್ತಿದ್ದು, ಕಾರ್ಯಕ್ರಮಕ್ಕೆ ಪತ್ರಕರ್ತರನ್ನು ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ.ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರ ಗ್ರಾಮದಲ್ಲಿ...
ಹಾಸನದ ಹೋಲಿ ಮೌಂಟ್ ಶಾಲೆ ವಿದ್ಯಾರ್ಥಿ ಮೊಹಮ್ಮದ್ ಸಕ್ಲೇನ್ ಸಾಧನೆ
ಹಾಸನ: ಸೆಪ್ಟೆಂಬರ್ 1: ಇತ್ತೀಚಿಗೆ ಶಿವಮೊಗ್ಗದಲ್ಲಿ ನಡೆದ ಶಿವಮೊಗ್ಗ ಓಪನ್ 5ನೇ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‍ಶಿಪ್ ಪಂದ್ಯಾವಳಿಯಲ್ಲಿ ಹೋಲಿ ಮೌಂಟ್ ಶಾಲೆಯ 9 ನೇ ತರಗತಿ ಓದುತ್ತಿರುವ ವಿದ್ಯಾರ್ಥಿ ಮೊಹಮ್ಮದ್ ಸಕ್ಲೇನ್ ಕುಮಟಿ...
ಇನ್ಶೂರೆನ್ಸ್ ಹಣಕ್ಕಾಗಿ ಅಮಾಯಕನನ್ನು ಕೊಂದ ದಂಪತಿ ಅರೆಸ್ಟ್
ಹಾಸನ: ಕೋಟ್ಯಂತರ ರೂಪಾಯಿ ಇನ್ಶೂರೆನ್ಸ್ ಹಣಕ್ಕಾಗಿ ದಂಪತಿಗಳು ಖತರ್ನಾಕ್ ಪ್ಲಾನ್ ಮಾಡಿ ಅಮಾಯಕನನ್ನೇ ಹತ್ಯೆಗೈದು ಪೊಲೀಸರಿಗೆ ಸಿಕ್ಕಿ ಬಿದ್ದಿರುವ ಘಟನೆ ಹಾಸನದಲ್ಲಿ ನಡೆದಿದೆ.ಅಮಾಯಕ ವ್ಯಕ್ತಿಯನ್ನು ಕೊಲೆಮಾಡಿದ್ದ ದಂಪತಿ ಅಪಘಾತದಲ್ಲಿ ಸಾವು ಎಂದು ಕಥೆ...
ಚುನಾವಣೆಯಲ್ಲಿ ತಪ್ಪು ಮಾಹಿತಿ ನೀಡಿದ ಆರೋಪ : ಹಾಸನ ಸಂಸದ ಶ್ರೇಯಸ್ ಪಟೇಲ್ ಗೆ ಹೈಕೋರ್ಟ್ ನೋಟಿಸ್
ಹಾಸನ: ಲೋಕಸಭೆ ಚುನಾವಣೆಯಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ವಕೀಲ ಡಿ. ದೇವರಾಜೇಗೌಡ ಪುತ್ರ ಡಿ. ಚರಣ್, ಹಾಸನದ ಕಾಂಗ್ರೆಸ್ ಸಂಸದ ಶ್ರೇಯಸ್ ಪಟೇಲ್ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್ ಗೆ...
ಸಾಲಭಾದೆ ತಾಳಲಾರದೆ 13 ವರ್ಷದ ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿದ ದಂಪತಿ, ಮೂವರು ಮೃತ್ಯು
ಹಾಸನ: ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆರೆಬೀದಿಯಲ್ಲಿ ನಡೆದಿದೆ. ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿ ಗಂಡ-ಹೆಂಡತಿ ಹಾಗೂ ಪುತ್ರಿ ಸಾವನ್ನಪ್ಪಿದ್ದಾರೆ.ಮೃತರನ್ನು...
ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ.ರೈಲು ಸಂಚಾರ ಸ್ಥಗಿತ
ಹಾಸನ: ರೈಲ್ವೆ ಹಳಿ ಮೇಲೆ ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿತವಾಗಿದ್ದು ಮರಗಳ ಸಮೇತವಾಗಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿರುವ ಘಟನೆ.ತಾಲೂಕಿನ ಬಾಳ್ಳುಪೇಟೆ ಸಮೀಪ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ...