Hassan
Latest Today Breaking hassan Live News, Also check hassan district city weather news. Headlines in kannada at The Hindustan Gazette Kannada.
-

ಹಾಸನ ಪೆನ್ಡ್ರೈವ್ ಅಶ್ಲೀಲ ವೀಡಿಯೋ ಪ್ರಕರಣ | ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧಾರ
ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಕರ್ನಾಟಕ ರಾಜ್ಯ ಮಹಿಳಾ…
Read More » -

ಹಾಸನದಲ್ಲಿ ಎನ್ಡಿಎ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಪ್ರೀತಂ ಗೌಡ; ಪ್ರಜ್ವಲ್ ರೇವಣ್ಣ ಹೆಸರೇಳದೆಯೇ ಮತಯಾಚನೆ
ಮೈಸೂರು: ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಬುಧವಾರ ಹಾಸನದಲ್ಲಿ ಎನ್ಡಿಎ ಅಭ್ಯರ್ಥಿ ಪರವಾಗಿ ಪ್ರಚಾರ ಆರಂಭಿಸಿದ್ದಾರೆ. ಆದರೆ, ಅವರು ಬಿಜೆಪಿ-ಜೆಡಿಎಸ್ ಮೈತ್ರಿ…
Read More » -

ಹಾಸನ: ಲಾರಿಗೆ ಬೈಕ್ ಡಿಕ್ಕಿ ಇಬ್ಬರು ಮೃತ್ಯು
ಹಾಸನ ರಸ್ತೆ ಬದಿ ನಿಂತಿದ್ದ ಟ್ರಕ್ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ತಾಲ್ಲೂಕಿನ, ಶಾಂತಿಗ್ರಾಮ ಟೋಲ್ ಬಳಿ…
Read More » -

ಹಿಟ್ & ರನ್ ಗೆ ಮಾವ-ಅಳಿಯ ಬಲಿ
ಹಾಸನ: ಹಿಟ್ & ರನ್ ಪ್ರಕರಣದಲ್ಲಿ ಮಾವ ಹಾಗೂ ಅಳಿಯ ಇಬ್ಬರೂ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಚನ್ನರಾಯಪಟ್ಟಣದ ಶೆಟ್ಟಿಹಳ್ಳಿ ಬೈಪಾಸ್ ನಲ್ಲಿ ಈ…
Read More » -

ಹಾಸನ: SP ಎಂದು ಹೇಳಿ ಚಿನ್ನಾಭರಣ ದೋಚಿದ ಮಹಿಳೆ
ಹಾಸನ: ಪೊಲೀಸ್ ಅಧಿಕಾರಿ ಎಂದು ಹೇಳಿ ಮನೆಯೊಂದರಿಂದ ಚಿನ್ನಾಭರಣ, ನಗದು ಪಡೆದು ಪರಾರಿಯಾದ ಘಟನೆ ವಿಜಯನಗರ ಬಡಾವಣೆಯಲ್ಲಿ ನಡೆದಿದೆ. ವಿಜಯನಗರ ಬಡಾವಣೆ 3ನೇ ಹಂತದ ನಿವಾಸಿ ಕವನಾ…
Read More » -

ರಾಜ್ಯದಲ್ಲಿ ಮತ್ತೆ ಹಿಜಾಬ್ ವಿವಾದ: ಹಾಸನ ಕಾಲೇಜಿನಲ್ಲಿ ಪ್ರತಿಭಟನೆ!
ಹಾಸನ: ಹಾಸನದ ಖಾಸಗಿ ಕಾಲೇಜೊಂದರಲ್ಲಿ ಮುಸ್ಲಿಂ ಯುವತಿಯೊಬ್ಬಳು ಹಿಜಾಬ್ ಧರಿಸಿದ್ದಕ್ಕೆ ವಿದ್ಯಾರ್ಥಿಗಳ ಗುಂಪೊಂದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸಿದರು.…
Read More » -

ರಾಜ್ಯಸಭಾ’ ಚುನಾವಣೆಯಲ್ಲಿ ‘ಕಾಂಗ್ರೆಸ್’ ಗೆ ಮತ ಹಾಕಿದವರಿಗೆ ಸರ್ಕಾರ ‘ಬೆಂಬಲ’ : ಡಿಸಿಎಂ ಡಿಕೆ ಶಿವಕುಮಾರ್
ಹಾಸನ : ಇತ್ತೀಚಿಗೆ ರಾಜ್ಯಸಭೆಯ 4 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬೇರೆ ಪಕ್ಷದವರು ಮತ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಡಿಸಿಎಂ ಡಿಕೆ ಶಿವಕುಮಾರ್…
Read More » -

ಹಾಸನದಲ್ಲಿ ಗೃಹಿಣಿ ಅನುಮಾಸ್ಪದವಾಗಿ ಸಾವು : ಪತಿಯೆ ನೇಣು ಬಿಗಿದು ಕೊಲೆಗೈದಿರುವ ಶಂಕೆ
ಹಾಸನ: ಗ್ರಹಿಣಿ ಒಬ್ಬಳು ಅನುಮಾನವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ನಾಗಯ್ಯಕೊಪ್ಪಲು ಗ್ರಾಮದಲ್ಲಿ ನಡೆದಿದೆ.ಮೃತ ಮಹಿಳೆಯನ್ನು ಸುರಭಿ (26) ಎಂದು ಹೇಳಲಾಗುತ್ತಿದ್ದು ಇದೀಗ ಪೋಷಕರು ಪತಿಯೇ ಮಗಳಿಗೆ…
Read More » -

ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನಗಳನ್ನು ಗೆಲ್ಲಬೇಕು : ಮಾಜಿ ಸಿಎಂ HD ಕುಮಾರಸ್ವಾಮಿ
ಹಾಸನ : ನಮಗೆ ಬೇಕಾಗಿರೋದು ಭ್ರಷ್ಟ ಸರ್ಕಾರ ತೆಗೆದು 28ಕ್ಕೆ 28 ಸ್ಥಾನಗಳನ್ನು ಗೆಲ್ಲಬೇಕು .ಸೀಟು ಹಂಚಿಕೆಯಲ್ಲಿ ಯಾವುದೇ ರೀತಿಯಾಗಿ ಗೊಂದಲ ಇಲ್ಲ.ನಮಗೆ ಎಷ್ಟು ಸೀಟು ಅನ್ನೋದು…
Read More » -

ಪ್ರತ್ಯೇಕ ರಾಷ್ಟ್ರ’ ಕುರಿತ ಹೇಳಿಕೆ: ಡಿ.ಕೆ ಸುರೇಶ್ ವಿರುದ್ಧ ಸಿ.ಟಿ ರವಿ ವಾಗ್ದಾಳಿ
ಹಾಸನ, ಫೆಬ್ರವರಿ 05: ದಕ್ಷಿಣ ಭಾರತ ಪ್ರತ್ಯೇಕ ರಾಷ್ಟ್ರ ಆಗಬೇಕು ಎಂಬ ಸಂಸದ ಡಿ.ಕೆ. ಸುರೇಶ್ ಹೇಳಿಕೆಗೆ, ಒಡೆದು ಆಳುವ ರಾಜಕಾರಣವನ್ನೇ ಮಾಡಿಕೊಂಡು ಬಂದಿರುವ ಕಾಂಗ್ರೆಸ್ಗೆ ಒಟ್ಟುಗೂಡಿಸಿ…
Read More »









