HomeHassan

Hassan

ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್, ಬಾರ್ ಗಳ ಮೇಲೆ ‘SIT’ ದಾಳಿ

ಹಾಸನ : ಹಾಸನ ಸಂಸದ ಪ್ರಜ್ವಲ್ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಿಜೆಪಿಯ ಮಾಜಿ ಶಾಸಕ ಪ್ರೀತಮ್ ಗೌಡ ಆಪ್ತರನ್ನು ಎಸ್‌ಐಟಿ ಬಂಧಿಸಿದ್ದು, ಇದೀಗ ಎಸ್‌ಐಟಿ ಪ್ರೀತಮ್ ಗೌಡ ಆಪ್ತರ...

ಶಿರಾಡಿ ಘಾಟ್‌ನಲ್ಲಿ ರಸ್ತೆಗೆ ಬಿದ್ದ ಮರ: ಮಂಗಳೂರು-ಬೆಂಗಳೂರು ನಡುವೆ ಸಂಚಾರ ಬಂದ್

ಹಾಸನ: ಕಳೆದ ರಾತ್ರಿಯಿಂದ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಮಂಗಳೂರು-ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಮಾರ್ಗದಲ್ಲಿ ರಸ್ತೆಗೆ ಅಡ್ಡವಾಗಿ ಮರ ಉರುಳಿಬಿದ್ದು ವಾಹನ...

ಲೈಂಗಿಕ ದೌರ್ಜನ್ಯ ಪ್ರಕರಣ: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಪೊಲೀಸ್ ವಶಕ್ಕೆ

ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಕೀಲರಾಗಿರುವ ದೇವರಾಜೇಗೌಡ ವಿರುದ್ಧ ಏಪ್ರಿಲ್ 1ರಂದು ಹೊಳೆನರಸೀಪುರ ಠಾಣೆಯಲ್ಲಿ...

ಹಾಸನ ಲೈಂಗಿಕ ಹಗರಣ |ಎಡಿಜಿಪಿ ಬಿ ಕೆ ಸಿಂಗ್ ನೇತೃತ್ವದ ವಿಶೇಷ ತನಿಖಾ ತಂಡ ರಚನೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಸಿಕ್ಕಿರುವ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಇಂದು ಭಾನುವಾರ ಎಡಿಜಿಪಿ ಬಿ ಕೆ ಸಿಂಗ್ ನೇತೃತ್ವದ ವಿಶೇಷ ತನಿಖಾ...

ಹಾಸನ ಪೆನ್’ಡ್ರೈವ್ ಪ್ರಕರಣ | ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಓಡಿದ್ದು ಯಾಕೆ? – ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾದ ಲೈಂಗಿಕ ಹಗರಣ!

ಹಾಸನ ಪೆನ್‌ಡ್ರೈವ್‌ ಪ್ರಕರಣವು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಪ್ರಕರಣವನ್ನು ಎಸ್‌ಐಟಿ ತನಿಖೆಗೆ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಅಶ್ಲೀಲ ವಿಡಿಯೋಗಳಲ್ಲಿರುವುದು ಸಂಸದ ಪ್ರಜ್ವಲ್ ರೇವಣ್ಣ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ ಎನ್ನಲಾಗಿದೆ. ‘ಪ್ರಜ್ವಲ್ ರೇವಣ್ಣ...

ಹಾಸನ ಪೆನ್‌ಡ್ರೈವ್ ಅಶ್ಲೀಲ ವೀಡಿಯೋ ಪ್ರಕರಣ | ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧಾರ

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ...

ಹಾಸನದಲ್ಲಿ ಎನ್‌ಡಿಎ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಪ್ರೀತಂ ಗೌಡ; ಪ್ರಜ್ವಲ್ ರೇವಣ್ಣ ಹೆಸರೇಳದೆಯೇ ಮತಯಾಚನೆ

ಮೈಸೂರು: ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಬುಧವಾರ ಹಾಸನದಲ್ಲಿ ಎನ್‌ಡಿಎ ಅಭ್ಯರ್ಥಿ ಪರವಾಗಿ ಪ್ರಚಾರ ಆರಂಭಿಸಿದ್ದಾರೆ. ಆದರೆ, ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ...

ಹಾಸನ: ಲಾರಿಗೆ ಬೈಕ್ ಡಿಕ್ಕಿ ಇಬ್ಬರು ಮೃತ್ಯು

ಹಾಸನ ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ತಾಲ್ಲೂಕಿನ, ಶಾಂತಿಗ್ರಾಮ ಟೋಲ್ ಬಳಿ ನಡೆದಿದೆ. ಅಶ್ವತ್ಥ್ (42), ಸಾಗರ್...

ಹಿಟ್ & ರನ್ ಗೆ ಮಾವ-ಅಳಿಯ ಬಲಿ

ಹಾಸನ: ಹಿಟ್ & ರನ್ ಪ್ರಕರಣದಲ್ಲಿ ಮಾವ ಹಾಗೂ ಅಳಿಯ ಇಬ್ಬರೂ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಚನ್ನರಾಯಪಟ್ಟಣದ ಶೆಟ್ಟಿಹಳ್ಳಿ ಬೈಪಾಸ್ ನಲ್ಲಿ ಈ ಅಪಘಾತ ಸಂಭವಿಸಿದ್ದು, ಮಾವ ಹಾಗೂ ಅಳಿಯ...

ಹಾಸನ: SP ಎಂದು ಹೇಳಿ ಚಿನ್ನಾಭರಣ ದೋಚಿದ ಮಹಿಳೆ

ಹಾಸನ: ಪೊಲೀಸ್‌ ಅಧಿಕಾರಿ ಎಂದು ಹೇಳಿ ಮನೆಯೊಂದರಿಂದ ಚಿನ್ನಾಭರಣ, ನಗದು ಪಡೆದು ಪರಾರಿಯಾದ ಘಟನೆ ವಿಜಯನಗರ ಬಡಾವಣೆಯಲ್ಲಿ ನಡೆದಿದೆ. ವಿಜಯನಗರ ಬಡಾವಣೆ 3ನೇ ಹಂತದ ನಿವಾಸಿ ಕವನಾ ವಂಚನೆಗೊಳಗಾದವರು. 4 ತಿಂಗಳ ಹಿಂದೆ ಅಗಲಹಳ್ಳಿ...
[td_block_21 custom_title=”Popular” sort=”popular”]