Hassan
Latest Today Breaking hassan Live News, Also check hassan district city weather news. Headlines in kannada at The Hindustan Gazette Kannada.
-

ಉಚಿತ ಭಾಗ್ಯಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ’; ಹಾಸನದಲ್ಲಿ ಜನರಿಗೆ ‘ಗ್ಯಾರಂಟಿ’ ಭರವಸೆ ಕೊಟ್ಟ ಸಿಎಂ ಸಿದ್ದರಾಮಯ್ಯ
ಹಾಸನದಲ್ಲಿ ಕಾಂಗ್ರೆಸ್ ವತಿಯಿಂದ ಜನ ಕಲ್ಯಾಣ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯುತ್ತಿದೆ. ಈ ಸಮಾರಂಭಕ್ಕೆ ಹಲವು ಭಾಗಗಳಿಂದ ಜನರು ಆಗಮಿಸಿದ್ದಾರೆ. ಈ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,…
Read More » -

ಸಿದ್ದರಾಮಯ್ಯ ಅವರ ಬೆನ್ನಿಗೆ ಬಂಡೆಯಂತೆ ಸಾಯುವವರೆಗೂ ಇರುತ್ತೇನೆ:ಡಿಸಿಎಂ ಡಿ.ಕೆ. ಶಿವಕುಮಾರ್
ಹಾಸನ : “ಈ ಡಿ.ಕೆ ಶಿವಕುಮಾರ್ ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಬಂಡೆಯಂತೆ ನಿಲ್ಲುವುದಾಗಿ ಮೈಸೂರಿನಲ್ಲಿ ಹೇಳಿದ್ದೇನೆ. ಈಗಲೂ ಇದ್ದೇನೆ, ನಾಳೆಯೂ ಇರುತ್ತೇನೆ. ಸಾಯುವವರೆಗೂ ಇರುತ್ತೇನೆ. ಇದು…
Read More » -

ಬಿಜೆಪಿಯು ಸಿಎಂ ಸಿದ್ದರಾಮಯ್ಯ ವಿರುದ್ಧ ಒಳಸಂಚು ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪ
ಹಾಸನ : ರಾಜ್ಯದಲ್ಲಿ ಕಾಂಗ್ರೆಸ್ಸಿನ ಬಗ್ಗೆ ಮಾತನಾಡುವುದಕ್ಕೆ ಬಿಜೆಪಿ, ಜೆಡಿಎಸ್ ನವರಿಗೆ ಯಾವ ನೈತಿಕತೆಯೂ ಇಲ್ಲ.ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಕ್ಷುಲ್ಲಕ ವಿಷಯವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು…
Read More » -

ಕಾರಿನ ಬ್ರೇಕ್ ಫೇಲ್ ಆಗಿ ದುರಂತ:ಮರಕ್ಕೆ ಡಿಕ್ಕಿ ಹೊಡೆದು ತಂದೆ-ಮಗ ಸ್ಥಳದಲ್ಲೇ ದುರ್ಮರಣ
ಹಾಸನ: ಚಲಿಸುತ್ತಿದ್ದ ಕಾರಿನ ಬ್ರೇಕ್ ಫೇಲ್ ಆಗಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ…
Read More » -

ನಮ್ಮ ಅವಧಿಯಲ್ಲಿನ ಅಭಿವೃದ್ಧಿ ಕೆಲಸಗಳಿಗೆ ಸಿಎಂ ಉದ್ಘಾಟನೆ:ಹೆಚ್ ಡಿ ರೇವಣ್ಣ ವ್ಯಂಗ್ಯ
ಹಾಸನ, ನವೆಂಬರ್ 29: ನಮ್ಮ ಅವಧಿಯಲ್ಲಿ ಮಾಡಲಾದ ಅಭಿವೃದ್ಧಿ ಕೆಲಸಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಯು ಉದ್ಘಾಟನೆ ಮಾಡಲು ಆಗಮಿಸುತ್ತಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ವ್ಯಂಗವಾಗಿ ಮಾತನಾಡಿದ್ದಾರೆ.…
Read More » -

ಮೂರು ಉಪ ಚುನಾವಣೆಯೊಂದಿಗೆ ಹಾಸನದಲ್ಲು ಭರ್ಜರಿ ಜಯ ಸಾಧಿಸಿದ ಕಾಂಗ್ರೆಸ್!
ಹಾಸನ, (ನವೆಂಬರ್ 26): ಕರ್ನಾಟಕದ ಮೂರಕ್ಕೆ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ. ಅದರಲ್ಲೂ ತೀವ್ರ ಪ್ರತಿಷ್ಠೆಯಾಗಿದ್ದ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ನಿರೀಕ್ಷೆಗೂ…
Read More » -

ಲಂಚ ಸ್ವೀಕರಿಸಿದ ಗ್ರಾಮ ಲೆಕ್ಕಾಧಿಕಾರಿಗೆ ಶಾಕ್: 3 ವರ್ಷ ಜೈಲು, ದಂಡ
ಹಾಸನ: ಹಾಸನ ಲೋಕಾಯುಕ್ತ ಪೊಲೀಸ್ ಠಾಣೆ ಮೊ.ನಂ 11/2012 ಕಲಂ 07.13(1)(ಡಿ) ಸಹವಾಚನ ಕಲಂ 13(2) ಕರ್ನಾಟಕ ಭ್ರಷ್ಟಚಾರ ನಿಗ್ರಹ ಕಾಯಿದೆ 1988 ರ ರಡಿ ದಿನಾಂಕ…
Read More » -

ಪಲ್ಟಿಯಾಗಿ ತೋಟಕ್ಕೆ ಬಿದ್ದ ಕಾರು: ತಂದೆ ಸ್ಥಳದಲ್ಲೇ ದುರ್ಮರಣ; ಮಗಳ ಸ್ಥಿತಿ ಗಂಭೀರ
ಹಾಸನ: ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕಾರೊಂದು ತೋಟಕ್ಕೆ ಬಿದ್ದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗಳು ಗಂಭಿರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕೊರಟಗೆರೆಯಲ್ಲಿ…
Read More » -

ನೆಲ್ಯಾಡಿ: ಕಾರು ಡಿವೈಡರ್ಗೆ ಢಿಕ್ಕಿಯಾಗಿ ಯುವಕ ಮೃತ್ಯು
ಮಂಗಳೂರು: ಶಿರಾಡಿಯಿಂದ ಮಂಗಳೂರಿಗೆ ಬರುತ್ತಿದ್ದ ಕಾರೊಂದು ಡಿವೈಡರ್ಗೆ ಢಿಕ್ಕಿ ಹೊಡೆದು ಕಾರಿನಲ್ಲಿದ್ದ ಯುವಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿಯ ಮಣ್ಣಗುಂಡಿ ಎಂಬಲ್ಲಿ ನಡೆದಿದೆ. ಕಾರಿನಲ್ಲಿದ್ದ…
Read More » -

ಮೀಸಲಾತಿ ವಿರೋಧಿ ಎಂದು ರಾಹುಲ್ ಕುರಿತು ಪ್ರಧಾನಿಯಿಂದ ಸುಳ್ಳು ಪ್ರಚಾರ: ಪ್ರಿಯಾಂಕಾ
ಶಿರಡಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೀಸಲಾತಿ ವಿರೋಧಿಯಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸುಳ್ಳು ಪ್ರಚಾರ…
Read More »









