Hassan
Latest Today Breaking hassan Live News, Also check hassan district city weather news. Headlines in kannada at The Hindustan Gazette Kannada.
-

ಹಾಸನ: ಹಾಸನಾಂಬೆ ದರ್ಶನ ಮುಗಿಸಿ ಹೋಗುವಾಗ ಅಪಘಾತ, ತಂದೆ,ಮಗಳು ದಾರುಣ ಮೃತ್ಯು
ಹಾಸನ(ನ.02): ಹಾಸನಾಂಬೆ ದರ್ಶನ ಮುಗಿಸಿಕೊಂಡು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದವರಿಗೆ ಹಿಂದಿನಿಂದ ಬೊಲೇರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಗರದ…
Read More » -

ಸಿಎಂ ಸಿದ್ದರಾಮಯ್ಯ ಮನಸ್ಸು ಮಾಡಿ ಚಿಟಿಕೆ ಹೊಡೆದ್ರೆ ನೂರಲ್ಲ, ಸಾವಿರ ಸೈಟ್ ಬರುತ್ತವೆ :ಶಾಸಕ ಕೆ.ಎಂ ಶಿವಲಿಂಗೆಗೌಡ ಹೇಳಿಕೆ
ಹಾಸನ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಡಿ ಸಂಕಷ್ಟಕ್ಕೆ ಸಿಲುಕಿದ್ದು, ವಿಪಕ್ಷ ನಾಯಕರು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಅಗ್ರಹಿಸುತ್ತಿವೆ. ಈ ವಿಚಾರವಾಗಿ…
Read More » -

ಹಾಸನದಲ್ಲಿ ಘೋರ ದುರಂತ:ಮಣ್ಣು ಕುಸಿದು ಓರ್ವ ಸಾವು, ಇಬ್ಬರಿಗೆ ಗಾಯ
ಹಾಸನ : ಹಾಸನದಲ್ಲಿ ಘೋರ ದುರಂತ ಸಂಭವಿಸಿದ್ದು, ಮಣ್ಣು ಕುಸಿದುಮಣ್ಣಿನಡಿ ಸಿಲುಕಿ ಓರ್ವ ಮೃತಪಟ್ಟು ಇಬ್ಬರಿಗೆ ಗಾಯಗಳಾಗಿದೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಈ ಘಟನೆ ನಡೆದಿದೆ.…
Read More » -

ಬಿಸಿಯೂಟದಲ್ಲಿ ಹಲ್ಲಿ ಬಿದ್ದು ಅವಾಂತರ: 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಹಾಸನ: ಬಿಸಿಯೂಟದಲ್ಲಿ ಹಲ್ಲಿ ಬಿದ್ದು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಹಾಸನ ಜಿಲ್ಲೆ ರಾಗಿಮರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಅರಕಲಗೂಡು ತಾಲೂಕಿನ ರಾಗಿಮರೂರಿನ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು,…
Read More » -

ಹಾಸನದಲ್ಲಿ ಹೃದಯಘಾತದಿಂದ ಬಾಲಕ ಸಾವು
ಹಾಸನ: ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ಹೃದಯಘಾತದಿಂದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಬಾಲಕನನ್ನು ಸಚಿನ್ (10) ಅಂತ ತಿಳಿದು ಬಂದಿದೆ. ನಿನ್ನೆ ಅನಾರೋಗ್ಯದಿಂದ (ಎದೆ…
Read More » -

ಎರಡು ಕಾರು – ಲಾರಿ ನಡುವೆ ಅಪಘಾತ | ಓರ್ವ ಮೃತ್ಯು – ಐದು ಮಂದಿಗೆ ಗಾಯ
ಹಾಸನ : ಎರಡು ಕಾರುಗಳು ಹಾಗೂ ಲಾರಿ ನಡುವೆ ಅಪಘಾತವಾಗಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದಾನೆ.ಐದು ಮಂದಿಗೆ ಗಾಯವಾಗಿದೆ. ಓರ್ವನ ಸ್ಥಿತಿ ಗಭೀರವಾಗಿದೆ. ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ,…
Read More » -

ಸಿಎಂ ಕಾರ್ಯಕ್ರಮಕ್ಕೆ ಪತ್ರಕರ್ತರು ತೆರಳುತ್ತಿದ್ದ ವಾಹನ ಬ್ರೇಕ್ ಫೇಲ್: ಭೀಕರ ಅಪಘಾತ; 7 ಜನರಿಗೆ ಗಾಯ
ಹಾಸನ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಇಂದು ಲೋಕಾರ್ಪಣೆಗೊಳ್ಳುತ್ತಿದ್ದು, ಕಾರ್ಯಕ್ರಮಕ್ಕೆ ಪತ್ರಕರ್ತರನ್ನು ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ. ಹಾಸನ…
Read More » -

ಹಾಸನದ ಹೋಲಿ ಮೌಂಟ್ ಶಾಲೆ ವಿದ್ಯಾರ್ಥಿ ಮೊಹಮ್ಮದ್ ಸಕ್ಲೇನ್ ಸಾಧನೆ
ಹಾಸನ: ಸೆಪ್ಟೆಂಬರ್ 1: ಇತ್ತೀಚಿಗೆ ಶಿವಮೊಗ್ಗದಲ್ಲಿ ನಡೆದ ಶಿವಮೊಗ್ಗ ಓಪನ್ 5ನೇ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ ಪಂದ್ಯಾವಳಿಯಲ್ಲಿ ಹೋಲಿ ಮೌಂಟ್ ಶಾಲೆಯ 9 ನೇ ತರಗತಿ ಓದುತ್ತಿರುವ…
Read More » -

ಇನ್ಶೂರೆನ್ಸ್ ಹಣಕ್ಕಾಗಿ ಅಮಾಯಕನನ್ನು ಕೊಂದ ದಂಪತಿ ಅರೆಸ್ಟ್
ಹಾಸನ: ಕೋಟ್ಯಂತರ ರೂಪಾಯಿ ಇನ್ಶೂರೆನ್ಸ್ ಹಣಕ್ಕಾಗಿ ದಂಪತಿಗಳು ಖತರ್ನಾಕ್ ಪ್ಲಾನ್ ಮಾಡಿ ಅಮಾಯಕನನ್ನೇ ಹತ್ಯೆಗೈದು ಪೊಲೀಸರಿಗೆ ಸಿಕ್ಕಿ ಬಿದ್ದಿರುವ ಘಟನೆ ಹಾಸನದಲ್ಲಿ ನಡೆದಿದೆ. ಅಮಾಯಕ ವ್ಯಕ್ತಿಯನ್ನು ಕೊಲೆಮಾಡಿದ್ದ…
Read More » -

ಚುನಾವಣೆಯಲ್ಲಿ ತಪ್ಪು ಮಾಹಿತಿ ನೀಡಿದ ಆರೋಪ : ಹಾಸನ ಸಂಸದ ಶ್ರೇಯಸ್ ಪಟೇಲ್ ಗೆ ಹೈಕೋರ್ಟ್ ನೋಟಿಸ್
ಹಾಸನ: ಲೋಕಸಭೆ ಚುನಾವಣೆಯಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ವಕೀಲ ಡಿ. ದೇವರಾಜೇಗೌಡ ಪುತ್ರ ಡಿ. ಚರಣ್, ಹಾಸನದ ಕಾಂಗ್ರೆಸ್ ಸಂಸದ ಶ್ರೇಯಸ್ ಪಟೇಲ್ ಆಯ್ಕೆ…
Read More »









