HomeHassan

Hassan

ನಿರಂತರ ಮಳೆಗೆ ಆನೆಮಹಲ್ ಬಳಿ ಭೂಕುಸಿತ: ಆತಂಕದಲ್ಲೇ ವಾಹನ ಸವಾರರ ಓಡಾಟ

ಹಾಸನ: ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಿಂದಾಗಿ ಸಾಲು ಸಾಲು ಅವಾಂತರಗಳು ಸಂಭವಿಸುತ್ತಿವೆ. ಹಲವೆಡೆ ಗುಡ್ಡ ಕುಸಿತ, ಮನೆ ಗೋಡೆ ಕುಸಿತದಂತಹ ಅನಾಹುತಗಳು ಸಂಭವಿಸುತ್ತಿವೆ. ಈ ನಡುವೆ ಹಾಸನದ ಆನೆಮಹಲ್ ಬಳಿ...

ರಾಜ್ಯದಲ್ಲಿ ಮತ್ತೊರ್ವ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ : ಡಿಸ್ಟಿಂಕ್ಷನ್ ಬಂದರು ಸೂಸೈಡ್!

ಹಾಸನ : ನಿನ್ನೆ ಪ್ರಕಟವಾದ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 79 ಅಂಕ ಬಂದಿದ್ದರೂ ಕಡಿಮೆ ಎಂದು ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದಿದೆ‌. ಇಲ್ಲಿನ ಶಿಕ್ಷಕ...

ಹನಿಟ್ರ್ಯಾಪ್ ಪ್ರಕರಣಗಳ ಕುರಿತು ಸೂರಜ್ ರೇವಣ್ಣ ಬೇಸರ

ಹಾಸನ,ಮಾ.27- ರಾಜಕೀಯದಲ್ಲಿ ಪಾರದರ್ಶಕತೆ ಮತ್ತು ಅಭಿವೃದ್ಧಿಯ ಉದ್ದೇಶ ಇರಬೇಕೇ ಹೊರತು, ಕೀಳುಮಟ್ಟದ ತಂತ್ರಗಳಿಗೆ ಮೊರೆ ಹೋಗಬಾರದು ಎಂದು ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.ತಾಲೂಕಿನ ಗೊರೂರಿನಲ್ಲಿ ಅವರು ಸಹಕಾರ...

ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ- ಕುಮಾರಸ್ವಾಮಿ ಹೇಳಿಕೆ

ಶಿವಮೊಗ್ಗ, ಏಪ್ರಿಲ್ 29: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಜೆಡಿಎಸ್ ಸಂಸದ ಹಾಗೂ ತಮ್ಮ ಅಣ್ಣನ ಮಗ ಪ್ರಜ್ವಲ್ ರೇವಣ್ಣ (Prajwal Revanna pen drive scandal)...

ಹಾಸನ ಲೈಂಗಿಕ ಹಗರಣ |ಎಡಿಜಿಪಿ ಬಿ ಕೆ ಸಿಂಗ್ ನೇತೃತ್ವದ ವಿಶೇಷ ತನಿಖಾ ತಂಡ ರಚನೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಸಿಕ್ಕಿರುವ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಇಂದು ಭಾನುವಾರ ಎಡಿಜಿಪಿ ಬಿ ಕೆ ಸಿಂಗ್ ನೇತೃತ್ವದ ವಿಶೇಷ ತನಿಖಾ...

ಹಾಸನ ಪೆನ್’ಡ್ರೈವ್ ಪ್ರಕರಣ | ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಓಡಿದ್ದು ಯಾಕೆ? – ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾದ ಲೈಂಗಿಕ ಹಗರಣ!

ಹಾಸನ ಪೆನ್‌ಡ್ರೈವ್‌ ಪ್ರಕರಣವು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಪ್ರಕರಣವನ್ನು ಎಸ್‌ಐಟಿ ತನಿಖೆಗೆ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಅಶ್ಲೀಲ ವಿಡಿಯೋಗಳಲ್ಲಿರುವುದು ಸಂಸದ ಪ್ರಜ್ವಲ್ ರೇವಣ್ಣ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ ಎನ್ನಲಾಗಿದೆ. ‘ಪ್ರಜ್ವಲ್ ರೇವಣ್ಣ...

ಹಾಸನ ಪೆನ್‌ಡ್ರೈವ್ ಅಶ್ಲೀಲ ವೀಡಿಯೋ ಪ್ರಕರಣ | ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧಾರ

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ.ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ...

ಹಾಸನದಲ್ಲಿ ಎನ್‌ಡಿಎ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಪ್ರೀತಂ ಗೌಡ; ಪ್ರಜ್ವಲ್ ರೇವಣ್ಣ ಹೆಸರೇಳದೆಯೇ ಮತಯಾಚನೆ

ಮೈಸೂರು: ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಬುಧವಾರ ಹಾಸನದಲ್ಲಿ ಎನ್‌ಡಿಎ ಅಭ್ಯರ್ಥಿ ಪರವಾಗಿ ಪ್ರಚಾರ ಆರಂಭಿಸಿದ್ದಾರೆ. ಆದರೆ, ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ...

ಹಾಸನ: ಲಾರಿಗೆ ಬೈಕ್ ಡಿಕ್ಕಿ ಇಬ್ಬರು ಮೃತ್ಯು

ಹಾಸನ ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ತಾಲ್ಲೂಕಿನ, ಶಾಂತಿಗ್ರಾಮ ಟೋಲ್ ಬಳಿ ನಡೆದಿದೆ.ಅಶ್ವತ್ಥ್ (42), ಸಾಗರ್...

ಹಿಟ್ & ರನ್ ಗೆ ಮಾವ-ಅಳಿಯ ಬಲಿ

ಹಾಸನ: ಹಿಟ್ & ರನ್ ಪ್ರಕರಣದಲ್ಲಿ ಮಾವ ಹಾಗೂ ಅಳಿಯ ಇಬ್ಬರೂ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.ಚನ್ನರಾಯಪಟ್ಟಣದ ಶೆಟ್ಟಿಹಳ್ಳಿ ಬೈಪಾಸ್ ನಲ್ಲಿ ಈ ಅಪಘಾತ ಸಂಭವಿಸಿದ್ದು, ಮಾವ ಹಾಗೂ ಅಳಿಯ...