HomeHaveri

Haveri

ಎಂಪಿ ಚುನಾವಣೆ ಫಲಿತಾಂಶ ಬಳಿಕ ಕಾಂಗ್ರೆಸ್ ಧೂಳಿಪಟ ಆಗುತ್ತದೆ : ಬಿವೈ ವಿಜಯೇಂದ್ರ ಭವಿಷ್ಯ

ಹಾವೇರಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಹಾವೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಗಿರುವ ಬಸವರಾಜ್ ಬೊಮ್ಮಾಯಿ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಲೋಕಸಭೆ...

ಹಾವೇರಿಯಲ್ಲಿ ‘ಬ್ಯಾಡಗಿ ಮೆಣಸಿನಕಾಯಿ ಬೆಲೆ’ ಕುಸಿತ: ರೈತರಿಂದ ಮಾರುಕಟ್ಟೆಯಲ್ಲಿ ‘ಕಲ್ಲುತೂರಾಟ’

ಹಾವೇರಿ: ಜಿಲ್ಲೆಯಲ್ಲಿ ಬ್ಯಾಡಗಿ ಮೆಣಸಿನ ಕಾಯಿ ಬೆಲೆ ಕುಸಿತಗೊಂಡ ಪರಿಣಾಮ, ರೈತರು ತಮ್ಮ ಕಿಚ್ಚು ಹೊರ ಹಾಕಿದ್ದಾರೆ. ಬ್ಯಾಡಗಿ ಎಪಿಎಂಸಿ ಮಾರುಕಟ್ಟೆಯ ಮೇಲೆ ಕಲ್ಲು ತೂರಾಟ ನಡೆಸಿರುವಂತ ರೈತರು, ತಮ್ಮ ಆಕ್ರೋಶವನ್ನು ಹೊರ...

ಹಾವೇರಿಯಲ್ಲಿ ‘ಲಾರಿ-ಬೈಕ್’ ನಡುವೆ ಭೀಕರ ಅಪಘಾತ : 6 ವರ್ಷದ ಬಾಲಕ ಸೇರಿ ಮೂವರ ಸಾವು

ಹಾವೇರಿ : ಲಾರಿಯ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಘಟನೆಯಲ್ಲಿ ಓರ್ವ ಬಾಲಕಿಗೆ ಗಂಭೀರವಾದಂತ ಗಾಯಗಳಾಗಿರುವ ಘಟನೆ ಹಾವೇರಿ...

‘ಗ್ಯಾರಂಟಿ’ ಘೋಷಿಸಿದಾಗ ರಾಜ್ಯ ದಿವಾಳಿಯಾಗುತ್ತೆಂದು ಹೇಳಿದ್ರು, ಈಗ ಕರ್ನಾಟಕ ಸುಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ

ಹಾವೇರಿ : ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಾದ ಐದು ಗ್ಯಾರಂಟಿ ಯೋಜನೆಗಳು ಜಾರಿ ಆಗುವುದರಿಂದ ರಾಜ್ಯ ದಿವಾಳಿ ಆಗುತ್ತದೆ ಎಂದು ನಮ್ಮ ವಿರೋಧಿಗಳು ಹೇಳಿದ್ದರು. ಆದರೆ ಇದೀಗ ರಾಜ್ಯ ಸುಭದ್ರವಾಗಿದೆ ಎಂದು ಮುಖ್ಯಮಂತ್ರಿ...

ಹಾವೇರಿ :ಮತ್ತೊಂದು ನೈತಿಕ ಪೊಲೀಸ್ ಗಿರಿ, ಏಳು ಮಂದಿ ಮುಸ್ಲಿಂ ಯುವಕರು ಅರೆಸ್ಟ್

ಹಾವೇರಿ: ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದ್ದು, ಏಳು ಮಂದಿ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಹಿಂದೂ ವ್ಯಕ್ತಿಯೊಬ್ಬನ ಜೊತೆ ಮುಸ್ಲಿಂ ಯುವತಿ ಇದ್ದಳು ಎಂದು ಮುಸ್ಲಿಂ ಯುವತಿಯ ಮೇಲೆ ಮುಸ್ಲಿಂ ಯುವಕರ...

ಪ್ರವಾಸಕ್ಕೆ ತೆರಳಿದ್ದ ಕೆ. ಎಸ್ ಆರ್ . ಟಿ. ಸಿ ಬಸ್ ಪಲ್ಟಿ : ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಹಾವೇರಿ : ಶಾಲಾ ಬಸ್ ಪ್ರವಾಸದ ಬಸ್ ಪಲ್ಟಿಯಾಗಿ ಹಲವು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ಅಲ್ಲಿಪೂರು ಕ್ರಾಸ್ ಬಳಿ ನಡೆದಿದೆ. ವೇಗವಾಗಿ ಬಂದ ಕೆ.ಎಸ್. ಆರ್. ಟಿ. ಸಿ...

ಹಾವೇರಿ: ಪಟಾಕಿ ಗೋದಾಮಿಗೆ ಬೆಂಕಿ, ನಾಲ್ವರು ಸಜೀವ ದಹನ; 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಹಾವೇರಿ: ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಾಮದ ಪಟಾಕಿ ಗೋದಾಮಿನಲ್ಲಿ ಮಂಗಳವಾರ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ನಾಲ್ವರು ಕಾರ್ಮಿಕರು ಸಜೀವ ದಹನವಾಗಿದ್ದು, ಗೋದಾಮಿನ ಪಕ್ಕದಲ್ಲಿದ್ದ ಮಹಿಳೆ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾವೇರಿಯ ಹೊರವಲಯದ ಆಲದಕಟ್ಟಿ...

ಹಾವೇರಿ: ಊರಿಗೆ ತೆರಳಲು ನಿಂತಿದ್ದವರ ಮೇಲೆ ಹರಿದ ಕಾರು; ಇಬ್ಬರು ಮೃತ್ಯು

ಹಾವೇರಿ: ಊರಿಗೆ ತೆರಳಲು ರಸ್ತೆ ಬದಿ ನಿಂತಿದ್ದವರ ಮೇಲೆ ಕಾರು ಹರಿದು ಇಬ್ಬರು ಭೀಕರವಾಗಿ ಮೃತಪಟ್ಟ ಘಟನೆ ಜಿಲ್ಲೆಯ ಶಿಗ್ಗಾಂವಿ  ತಾಲೂಕಿನ ನೀರಲಗಿ ಗ್ರಾಮದ ಬಳಿ ಇರುವ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಮೃತರನ್ನು...

ಹಾವೇರಿ: ಮಸೀದಿ ಮೇಲೆ ಕಲ್ಲು ತೂರಾಟ; 15 ಮಂದಿ ಬಂಧನ

ಕರ್ನಾಟಕ: ಕರ್ನಾಟಕದ ಹಾವೇರಿ ಜಿಲ್ಲೆಯಲ್ಲಿ ಮಸೀದಿ, ಮುಸ್ಲಿಂ ಮನೆಗಳು ಮತ್ತು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ ಮಂಗಳವಾರ ಹಲವರನ್ನು ಬಂಧಿಸಲಾಗಿದೆ. ಜಿಲ್ಲೆಯ ರಟ್ಟೀಹಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಮಂಗಳವಾರ...

ಹಾವೇರಿ: ರಟ್ಟಿಹಳ್ಳಿಯಲ್ಲಿ ಪೊಲೀಸರ ಏಕಪಕ್ಷೀಯ ಕ್ರಮದ ಆರೋಪ – 20 ಮುಸ್ಲಿಂ ಯುವಕರ ಬಂಧನ, ಮಧ್ಯರಾತ್ರಿ ಮುಸ್ಲಿಮರ ಪ್ರದೇಶಕ್ಕೆ ನುಗ್ಗಿದ ಆರ್.ಎಸ್.ಎಸ್

ಹಾವೇರಿ: ಆರ್‌ಎಸ್‌ಎಸ್ ಮಧ್ಯರಾತ್ರಿಯ ನಂತರ ರ್ಯಾಲಿಯನ್ನು ನಡೆಸಿ ಗಲಾಟೆಗೆ ಕಾರಣವಾಗಿದ್ದು ಇದೀಗ ಮುಸ್ಲಿಂ ಸಂಘಟನೆ ಅಂಜುಮನ್-ಇ-ಇಸ್ಲಾಂನ ಜನರು ಸೇರಿದಂತೆ 20 ಕ್ಕೂ ಹೆಚ್ಚು ಮುಸ್ಲಿಂ ಯುವಕರನ್ನು ಅವರ ಮನೆಗಳಿಂದ ಬಂಧಿಸಲಾಗಿದೆ ಎಂದು ತಿಳಿದು...
[td_block_21 custom_title=”Popular” sort=”popular”]