HomeHealth
Health
ಅಮೀಬಿಕ್ ಎನ್ಸೆಫಾಲಿಟಿಸ್‌ನಿಂದ ಐದು ತಿಂಗಳ ಗರ್ಭಿಣಿ ಮೃತ್ಯು
(ದಿ ಹಿಂದುಸ್ತಾನ್ ಗಝೆಟ್)ಕೋಝಿಕ್ಕೋಡ್: ಕೋಝಿಕ್ಕೋಡ್‌ನಲ್ಲಿ ಅಮೀಬಿಕ್ ಎನ್ಸೆಫಾಲಿಟಿಸ್‌ನಿಂದ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಮೃತರನ್ನು ಕುಟ್ಟಿಕ್ಕತ್ತೂರಿನ ಚೆಮ್ಮಲತ್ತೂರಿನ ಪೆಂಗಟ್ಟಿಯ ಮೆತ್ತಲ್ ಜಿಸ್ನಾ (38) ಎಂದು ಗುರುತಿಸಲಾಗಿದೆ. ಅವರು ಕಳೆದ 13 ದಿನಗಳಿಂದ ಕೋಝಿಕ್ಕೋಡ್ ವೈದ್ಯಕೀಯ...
ಕಾಂಗೋದಲ್ಲಿ ನಿಗೂಢ `ಅಳುವ ರೋಗ’ಕ್ಕೆ 50ಕ್ಕೂ ಹೆಚ್ಚು ಮಂದಿ ಬಲಿ – 400 ಮಂದಿಗೆ ಸೋಂಕು
ಕಿನ್ಶಾಸಾ: ವಾಯುವ್ಯ ಕಾಂಗೋದ ಈಕ್ವೆಟರ್ ಪ್ರಾಂತ್ಯದಲ್ಲಿ ನಿಗೂಢ ರೋಗವೊಂದು ಪತ್ತೆಯಾಗಿದ್ದು, ಇದುವರೆಗೂ 50ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಸಾವಿಗೀಡಾದ 50 ಮಂದಿಯಲ್ಲಿ 25 ಜನ ಅನಾರೋಗ್ಯಕ್ಕೆ ಗುರಿಯಾದ ಕೆಲವೇ ಗಂಟೆಗಳಲ್ಲಿ ಸಾವಿಗೀಡಾಗಿದ್ದಾರೆ. ರೋಗ...
ಗರ್ಭಿಣಿಯರ ಬೃಹತ್ ಆರೋಗ್ಯ ತಪಾಸಣಾ ಶಿಬಿರ – ಮಾತೃತ್ವ ಸುರಕ್ಷತಾ ಅಭಿಯಾನಕ್ಕೆ ಒತ್ತು ನೀಡಲು ಮುಂದಾದ ಆರೋಗ್ಯ ಇಲಾಖೆ
ಇದೇ ತಿಂಗಳ 22 ರಂದು ರಾಯಚೂರಿನಲ್ಲಿ ಗರ್ಭಿಣಿಯರಿಗಾಗಿಯೇ ಬೃಹತ್ ಆರೋಗ್ಯ ಶಿಬಿರಅಭಿಯಾನದಲ್ಲಿ ಪಾಲ್ಗೊಳ್ಳಲಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಗರ್ಭಿಣಿಯರ ಸುರಕ್ಷತೆ ದೃಷ್ಟಿಯಿಂದ ಮಾತೃತ್ವ ಸುರಕ್ಷತಾ ಅಭಿಯಾನವನ್ನ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ನಡೆಸಲು ಆರೋಗ್ಯ...
HMPV Advisory: ದೇಶದಲ್ಲಿ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ; ಕೇಂದ್ರ ಆರೋಗ್ಯ ಸಚಿವಾಲಯ ಕೊಟ್ಟ ಮುನ್ನೆಚ್ಚರಿಕೆ ಏನು?
ನವದೆಹಲಿ: ಚೀನಾದಲ್ಲಿ ಹರಡುತ್ತಿರುವ ಹೊಸ ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ (HMPV) ಭಾರತಕ್ಕೂ ಕಾಲಿಟ್ಟಿದೆ. ಕರ್ನಾಟಕದಲ್ಲಿ ಇಬ್ಬರು ಸೋಂಕಿತರು ಸೇರಿದಂತೆ ದೇಶಾದ್ಯಂತ ಸೋಂಕಿತರ ಸಂಖ್ಯೆ 5ಕ್ಕೇರಿದೆ. ಹೀಗಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ.ಕೇಂದ್ರ...
ಭಾರತಕ್ಕೂ ಕಾಲಿಟ್ಟ HMPV ವೈರಸ್: ಬೆಂಗಳೂರಿನಲ್ಲಿ 2, ಗುಜರಾತ್ ನಲ್ಲಿ 1 ಸೇರಿ ಮೂರು ಪ್ರಕರಣ ಪತ್ತೆ
ಬೆಂಗಳೂರು: ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಕರ್ನಾಟಕದಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ನ ಎರಡು ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.ಮೊದಲ ಪ್ರಕರಣವು ಬೆಂಗಳೂರಿನಲ್ಲಿ 3 ತಿಂಗಳ...
ಚೀನಾದಲ್ಲಿ HMPV ವೈರಸ್ ವೈರಲ್: ಭಾರತದಲ್ಲಿ ಸೋಂಕು ಪತ್ತೆಯಾಗಿಲ್ಲ, ಆತಂಕ ಬೇಡ ಎಂದ ಕೇಂದ್ರ ಸರ್ಕಾರ
ನವದೆಹಲಿ: ಹೆಚ್ಎಂಪಿವಿ ಸೋಂಕು ಚೀನಾದಲ್ಲಿ ವ್ಯಾಪಕವಾಗಿದ್ದು, ಇದರ ಬೆನ್ನಲ್ಲೇ ಭಾರತದಲ್ಲೂ ಉಸಿರಾಟ ಸಂಬಂಧಿ ಆರೋಗ್ಯ ಸಮಸ್ಯೆಗಳ ಮೇಲೆ ನಿಗಾ ಇಡಲಾಗಿದೆ. ಸದ್ಯಕ್ಕೆ ಭಾರತದಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ಆತಂಕ ಪಡುವ ಅಗತ್ಯವಿಲ್ಲ ಎಂದು...
ಮೊಬೈಲ್ ಅತಿಯಾದ ಬಳಕೆ ಪುರುಷರ ವೀರ್ಯಾಣುವಿನ ಮೇಲೆ ಗಂಭೀರ ಪರಿಣಾಮ – ಅಧ್ಯಯನ ವರದಿ
ಫೋನ್‌ನ ಅತಿಯಾದ ಬಳಕೆಯು ಪ್ರತಿಯೊಬ್ಬರಿಗೂ ಹಾನಿಕಾರಕವಾಗಿದೆ. ಪುಟ್ಟ ಮಕ್ಕಳಿಗೂ ಮೊಬೈಲ್‌ನ ಅತಿಯಾದ ವೀಕ್ಷಣೆ ಅಪಾಯಕಾರಿ. ಹಾಗಿರುವಾಗ ಪುರುಷರ ವೀರ್ಯಾಣುವಿನ ಮೇಲೆಯೂ ಪರಿಣಾಮ ಬೀರುತ್ತದೆ ಎನ್ನುವುದು ಬಹುತೇಕರಿಗೆ ತಿಳಿದಿಲ್ಲ. ಇತ್ತೀಚಿನ ಸಂಶೋಧನೆಯ ಪ್ರಕಾರ ಫೋನ್‌ನ...
ಕೇಕ್ನಲ್ಲೂ ಕ್ಯಾನ್ಸರ್ ಕಾರಕ ಅಂಶ ಪತ್ತೆ!
ಗೋಬಿ, ಕಬಾಬ್ ಮತ್ತು ಪಾನಿಪುರಿಗೆ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್ (Cancer) ಕಾರಕ ಅಂಶಗಳು ಪತ್ತೆಯಾಗಿವೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ (FSSAI) ತಿಳಿಸಿತ್ತು. ಇದೀಗ, ಕೇಕ್ಗೆ (Cake) ಬಳಸುವ ಪದಾರ್ಥಗಳಲ್ಲೂ...
ಐಪಿಎಸ್ ಅಧಿಕಾರಿ ರಮಣ್ ಗುಪ್ತಾಗೆ ತೀವ್ರ ಅನಾರೋಗ್ಯ, ಮಣಿಪಾಲ್ ಆಸ್ಪತ್ರೆಗೆ ದಾಖಲು; ಇಷ್ಟಕ್ಕೂ ಏನಾಗಿದೆ?
ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಬೆಂಗಳೂರು ಹೆಚ್ಚುವರಿ ಪೊಲೀಸ್ ಆಯುಕ್ತ (ಪಶ್ಚಿಮ) ರಮಣ್ ಗುಪ್ತಾ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಸ್ತುತ ಬೆಂಗಳೂರಿನ ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು,...
ಭಾರತದ 30 ಲಕ್ಷ ಸೆಪ್ಸಿಸ್ ಸಾವುಗಳಲ್ಲಿ ಮೂರನೇ ಒಂದು ಭಾಗವು ಆಂಟಿಮೈಕ್ರೊಬಿಯಲ್ ಪ್ರತಿರೋಧಕ್ಕೆ ಸಂಬಂಧಿಸಿದೆ – ಅಂಟಿಬಯೋಟಿಕ್ಸ್ ಸೇವನೆ ಕುರಿತು ವರದಿ!
ಭಾರತದ 30 ಲಕ್ಷ ಸೆಪ್ಸಿಸ್ ಸಾವುಗಳಲ್ಲಿ ಮೂರನೇ ಒಂದು ಭಾಗವು ಆಂಟಿಮೈಕ್ರೊಬಿಯಲ್ ಪ್ರತಿರೋಧಕ್ಕೆ ಸಂಬಂಧಿಸಿದೆ ಎಂದು ವರದಿಯೊಂದು ಬೆಳಕು ಚೆಲ್ಲಿದೆ.ಒಬ್ಬರ ಪ್ರತಿರಕ್ಷಣಾ ವ್ಯವಸ್ಥೆಯು ಬ್ಯಾಕ್ಟೀರಿಯಾದ ಸೋಂಕಿಗೆ ಅಪಾಯಕಾರಿ ಪ್ರತಿಕ್ರಿಯೆಯನ್ನು ಹೊಂದಿರುವಾಗ ಸೆಪ್ಸಿಸ್ ಸಾವುಗಳು...