HomeHealth

Health

ಹಿರಿಯ ನಾಗರಿಕರಿಗೆ ಪ್ರಮುಖ ಸುದ್ದಿ:  70 ವರ್ಷ ಮೇಲ್ಪಟ್ಟವರಿಗೆ ಆರೋಗ್ಯ ವಿಮಾ ಯೋಜನೆಯಡಿ ರಕ್ಷಣೆ : ಕೇಂದ್ರ

ನವದೆಹಲಿ: ರಾಷ್ಟ್ರೀಯ ವಿಮಾ ಯೋಜನೆ ಆಯುಷ್ಮಾನ್ ಭಾರತ್ ಅಡಿಯಲ್ಲಿ 70 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಪ್ರತಿಯೊಬ್ಬರಿಗೂ ಆರೋಗ್ಯ ರಕ್ಷಣೆಯನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ.ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ...

ಕೃತಕ ಬಣ್ಣ, ರಾಸಾಯನಿಕ ಬಳಸುವ ಹೋಟೆಲ್​ಗಳಿಗೆ ಕಾದಿದೆ ಸಂಕಷ್ಟ: ಆಹಾರ ಇಲಾಖೆಯಿಂದ ವಿಶೇಷ ಕಾರ್ಯಾಚರಣೆ

ಬೆಂಗಳೂರು, ಆಗಸ್ಟ್​ 29: ಆಹಾರ ಇಲಾಖೆ ಅಧಿಕಾರಿಗಳು ಮಫ್ತಿಯಲ್ಲಿ ಬೆಂಗಳೂರಿನ ವಿಜಯನಗರದ ಸ್ಟ್ರೀಟ್ ಫುಡ್ ಅಂಗಡಿಗಳಿಗೆ ಭೇಟಿ ನೀಡಿ ಆಹಾರ ಗುಣಮಟ್ಟ ಪರಿಶೀಲನೆ ಮಾಡಿದ ಬೆನ್ನಲ್ಲೇ ಇದೀಗ ರಾಜ್ಯದಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಲು ಇಲಾಖೆ...

ರಾಜ್ಯದಲ್ಲಿ ಹೆಚ್ಚಾದ ಮಂಕಿಪಾಕ್ಸ್ ಆತಂಕ: ಶಂಕಿತರ ಚಿಕಿತ್ಸೆಗೆ ಬೆಂಗಳೂರು, ಮಂಗಳೂರು ಆಸ್ಪತ್ರೆ ಗುರುತಿಸಿದ ಸರ್ಕಾರ

ಪಾಕಿಸ್ತಾನ್​ ಸೇರಿ ವಿವಿಧ ದೇಶಗಳಲ್ಲಿ ಮಂಕಿಪಾಕ್ಸ್ (Mpox) ಪತ್ತೆ ಹಿನ್ನೆಲೆ ರಾಜ್ಯದಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಕರ್ನಾಟಕ ಆರೋಗ್ಯ ಇಲಾಖೆ (Karnataka Health Department) ಅಲರ್ಟ್ ಆಗಿದ್ದು ಏರ್​ಪೋರ್ಟ್​​ಗಳಲ್ಲಿ ಕಟ್ಟೆಚ್ಚರ ವಹಿಸಲು ಸುತ್ತೋಲೆ...

ಉಡುಪಿ: ಡೆಂಗಿ ಜ್ವರ ಪತ್ತೆ ಪರೀಕ್ಷೆ: ಪರಿಷ್ಕೃತ ದರ ಪ್ರಕಟ

ಉಡುಪಿ: ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು, ಖಾಸಗಿ ಪ್ರಯೋಗ ಶಾಲೆಗಳು ಹಾಗೂ ಡಯಾಗ್ನೋಸ್ಟಿಕ್ ಲ್ಯಾಬೋರೇಟರಿಗಳಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020, ಸೆಕ್ಷನ್ 4(1) ಮತ್ತು 4(2) ಕೆ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು...

ಕೇರಳವನ್ನು ಕಾಡುತ್ತಿದೆ ಮೆದುಳು ತಿನ್ನುವ ಅಮೀಬಾ ಸೋಂಕು; ದ.ಕ ಜಿಲ್ಲೆಯಲ್ಲಿ ಹೈ ಅಲರ್ಟ್ | ಕಲುಷಿತ ನೀರಿನಲ್ಲಿ ಈಜಾಟ ಬೇಡ!

ಮಂಗಳೂರು, ಜುಲೈ.08: ಅಪರೂಪದ ಮೆದುಳು ತಿನ್ನುವ ಅಮೀಬಾ ಸೋಂಕಿನ (Amoeba Infection) ಪ್ರಕರಣಗಳು ಹೆಚ್ಚಾಗುತ್ತಿದ್ದು ಕೇರಳದಲ್ಲಿ (Kerala) ಭಾರಿ ಆತಂಕ ಸೃಷ್ಟಿಯಾಗಿದೆ. ಕೇರಳದಲ್ಲಿ ಈವರೆಗೆ ನಾಲ್ಕು ಮಕ್ಕಳು ಈ ಸೋಂಕಿಗೆ ಬಲಿಯಾಗಿದ್ದಾರೆ. ಸದ್ಯ ಕೇರಳದಲ್ಲಿ...

ಡೆಂಗ್ಯೂಗೆ ನಿಖರವಾದ ಚಿಕಿತ್ಸೆ ಅನ್ನೋದು ಇಲ್ಲ: ಮೆಡಿಕಲ್ ಎಮೆರ್ಜೆನ್ಸಿ ಘೋಷಿಸಿ; ಸಂಸದ ಡಾ.ಮಂಜುನಾಥ್‌

ಬೆಂಗಳೂರು: ಡೆಂಗ್ಯೂಗೆ ನಿಖರವಾದ ಚಿಕಿತ್ಸೆ ಅನ್ನೋದು ಇಲ್ಲ ಇದರ ಜೊತೆಗೆ ಇತರ ಕಾಯಿಲೆಗಳು ಬರುತ್ತವೆ. ಕೋವಿಡ್‌ ಅನ್ನು ಪ್ಯಾಂಡಮಿಕ್‌ ಕಾಯಿಲೆ ಎಂದೆವು. ಇದು ಎಂಡಮೆಕ್‌ ಕಾಯಿಲೆ. ಕೋವಿಡ್‌ ಮಾದರಿಯಲ್ಲಿ ಇದಕ್ಕೆ ಚಿಕಿತ್ಸೆ ನೀಡಬೇಕು....

ಉಡುಪಿ: 71 ವರ್ಷದ ಮಹಿಳೆಯ 8 ಕೆಜಿ ಗಡ್ಡೆ ಬೇರ್ಪಡಿಸಿದ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಾ ತಜ್ಞರು

ಉಡುಪಿ: ಸುಮಾರು 32 ವರ್ಷಗಳಿಂದ ದುರ್ಮಾಂಸ ಗಡ್ಡೆಯಿಂದ ಬಳಲುತ್ತಿದ್ದ ಮಹಿಳೆಗೆ ಶಸ್ತ್ರಚಿಕಿತ್ಸೆ ಮೂಲಕ ಸುಮಾರು 8 ಕೆಜಿ ದುಮಾಂಸವನ್ನು ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಾ ತಜ್ಞರು ಯಶಸ್ವಿಯಾಗಿ ಬೇರ್ಪಡಿಸಿದ್ದಾರೆ.ಕಾರ್ಕಳದ ನಿವಾಸಿ ಪುಷ್ಪಾ (71) ಅವರ ಭುಜದ...

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮಾನವ ಎದೆಹಾಲು ನಿಧಿ ಉದ್ಘಾಟನೆ

ಮಣಿಪಾಲ: ಉಡುಪಿಯ ಮೊದಲ ಮಾನವ ಎದೆಹಾಲು ನಿಧಿ (ಹ್ಯೂಮನ್ ಬ್ರೆಸ್ಟ್ ಮಿಲ್ಕ್ ಬ್ಯಾಂಕ್) “ಮಣಿಪಾಲ ಮಾತೃ-ಅಮೃತ್ ಮಿಲ್ಕ್ ಬ್ಯಾಂಕ್” ಅನ್ನು ಜೂನ್ 11 ರಂದು ಉಡುಪಿ ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾದೇವಿ ಜಿ ಎಸ್...

ಹಕ್ಕಿ ಜ್ವರ ಸೋಂಕಿತ ಹಸುಗಳಿಂದ ಹಸಿ ಹಾಲು ಕುಡಿಯುವುದು ಆರೋಗ್ಯಕ್ಕೆ ಅಪಾಯಕಾರಿ: ವರದಿ

ನವದೆಹಲಿ: ಈಗ ಹಕ್ಕಿ ಜ್ವರದ ಬಗ್ಗೆ ಸಮೀಕ್ಷೆಯ ವರದಿಯಲ್ಲಿ ಹೊಸ ಬಹಿರಂಗಪಡಿಸಲಾಗಿದೆ. ಹಕ್ಕಿ ಜ್ವರ ಸೋಂಕಿಗೆ ಒಳಗಾದ ಹಸುವಿನ ಹಸಿ ಹಾಲು ಈಗ ಸೋಂಕಿತರಿಂದ ನಿಮ್ಮ ಆರೋಗ್ಯವನ್ನು ಹಾಳು ಮಾಡುತ್ತದೆ ಎಂದು ಹೇಳಲಾಗುತ್ತಿದೆ.ಇದನ್ನು...

West Nile fever: ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಪತ್ತೆ

ಮೈಸೂರು: ಕೋವಿಡ್ -19 ಸೋಂಕು, ನಿಫಾ, ಹಕ್ಕಿಜ್ವರ, ಹಂದಿಜ್ವರ ನಂತರ ಈಗ ವೆಸ್ಟ್ ನೈಲ್ (West Nile) ಜ್ವರದ ಭೀತಿ ಕಾಡುತ್ತಿದೆ. ಕೇರಳ ರಾಜ್ಯದಲ್ಲಿ ವೆಸ್ಟ್ ನೈಲ್ ಜ್ವರ ಹೆಚ್ಚಾಗಿ ತಲೆದೋರಿದ್ದು, ಮೈಸೂರು...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ.ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ.ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...