HomeHubballi

Hubballi

ಕಾಂಗ್ರೆಸ್ ಸರ್ಕಾರದಿಂದಲೇ ಇಂದಿರಾ ಕ್ಯಾಂಟೀನ್‌ಗೆ ಬೀಗ: ಕೇಂದ್ರ ಸಚಿವ

ಹುಬ್ಬಳ್ಳಿ, ಜುಲೈ 19: ಕಾಂಗ್ರೆಸ್ ಪಕ್ಷ ಚುನಾವಣೆ ವೇಳೆ ಮಾತ್ರ ಬಡವರ ಪರ, ಪರಿಶಿಷ್ಟರ ಪರ ಎನ್ನುತ್ತ ಬಣ್ಣ ಬಣ್ಣದ ಕತೆ ಕಟ್ಟುತ್ತದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ...

ಆನ್‌ಲೈನ್‌ ಗೇಮ್‌ ನಲ್ಲಿ ಹಣ ಕಳೆದುಕೊಂಡಿದ್ದ ವಿದ್ಯಾರ್ಥಿ ನೇಣಿಗೆ ಶರಣು

ಹುಬ್ಬಳ್ಳಿ: ಆನ್‌ಲೈನ್‌ ಗೇಮ್‌ ನಲ್ಲಿ ಹಣ ಕಳೆದುಕೊಂಡಿದ್ದ ವಿಜಯಪುರ ಜಿಲ್ಲೆ ಮೂಲದ ಇಂಜನಿಯರಿಂಗ್ ವಿದ್ಯಾರ್ಥಿಯೊಬ್ಬ ಬುಧವಾರ ತಡರಾತ್ರಿ ತಾನು ವಾಸಿಸುತ್ತಿದ್ದ ಇಲ್ಲಿನ ಶಿರಡಿ ನಗರದ ಬಿಸಿಎಂ ಹಾಸ್ಟೆಲ್‌ನ ಕೊಠಡಿಯಲ್ಲೇ ನೇಣಿಗೆ ಶರಣಾಗಿದ್ದಾನೆ.ವಿಜಯಪುರ ಜಿಲ್ಲೆ...

ದರ್ಶನ್‌ ಪ್ರಕರಣ: ಸಿನಿಮಾ ನಟನಾಗಿ ಒಬ್ಬರ ಜೀವನ ಹಾಳು ಮಾಡ್ತೀದಿರಿ ಅಂದ್ರೆ ಇದು ಅಪರಾಧ, ಶೆಟ್ಟರ್

ಹುಬ್ಬಳ್ಳಿ(ಜೂ.16): ಗ್ಯಾರಂಟಿ ಯೋಜನೆ ಜಾರಿ ತರಲು ರಾಜ್ಯ ಸರ್ಕಾರದ ಖಜಾನೆ ಬಹುತೇಕ ಹಣ ಖರ್ಚಾಗುತ್ತದೆ. ದಿನನಿತ್ಯದ ಆಡಳಿತ ವ್ಯವಸ್ಥೆ ಕುಸಿದು ಹೋಗಿದೆ. ಇವತ್ತು ಜನ ಸಾಮಾನ್ಯರ ಜೇಬಿಗೆ ಕೈ ಹಾಕೋ ಕೆಲಸ ಆಗಿದೆ....

ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ ಪ್ರಕರಣ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ : ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲವಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ಶಾಲೆಯ ವಸತಿ ಶಾಲೆಯ ಮಕ್ಕಳಿಂದ ಶೌಚಾಲಯ ಗುಂಡಿಯನ್ನು ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ...

ಸಿದ್ದರಾಮಯ್ಯ ಮುಸಲ್ಮಾನರಿಗೆ ತೃಪ್ತಿ ಪಡಿಸಲು ಯಾವ ಮಟ್ಟಕ್ಕಾದರೂ ಹೋಗುತ್ತಾರೆ : ಕೆ. ಎಸ್ ಈಶ್ವರಪ್ಪ

ಹುಬ್ಬಳ್ಳಿ :ಮುಸಲ್ಮಾನರಿಗೆ ತೃಪ್ತಿ ಪಡಿಸಲು ಯಾವ ಮಟ್ಟಕ್ಕಾದರೂ ಸಿಎಂ ಸಿದ್ದರಾಮಯ್ಯ ಹೋಗುತ್ತಾರೆ ಎಂದು ಕೆ. ಎಸ್ ಈಶ್ವರಪ್ಪ ಗರಂ ಆಗಿದ್ದಾರೆ.ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ ಮುಂದಿನ ದಿನಗಳಲ್ಲಿ ಹೈಕಮಾಂಡ್ ನಾಯಕರು ಅವರೊಂದಿಗೆ ಚರ್ಚೆ ನಡೆಸಿ...

ವಿದ್ಯುತ್‌ ಕೊರತೆ ವಿರುದ್ಧ ಪ್ರತಿಭಟನೆಗೆ ಮೊಸಳೆಯನ್ನೇ ಹಿಡಿದು ತಂದ ರೈತರು

ಹುಬ್ಬಳ್ಳಿ: ಅನಿಯಮಿತ ವಿದ್ಯುತ್ ಕಡಿತದಿಂದ ಕೃಷಿ ಚಟುವಟಿಕೆಗಳಿಗೆ ಅಡ್ಡಿಯಾಗಿ ಸಿಡಿದೆದ್ದ ವಿಜಯಪುರ ಜಿಲ್ಲೆಯ ರೈತರು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ) ಕಚೇರಿಗೆ ಮೊಸಳೆಯನ್ನು ಹಿಡಿದು ತಂದು ಪ್ರತಿಭಟನೆ ನಡೆಸಿದ್ದಾರೆ.ಹಗಲಿನಲ್ಲಿ ಸಮರ್ಪಕವಾಗಿ ವಿದ್ಯುತ್‌...

ಹುಬ್ಬಳ್ಳಿ :ಖಾಸಗಿ ಬಸ್ ಪಲ್ಟಿಯಾಗಿ 14 ಮಂದಿಗೆ ಗಾಯ

ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ವೊಂದು ಪಲ್ಟಿಯಾಗಿದ್ದು 14 ಪ್ರಯಾಣಿಕರು ಗಾಯಗೊಂಡ ಘಟನೆ ತಾಲೂಕಿನ ಪಾಳೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ಅವರನ್ನು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ...

ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ ಹುಬ್ಬಳ್ಳಿ ವಿದ್ಯಾರ್ಥಿನಿ ರಬಿಯಾ ಫಾರೂಕಿ ಸಾಧನೆ

ಹುಬ್ಬಳ್ಳಿ: ವಾಹನ ಚಾಲನೆ ವೇಳೆ ಚಾಲಕ ತೂಕಡಿಸಿ ಅದೆಷ್ಟೋ ಜೀವಗಳು ಬಲಿಯಾಗಿವೆ. ಇದನ್ನು ದೂರ ಮಾಡಲು ಜೀವ ರಕ್ಷಕ ಕನ್ನಡಕವನ್ನು ಹುಬ್ಬಳ್ಳಿಯ ವಿದ್ಯಾರ್ಥಿನಿ ರಬೀಯಾ ಫಾರೂಕಿ ಕಂಡು ಹಿಡಿದಿದ್ದಾರೆ.ಇನ್ನು ವಿದ್ಯಾರ್ಥಿಗಳು ಓದುವಾಗ ನಿದ್ರೆಗೆ...

ಹುಬ್ಬಳ್ಳಿ :ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ವ್ಯಕ್ತಿಯೋರ್ವನಿಂದ 96 ಸಾವಿರ ರೂಪಾಯಿ ವಂಚನೆ

ಹುಬ್ಬಳ್ಳಿ :ಅಶ್ಲೀಲ ವಿಡಿಯೋ ವೈರಲ್ ಮಾಡುತ್ತೇನೆ ಎಂದು ನಿರಂತರ ಬೆದರಿಸಿ ದುಷ್ಕರ್ಮಿಗಳು ವ್ಯಕ್ತಿಯೋರ್ವನಿಂದ 96 ಸಾವಿರ ರೂಪಾಯಿ ಪಡೆದು ವಂಚಿಸಿದ್ದಾರೆ.ರಂಜೀತನಾಥ ಎಂಬ ವ್ಯಕ್ತಿಯನ್ನು ದುಷ್ಕರ್ಮಿ ಗಳು ವಂಚಿಸಿದ್ದಾರೆ., ಅಪರಿಚಿತರು ಫೇಸ್‌ಬುಕ್ ಮೂಲಕ ಕರೆ...

ಈಗಿನ ಸರ್ಕಾರ ರೈತರ ಪಾಲಿಗೆ ಜೀವಂತವಿಲ್ಲ; ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

ಹುಬ್ಬಳ್ಳಿ: ರಾಜ್ಯ ಸರ್ಕಾರ ಬರಿ ಹೇಳಿಕೆಗಳಲ್ಲಿ ಆಡಳಿತ ನಡೆಸುತ್ತಿದೆ. ನಯಾಪೈಸೆ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ.ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ.ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...