‘ISRO’ ದಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಲು ಡಿ.31 ಲಾಸ್ಟ್ ಡೇಟ್

ಬಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ಇಸ್ರೋ) ಕೆಲಸ ಬಯಸುವವರಿಗೆ (ಸರ್ಕಾರಿ ನೌಕರಿ) ಉತ್ತಮ ಅವಕಾಶವಿದೆ. ಇದಕ್ಕಾಗಿ ಇಸ್ರೋ ಟೆಕ್ನಿಷಿಯನ್-ಬಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆ ಡಿಸೆಂಬರ್ 9 ರಿಂದ ಪ್ರಾರಂಭವಾಗಿದ್ದು, ಅರ್ಜಿ ನಮೂನೆಗಳನ್ನು ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನಾಂಕವಾಗಿದೆ.ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಇಸ್ರೋದ ಅಧಿಕೃತ ಪೋರ್ಟಲ್ isro.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಇಸ್ರೋ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 54 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

Latest Indian news

Popular Stories