INTERNATIONAL
-

‘ಅಸಂವಿಧಾನಿಕ’: ಜನ್ಮಸಿದ್ಧ ಪೌರತ್ವವನ್ನು ಮರು ವ್ಯಾಖ್ಯಾನಿಸುವ ಟ್ರಂಪ್ ರ ಕಾರ್ಯನಿರ್ವಾಹಕ ಆದೇಶಕ್ಕೆ ಫೆಡರಲ್ ನ್ಯಾಯಾಧೀಶ ತಡೆ
ಸಿಯಾಟಲ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜನ್ಮಸಿದ್ಧ ಪೌರತ್ವವನ್ನು ಮರು ವ್ಯಾಖ್ಯಾನಿಸುವ ಕಾರ್ಯನಿರ್ವಾಹಕ ಆದೇಶವನ್ನು ಫೆಡರಲ್ ನ್ಯಾಯಾಧೀಶರು ತಾತ್ಕಾಲಿಕವಾಗಿ ತಡೆಹಿಡಿದಿದ್ದಾರೆ, ಆದೇಶವನ್ನು ಪ್ರಶ್ನಿಸುವ ಬಹು-ರಾಜ್ಯ ಪ್ರಯತ್ನದ…
Read More » -

ಹುಟ್ಟಿನಿಂದ ಸಿಗುವ ಪೌರತ್ವ ರದ್ದು – ಅಮೆರಿಕದಲ್ಲಿ ಹೆಚ್ಚಾಯ್ತು ಭಾರತೀಯ ಗರ್ಭಿಣಿಯರ ಸಿಸೇರಿಯನ್ ಹೆರಿಗೆ ಬೇಡಿಕೆ
ವಾಷಿಂಗ್ಟನ್: ಹುಟ್ಟಿನಿಂದ ಸಿಗುವ ಪೌರತ್ವ ಹಕ್ಕು ರದ್ದುಗೊಂಡ ಭೀತಿ ಅಮೆರಿಕದಲ್ಲಿರುವ ವಲಸಿಗರಲ್ಲಿ ಹುಟ್ಟಿಕೊಂಡಿದೆ. ಕಾಯ್ದೆ ಜಾರಿಗೆ ಬರುವ ಮುನ್ನವೇ ಹೆರಿಗೆ ಮಾಡಿಸಿಕೊಳ್ಳಲು ಗರ್ಭಿಣಿಯರು ಆಸ್ಪತ್ರೆಗಳಿಗೆ ದಾಂಗುಡಿ ಇಟ್ಟಿದ್ದಾರೆ.…
Read More » -

ಲಾಸ್ ಎಂಜಲೀಸ್: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
ಲಾಸ್ ಏಂಜಲೀಸ್: ಕಾಡ್ಗಿಚ್ಚಿನ ಕಾರಣದಿಂದ ಇತ್ತೀಚೆಗಷ್ಟೇ ಹೈರಾಣಾಗಿದ್ದ ಅಮೆರಿಕದ ಲಾಸ್ ಏಂಜಲೀಸ್ ನಲ್ಲಿ ಮತ್ತೊಮ್ಮೆ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಬುಧವಾರ ಲಾಸ್ ಏಂಜಲೀಸ್ನ ಉತ್ತರಕ್ಕೆ ಹೊಸ ಕಾಡ್ಗಿಚ್ಚು ಭುಗಿಲೆದ್ದಿದ್ದು,…
Read More » -

ಡೋನಾಲ್ಡ್ ಟ್ರಂಪ್: ಪ್ರಮಾಣವಚನದ ವೇಳೆ ಜೈಶಂಕರ್ ಅವರಿಗೆ ಅವಮಾನ: ಅಸಲಿಗೆ ಆದದ್ದೇನು?
ನವದೆಹಲಿ: ಡೊನಾಲ್ಡ್ ಟ್ರಂಪ್ ಅವರು ಪ್ರಮಾಣ ವಚನ ಸಮಾರಂಭದಲ್ಲಿ ಭಾರತ ಸರಕಾರವನ್ನು ಪ್ರತಿನಿಧಿಸಿದ್ದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರಿಗೆ ಅವಮಾನವಾಗಿದೆ ಎಂಬ ವದಂತಿ ಹರಿದಾಡುತ್ತಿದೆ.…
Read More » -

ಯುಎಸ್ ಕೋಸ್ಟ್ ಗಾರ್ಡ್ ಮುಖ್ಯಸ್ಥರನ್ನು ವಜಾಗೊಳಿಸಿದ ಟ್ರಂಪ್
ವಾಶಿಂಗ್ಟನ್: ಸಶಸ್ತ್ರ ಪಡೆಗಳ ಶಾಖೆಯ ಮೊದಲ ಮಹಿಳಾ ಸಮವಸ್ತ್ರಧಾರಿ ನಾಯಕಿ ಯುಎಸ್ ಕೋಸ್ಟ್ ಗಾರ್ಡ್ ಕಮಾಂಡೆಂಟ್ ಅಡ್ಮಿರಲ್ ಲಿಂಡಾ ಲೀ ಫಾಗನ್ ಅವರನ್ನು ಟ್ರಂಪ್ ಆಡಳಿತವು ವಜಾಗೊಳಿಸಿದೆ…
Read More » -

ಟರ್ಕಿ ಹೋಟೆಲ್’ನಲ್ಲಿ ಭಾರೀ ಅಗ್ನಿ ಅವಘಡ: ಮೃತರ ಸಂಖ್ಯೆ 76ಕ್ಕೆ ಏರಿಕೆ; ಹಲವರ ಸ್ಥಿತಿ ಗಂಭೀರ, ತನಿಖೆಗೆ ಆದೇಶ
ಅಂಕಾರ: ವಾಯವ್ಯ ಟರ್ಕಿಯಲ್ಲಿನ ಜನಪ್ರಿಯ ಸ್ಕೀ ರೆಸಾರ್ಟ್ನಲ್ಲಿನ ಭಾರೀ ಅಗ್ನಿಘಡದಲ್ಲಿ ಮೃತರ ಸಂಖ್ಯೆ 76ಕ್ಕೆ ಏರಿಕೆಯಾಗಿದ್ದು, ತನಿಖೆಗೆ ಆದೇಶಿಸಲಾಗಿದೆ. ಟರ್ಕಿಯ ಬೋಲು ಪ್ರಾಂತ್ಯದ ಕಾರ್ಟಲ್ಕಾಯಾ ರೆಸಾರ್ಟ್ನಲ್ಲಿರುವ 12…
Read More » -

4 ಮಹಿಳಾ ಒತ್ತೆಯಾಳುಗಳನ್ನು ಶನಿವಾರ ಬಿಡುಗಡೆಗೊಳಿಸಲಾಗುವುದು – ಹಮಾಸ್
ಕದನ ವಿರಾಮ ಒಪ್ಪಂದದ ಭಾಗವಾಗಿ ಶನಿವಾರ ನಾಲ್ವರು ಇಸ್ರೇಲಿ ಮಹಿಳಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಹಮಾಸ್ ಅಧಿಕಾರಿಯೊಬ್ಬರು ಮಂಗಳವಾರ ದೃಢಪಡಿಸಿದರು, ತಾಹೆರ್ ಅಲ್-ನುನು ಹಮಾಸ್ “ನಾಲ್ಕು…
Read More » -

ಪ್ರವಾದಿ ಪೈಗಂಬರ್ ಅವರ ಕುರಿತು ಅವಹೇಳನ: ಖ್ಯಾತ ಇರಾನಿ ಗಾಯಕನಿಗೆ ಗಲ್ಲು ಶಿಕ್ಷೆ
ಟೆಹ್ರಾನ್: ಪ್ರವಾದಿ ಮುಹಮ್ಮದ್ ಅವರಿಗೆ ಅಪಮಾನ ಮಾಡಿದ ಪ್ರಕರಣದಲ್ಲಿ ಇರಾನ್ನ ಜನಪ್ರಿಯ ಗಾಯಕ ಅಮಿರ್ ಹೊಸೈನ್ ಮಾಘಶೋದ್ಲೂಗೆ ಅಲ್ಲಿನ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿದೆ. ಇದೇ ಪ್ರಕರಣದಲ್ಲಿ ಗಾಯಕನಿಗೆ…
Read More » -

ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ Donald Trump ಮಹತ್ವದ ಘೋಷಣೆ: ದಕ್ಷಿಣ ಗಡಿಯಲ್ಲಿ ತುರ್ತು ಪರಿಸ್ಥಿತಿ, ಅಕ್ರಮ ನುಸುಳುಕೋರರಿಗೆ ಗಡಿ ಬಂದ್!
ಅಮೇರಿಕಾ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೆ ಡೊನಾಲ್ಡ್ ಟ್ರಂಪ್ ನಿರೀಕ್ಷೆಯಂತೆಯೇ ಮಹತ್ವದ ಘೋಷಣೆಗಳನ್ನು ಪ್ರಕಟಿಸಿದ್ದಾರೆ. ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಡೊನಾಲ್ಡ್ ಟ್ರಂಪ್, ದಕ್ಷಿಣ…
Read More » -

Donald Trump-ಅಮೆರಿಕಾದ 47ನೇ ಅಧ್ಯಕ್ಷರಾಗಿ ಇಂದು ಪ್ರಮಾಣ ವಚನ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾಗಿ
ನ್ಯೂಯಾರ್ಕ್: ಅಮೆರಿಕದ ಅಧ್ಯಕ್ಷರಾಗಿ ಎರಡನೇ ಬಾರಿ ಚುನಾಯಿತರಾಗಿರುವ ಡೊನಾಲ್ಡ್ ಟ್ರಂಪ್ ಅವರು ಇಂದು ಜನವರಿ 20ರಂದು ಭಾರತೀಯ ಕಾಲಮಾನ ರಾತ್ರಿ 10.30ಕ್ಕೆ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ…
Read More »









