INTERNATIONAL
-

‘ಮಧ್ಯಪ್ರಾಚ್ಯಕ್ಕೆ ಇದು ಐತಿಹಾಸಿಕ ದಿನ.. ಇಸ್ರೇಲ್ ನಿಂದಲೇ ಅಸ್ಸಾದ್ ದುರಾಡಳಿತ ಅಂತ್ಯ’- ಪ್ರಧಾನಿ ನೆತನ್ಯಾಹು
ಇಸ್ರೇಲ್ ನಿಂದಲೇ ಅಸ್ಸಾದ್ ದುರಾಡಳಿತ ಅಂತ್ಯವಾಗಿದ್ದು, ಮಧ್ಯಪ್ರಾಚ್ಯಕ್ಕೆ ಇದು ಐತಿಹಾಸಿಕ ದಿನವಾಗಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ನೆರೆಯ ಸಿರಿಯಾದಲ್ಲಿ ಬಶರ್ ಅಲ್-ಅಸ್ಸಾದ್ ಆಡಳಿತದ…
Read More » -

ಸಿರಿಯಾವನ್ನು ವಶಪಡಿಸಿಕೊಂಡ ಹಯಾತ್ ತಹ್ರೀರ್ ಅಲ್-ಶಾಮ್ ; ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ದೇಶದಿಂದ ಪಲಾಯನ
ಸಿರಿಯಾದ ಸಶಸ್ತ್ರ ವಿರೋಧ ಪಕ್ಷ ತನ್ನ ಹೋರಾಟಗಾರರು ಸಿರಿಯನ್ ರಾಜಧಾನಿ ಡಮಾಸ್ಕಸ್ ಅನ್ನು ವಶಪಡಿಸಿಕೊಂಡಿದ್ದು, ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ದೇಶದಿಂದ ಪಲಾಯನ ಮಾಡಿದ್ದಾರೆ ಎಂದು ಘೋಷಿಸಿದ್ದಾರೆ. ಹಯಾತ್…
Read More » -

ಬಿಜೆಪಿಯ ಆರೋಪಕ್ಕೆ ಅಮೇರಿಕಾ ಸರ್ಕಾರದ ಪ್ರತಿಕ್ರಿಯೆ!
ವಾಷಿಂಗ್ಟನ್: ಭಾರತದಲ್ಲಿ ಅಸ್ಥಿರತೆಗೆ ಯತ್ನಿಸುತ್ತಿವೆ ಎಂಬ ಬಿಜೆಪಿ ಆರೋಪಗಳನ್ನು ನಿರಾಕರಿಸಿರುವ ಅಮೆರಿಕ ಇಂತಹ ಆರೋಪಗಳು ಬೇಸರತರಿಸುವಂತಿವೆ ಎಂದು ಹೇಳಿದೆ. ಅಮೆರಿಕದ ವಿದೇಶಾಂಗ ಸಚಿವಾಲಯದಿಂದ ದೇಣಿಗೆ ಪಡೆಯುವ ಸಂಘಟನೆಗಳು ಹಾಗೂ…
Read More » -

“ಆದಷ್ಟು ಬೇಗ ಹೊರಡಿ” ಸಿರಿಯಾದಲ್ಲಿ ಹದೆಗೆಡುತ್ತಿರುವ ಪರಿಸ್ಥಿತಿಯ ನಂತರ ಭಾರತದ ಸಲಹೆ!
ನವದೆಹಲಿ: ಸಿರಿಯಾದಲ್ಲಿ ಹದಗೆಡುತ್ತಿರುವ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಭಾರತ ಸರ್ಕಾರವು ಎಲ್ಲಾ ಭಾರತೀಯ ಪ್ರಜೆಗಳಿಗೆ “ಮುಂದಿನ ಸೂಚನೆ ಬರುವವರೆಗೆ ಸಿರಿಯಾಕ್ಕೆ ಎಲ್ಲಾ ಪ್ರಯಾಣವನ್ನು ಸಂಪೂರ್ಣವಾಗಿ ತಪ್ಪಿಸಿ”…
Read More » -

ಭಾರತ, ಪಾಕ್ ಕೋಸ್ಟ್ ಗಾರ್ಡ್ ಜಂಟಿಯಾಗಿ ಅರೇಬಿಯನ್ ಸಮುದ್ರದಲ್ಲಿ 12 ಭಾರತೀಯ ಮೀನುಗಾರರ ರಕ್ಷಣೆ
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಕೋಸ್ಟ್ ಗಾರ್ಡ್ ಜಂಟಿಯಾಗಿ ಉತ್ತರ ಅರೇಬಿಯನ್ ಸಮುದ್ರದಲ್ಲಿ ಮುಳುಗಿದ ಹಡಗಿನಿಂದ 12 ಭಾರತೀಯ ಮೀನುಗಾರರನ್ನು ರಕ್ಷಿಸಿ ಮುಳುಗಿದ ಭಾರತೀಯ ಯಾಂತ್ರೀಕೃತ ನೌಕಾಯಾನ(ಎಂಎಸ್ವಿ) ಅಲ್…
Read More » -

ಬಾಂಗ್ಲಾದೇಶ: ಟಕಾ ನೋಟುಗಳಲ್ಲಿ ಮುಜೀಬುರ್ ರೆಹಮಾನ್ ಭಾವಚಿತ್ರಕ್ಕೆ ಕತ್ತರಿ !
ಢಾಕಾ: ಬಾಂಗ್ಲಾದೇಶ ಬ್ಯಾಂಕ್ ಜುಲೈ ದಂಗೆಯ ಫೀಚರ್ ಗಳನ್ನು ಒಳಗೊಂಡಂತೆ ಹೊಸ ನೋಟುಗಳನ್ನು ಮುದ್ರಿಸುತ್ತಿದೆ ಎಂದು ಢಾಕಾ ಟ್ರಿಬ್ಯೂನ್ ಪತ್ರಿಕೆ ಗುರುವಾರ ವರದಿ ಮಾಡಿದೆ. ಆಗಸ್ಟ್ 5…
Read More » -

Israel-Palestine ಸಂಘರ್ಷ: UN ನಿರ್ಣಯಗಳಿಂದ ಭಾರತವೇಕೆ ತಟಸ್ಥ?- ಸಂಸತ್ ನಲ್ಲಿ ಜೈಶಂಕರ್ ಕೊಟ್ಟ ಉತ್ತರ ಹೀಗಿದೆ…
ನವದೆಹಲಿ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಸಂಸತ್ ನಲ್ಲಿ ಇಂದು ಇಸ್ರೇಲ್- ಪ್ಯಾಲೆಸ್ತೇನ್ ಬಿಕ್ಕಟ್ಟಿನ ಬಗ್ಗೆ ಮಾತನಾಡಿದರು. ಇಸ್ರೇಲ್ ರಾಷ್ಟ್ರದ ಜೊತೆ ಜೊತೆಗೇ ಸಾರ್ವಭೌಮ, ಸ್ವತಂತ್ರ ಮತ್ತು ಕಾರ್ಯಸಾಧ್ಯವಾದ…
Read More » -

ಮಾದಕವಸ್ತು ಕಳ್ಳಸಾಗಣೆ | ಸೌದಿ ಅರೇಬಿಯಾದಲ್ಲಿ ಮೀರತ್ ವ್ಯಕ್ತಿಗೆ ಮರಣದಂಡನೆ
ಮಾದಕವಸ್ತು ಕಳ್ಳಸಾಗಣೆ ಆರೋಪದ ಮೇಲೆ ಜಿಲ್ಲೆಯ ಮುಂಡಲಿ ಪೊಲೀಸ್ ಠಾಣೆ ವ್ಯಾಪ್ತಿಯ ರಚೌಟಿ ಗ್ರಾಮದ ನಿವಾಸಿ ಮೊಹಮ್ಮದ್ ಜೈದ್ (36) ಅವರಿಗೆ ಸೌದಿ ಅರೇಬಿಯಾದ ನ್ಯಾಯಾಲಯವು ಮರಣದಂಡನೆ…
Read More » -

ಮೊದಲ ಬಾರಿಗೆ ಸಾರ್ವಜನಿಕ ಭಾಷಣ ಮಾಡಿದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ: ಆಕೆ ಹೇಳಿದ್ದೇನು ಗೊತ್ತಾ?!
THG DESK (ಬೆಂಗಳೂರು) ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರು ಅಲ್ಪಸಂಖ್ಯಾತರ ಕಿರುಕುಳದ ಆರೋಪದ ಮೇಲೆ ದೇಶದ ಹಂಗಾಮಿ ನಾಯಕ ಮುಹಮ್ಮದ್ ಯೂನಸ್ ಅವರ ಮೇಲೆ…
Read More » -

ದಕ್ಷಿಣ ಕೊರಿಯಾದಲ್ಲಿ ಹೇರಿದ್ದ ‘ತುರ್ತು ಮಿಲಿಟರಿ ಆಡಳಿತ’ ಆದೇಶ ಕೆಲವೇ ಗಂಟೆಗಳಲ್ಲಿ ವಾಪಸ್ !
ಸಿಯಾಲ್: ದಕ್ಷಿಣ ಕೊರಿಯಾದಲ್ಲಿ ಜಾರಿಗೊಳಿಸಿದ್ದ ಸೇನಾಡಳಿತವನ್ನು ಮತ್ತೆ ವಾಪಸ್ ತೆಗೆದುಕೊಂಡಿದೆ. ದಕ್ಷಿಣ ಕೊರಿಯಾದ ಅಧ್ಯಕ್ಷ ಯುನ್ ಸುಕ್ ಯೋಲ್ ಬುಧವಾರ ಮಾರ್ಷಲ್ ಕಾನೂನನ್ನು ಹೇರುವ ಅಲ್ಪಾವಧಿಯ ಕ್ರಮವನ್ನು ಕೈಬಿಟ್ಟಿದ್ದಾರೆ.…
Read More »









