INTERNATIONAL
-

ಗಡಿಯಲ್ಲಿ ಶಾಂತಿ ಇಲ್ಲದೆ ಇದ್ದರೆ ಭಾರತ-ಚೀನಾ ಸಂಬಂಧ ಸಹಜವಾಗಿರಲು ಸಾಧ್ಯವಿಲ್ಲ: ಲೋಕಸಭೆಯಲ್ಲಿ ಜೈಶಂಕರ್
ನವದೆಹಲಿ: ಗಡಿ ವಿವಾದವನ್ನು ಅಂತ್ಯಗೊಳಿಸಲು ನ್ಯಾಯಯುತ ಮತ್ತು ಪರಸ್ಪರ ಸ್ವೀಕಾರಾರ್ಹ ಒಪ್ಪಂದಕ್ಕೆಬರಲು ಚೀನಾದೊಂದಿಗೆ ಮಾತುಕತೆ ನಡೆಸಲು ಭಾರತ ಬದ್ಧವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್…
Read More » -

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ!
ಆಸ್ಟ್ರೇಲಿಯ 16 ವರ್ಷದೊಳಗಿನ ಮಕ್ಕಳನ್ನು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸಿದ ಮೊದಲ ದೇಶವಾಗಿದೆ. ದೇಶದ ಸೆನೆಟ್ ಇದಕ್ಕೆ ಸಂಬಂಧಿಸಿದಂತೆ ಕಾನೂನನ್ನು ಅಂಗೀಕರಿಸಿದೆ ಎಂದು ಎಪಿ ವರದಿ ಮಾಡಿದೆ.…
Read More » -

ಹಿಜ್ಬುಲ್ಲಾ ಜೊತೆ ಕದನವಿರಾಮ: ಇಸ್ರೇಲ್ ಪ್ರಧಾನಿ ನೆತನ್ಯಾಹು ಬೆಂಬಲ ಸಾಧ್ಯತೆ
ಜೆರುಸಲೇಂ: ಲೆಬನಾನ್ನ ಹಿಜ್ಬುಲ್ಲಾ ಜೊತೆ ಅಮೆರಿಕಾದ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಒಪ್ಪಂದವನ್ನು ಅನುಮೋದಿಸಲು ತಮ್ಮ ಸಚಿವ ಸಂಪುಟಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಶಿಫಾರಸು ಮಾಡಿದ್ದಾರೆ, ಈ ಮೂಲಕ…
Read More » -

ಬಾಂಗ್ಲಾದಲ್ಲಿ ಇಸ್ಕಾನ್ ಮುಖಂಡ ಚಿನ್ಮೋಯ್ ಕೃಷ್ಣ ದಾಸ್ ಬಂಧನ, ಜಾಮೀನು ನಿರಾಕರಣೆಗೆ ಭಾರತ ಖಂಡನೆ!
ಬಾಂಗ್ಲಾದೇಶದಲ್ಲಿ ಹಿಂದೂ ಧಾರ್ಮಿಕ ಮುಖಂಡ ಚಿನ್ಮೋಯ್ ಕೃಷ್ಣ ದಾಸ್ ಪ್ರಭು ಅವರ ಬಂಧನ ಮತ್ತು ಜಾಮೀನು ನಿರಾಕರಣೆಯನ್ನು ಭಾರತ ತೀವ್ರವಾಗಿ ಖಂಡಿಸಿದ್ದು ದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತ ಹಿಂದೂಗಳ…
Read More » -

ಇಂಡೋನೇಷ್ಯಾದಲ್ಲಿ ಪ್ರವಾಹ: 16 ಮಂದಿ ಸಾವು, ಹಲವರು ನಾಪತ್ತೆ
ಇಂಡೋನೇಷ್ಯಾ: ಇಂಡೋನೇಷ್ಯಾದ ಸುಮತ್ರಾ ದ್ವೀಪದಲ್ಲಿ ವಾರಾಂತ್ಯದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, 16 ಮಂದಿ ಮೃತಪಟ್ಟಿದ್ದಾರೆ. ಉತ್ತರ ಸುಮತ್ರಾ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ನದಿಗಳಲ್ಲಿ…
Read More » -

ಇಸ್ರೇಲ್ ಮೇಲೆ ಹಿಝ್ಬುಲ್ಲಾ 250 ರಾಕೆಟ್ ದಾಳಿ
ಇಸ್ರೇಲ್ ಮತ್ತು ಹೆಜ್ಬುಲ್ಲಾ ನಡುವೆ ಭಾರೀ ಗುಂಡಿನ ಕಾಳಗ ಮುಂದುವರದಿದ್ದು, ಹೆಜ್ಬುಲ್ಲಾ ಪ್ರಭಾವಶಾಲಿಯಾಗಿದ್ದ ದಕ್ಷಿಣ ಬೈರೂತ್ ಮೇಲೆ ಇಸ್ರೇಲ್ ದಾಳಿ ನಡೆಸಿತ್ತು. ಇದರಿಂದ ರೊಚ್ಚಿಗೆದ್ದ ಇರಾನ್ ಬೆಂಬಲಿತ…
Read More » -

ಅದಾನಿ ಬಂಧಿಸಿ, ದೇಶದ ಗೌರವ ಉಳಿಸಿ: ಡಿಕೆ.ಶಿವಕುಮಾರ್ ಆಗ್ರಹ
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ಇಷ್ಟು ದಿನ ಅದಾನಿ ಅವರನ್ನು ರಕ್ಷಣೆ ಮಾಡಿಕೊಂಡು ಬಂದಿದ್ದು, ಈಗಲಾದರೂ ದೇಶದ ಗೌರವ ಉಳಿಸಲು ಅವರನ್ನು…
Read More » -

ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ಭಾರತ ತೀವ್ರ ಆಕ್ಷೇಪ ಬೆನ್ನಲ್ಲೇ ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಒಟ್ಟಾವಾ (ಕೆನಡಾ): ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಕೈವಾಡ…
Read More » -

ಪಾಕಿಸ್ತಾನ: ಉಗ್ರರಿಂದ ಮೂರು ವ್ಯಾನ್ಗಳ ಮೇಲೆ ಗುಂಡಿನ ದಾಳಿ; ಕನಿಷ್ಠ 50 ಮಂದಿ ಸಾವು
ಪೇಶಾವರ: ವಾಯುವ್ಯ ಪಾಕಿಸ್ತಾನದಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮೂರು ವಾಹನಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 50 ಮಂದಿ ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ ಎಂದು…
Read More » -

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
ಹೇಗ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ರಕ್ಷಣ ಸಚಿವ ಯೋವ್ ಗ್ಯಾಲಂಟ್ ಅವರಿಗೆ ಯುದ್ಧ ಅಪರಾಧಗಳು ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳ ಕುರಿತು ಅಂತಾರಾಷ್ಟ್ರೀಯ ಕ್ರಿಮಿನಲ್…
Read More »









