INTERNATIONAL
-

ಆಸ್ಪತ್ರೆಗೆ ದಾಖಲಾದ ಕೆಲವೇ ಗಂಟೆಗಳಲ್ಲಿ ಮತ್ತೆ ಜೈಲಿಗೆ ಮರಳಿದ ಇಮ್ರಾನ್ ಖಾನ್
ಇಸ್ಲಾಮಾಬಾದ್:ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ‘ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್’ (ಪಿಟಿಐ) ಸಂಸ್ಥಾಪಕ ಇಮ್ರಾನ್ ಖಾನ್ ಅವರನ್ನು ಸುಪ್ರೀಂ ಕೋರ್ಟ್ ಆದೇಶದಂತೆ ವೈದ್ಯಕೀಯ ತಪಾಸಣೆಗೆ ಆಸ್ಪತ್ರೆಗೆ ದಾಖಲಿಸಿದ ಕೆಲವೇ ಗಂಟೆಗಳಲ್ಲಿ…
Read More » -

RSS ನಾಯಕ ಮೋಹನ್ ಭಾಗವತ್ ನಿರ್ಬಂಧಕ್ಕೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಆಯೋಗ (USCIRF) ಆಗ್ರಹ
ವಾಷಿಂಗ್ಟನ್ / ನವದೆಹಲಿ: ಧಾರ್ಮಿಕ ಸ್ವಾತಂತ್ರ್ಯ ಉಲ್ಲಂಘನೆಯ ಆರೋಪಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪದಾಧಿಕಾರಿಗಳ ವಿರುದ್ಧ ನಿರ್ಬಂಧಗಳನ್ನು (Sanctions) ವಿಧಿಸುವಂತೆ ಅಮೆರಿಕದ ಅಂತಾರಾಷ್ಟ್ರೀಯ…
Read More » -

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ
ಬೌವಾರ್: ಮಧ್ಯ ಆಫ್ರಿಕಾದ ಗಣರಾಜ್ಯದಲ್ಲಿ ಒಂದು ದೊಡ್ಡ ದುರಂತ ಸಂಭವಿಸಿದೆ. ಅಕ್ರಮವಾಗಿ ನಡೆಸಲಾಗುತ್ತಿದ್ದ ಚಿನ್ನದ ಗಣಿಯಲ್ಲಿ ಕುಸಿತ ಉಂಟಾಗಿದ್ದು, 100 ಮಂದಿ ದುರ್ಮರಣ ಹೊಂದಿರುವ ಘಟನೆ ನಡೆದಿದೆ.…
Read More » -

ಮಧ್ಯ ಆಫ್ರಿಕಾದಲ್ಲಿ ಚಿನ್ನದ ಗಣಿ ಕುಸಿತ: ಕನಿಷ್ಠ 30 ಕಾರ್ಮಿಕರು ಸಾವು
ಮಧ್ಯ ಆಫ್ರಿಕಾ.ಆಗಸ್ಟ್.19: ಮಧ್ಯ ಆಫ್ರಿಕಾ ಗಣರಾಜ್ಯದ ಪಶ್ಚಿಮ ಭಾಗದಲ್ಲಿ ನಡೆದ ಭೀಕರ ಗಣಿ ದುರಂತದಲ್ಲಿ ಕನಿಷ್ಠ 30 ಚಿನ್ನದ ಗಣಿ ಕಾರ್ಮಿಕರು ಮೃತಪಟ್ಟಿದ್ದಾರೆ. ಹಲವರು ಇನ್ನೂ ಮಣ್ಣಿನಡಿ…
Read More » -

ಉಕ್ರೇನ್ನಲ್ಲಿ ಭಾರತ ಮೂಲದ ಲಕ್ಷ್ಮೀ ಮಿತ್ತಲ್ ಅವರ ಕಾರ್ಖಾನೆ ಮೇಲೆ ರಷ್ಯನ್ ದಾಳಿ; ಇಬ್ಬರು ಮೃತ್ಯು
ಉಕ್ರೇನ್, ಆಗಸ್ಟ್ 17: ಉಕ್ರೇನ್ನಲ್ಲಿರುವ ಭಾರತೀಯ ಉದ್ಯಮಿ ಲಕ್ಷ್ಮಿ ಮಿತ್ತಲ್ (Lakshmi Mittal) ಅವರ ಉಕ್ಕು ಕಾರ್ಖಾನೆಯ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ. ಕ್ರಿವಿ ರಿಹ್…
Read More » -

‘Hormuz ಮೇಲೆ ಅಮೆರಿಕಾ ಸಂಪೂರ್ಣ ಹಿಡಿತ’ ಎಂದ Trump; ಹೇಳಿಕೆಯಿಂದ ‘ವಾಸ್ತವ ಬದಲಾಗಲ್ಲ’, ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; Iran ತಿರುಗೇಟು
ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ ಎಂಬ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯನ್ನು ಇರಾನ್ ತೀವ್ರವಾಗಿ ಖಂಡಿಸಿದ್ದು, ನಮ್ಮ ಷರತ್ತುಗಳಿಗೆ ಒಪ್ಪಿಗೆ…
Read More » -

ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ಮಗುಚಿ ಬಿದ್ದ ದೋಣಿ: ಕನಿಷ್ಠ 15 ಸಾವು, 27 ಮಂದಿ ನಾಪತ್ತೆ
ಹರಾರೆ: ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ನಿನ್ನೆ ಮಂಗಳವಾರ ಪ್ರಯಾಣಿಕರನ್ನು ಹೊತ್ತಿದ್ದ ದೋಣಿ ಮಗುಚಿ ಬಿದ್ದು ಕನಿಷ್ಠ 15 ಮಂದಿ ಮೃತಪಟ್ಟಿದ್ದು, 27 ಮಂದಿ ನಾಪತ್ತೆಯಾಗಿದ್ದಾರೆ ಎಂದು ರಾಷ್ಟ್ರೀಯ…
Read More » -

ಸಿರಿಯಾದ ಮಾಜಿ ಅಧ್ಯಕ್ಷ ಬಶರ್ ಅಲ್ ಅಸಾದ್ಗೆ ಮರಣದಂಡನೆ
ಡಮಸ್ಕಸ್: ಸಿರಿಯಾದ ಮಾಜಿ ಅಧ್ಯಕ್ಷ ಬಶರ್ ಅಲ್ ಅಸಾದ್ ಹಾಗೂ ಅವರ ಕಿರಿಯ ಸಹೋದರನಿಗೆ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. ಒಂದು ಸಾಲಿನಲ್ಲಿಸಿರಿಯಾದ ಮಾಜಿ ಅಧ್ಯಕ್ಷ ಬಶರ್…
Read More » -

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 100ಕ್ಕೆ ಏರಿಕೆ, ಹಲವರಿಗೆ ಗಾಯ
ಬೊಗೋಟಾ: ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ ಸೋಮವಾರ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. ನೂರಾರು ಕಟ್ಟಡಗಳು ಹಾನಿಗೊಳಗಾಗಿದ್ದು, ಅವಶೇಷಗಳಡಿ ಹಲವರು ಸಿಲುಕಿಕೊಂಡಿದ್ದಾರೆ.…
Read More » -

ಇರಾನ್ ಯುದ್ಧದ ಎಫೆಕ್ಟ್: ಅಮೆರಿಕದ ಶಸ್ತ್ರಾಸ್ತ್ರ ದಾಸ್ತಾನು ಖಾಲಿ? ರಕ್ಷಣಾ ಕಂಪನಿಗಳಿಗೆ ಶಸ್ತ್ರಾಸ್ತ್ರ ಉತ್ಪಾದನೆ ಹೆಚ್ಚಿಸಲು ಪೆಂಟಗನ್ ಸೂಚನೆ
ವಾಷಿಂಗ್ಟನ್: ಇರಾನ್ ವಿರುದ್ಧದ ಯುದ್ಧದ ಹಿನ್ನೆಲೆಯಲ್ಲಿ ಪ್ರಮುಖ ಶಸ್ತ್ರಾಸ್ತ್ರಗಳ ಕೊರತೆಯ ಆತಂಕ ಎದುರಾಗಿರುವ ಬೆನ್ನಲ್ಲೇ, ಅಮೆರಿಕದ ರಕ್ಷಣಾ ಇಲಾಖೆ ದೇಶದ ರಕ್ಷಣಾ ಗುತ್ತಿಗೆದಾರರಿಗೆ ಶಸ್ತ್ರಾಸ್ತ್ರಗಳ ಉತ್ಪಾದನೆಯನ್ನು ತುರ್ತಾಗಿ…
Read More »









