INTERNATIONAL
-

ಬಾಂಗ್ಲಾ ಬಿಕ್ಕಟ್ಟು: ನೊಬೆಲ್ ಪ್ರಶಸ್ತಿ ಪುರಸ್ಕೃತ ಮುಹಮ್ಮದ್ ಯೂನಸ್ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ
ನೊಬೆಲ್ ಪ್ರಶಸ್ತಿ ಪುರಸ್ಕೃತ ಡಾ.ಮುಹಮ್ಮದ್ ಯೂನಸ್ ಅವರು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಿದ್ದಾರೆ ಎಂದು ತಾರತಮ್ಯ ವಿರೋಧಿ ವಿದ್ಯಾರ್ಥಿ ಚಳವಳಿಯ ಸಂಯೋಜಕರು ತಿಳಿಸಿದ್ದಾರೆ. ಈ ಸಂಬಂಧ…
Read More » -

ಯುಕೆ ಆಶ್ರಯ ನೀಡುವವರೆಗೆ ಶೇಖ್ ಹಸೀನಾ ಭಾರತದಲ್ಲಿಯೇ ಇರುತ್ತಾರೆ: ವರದಿ
ನವ ದೆಹಲಿ:ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಸರ್ಕಾರ ಸೋಮವಾರ ದಕ್ಷಿಣ ಏಷ್ಯಾದಲ್ಲಿ ಪತನಗೊಂಡ ನಂತರ ಭಾರತ ಸರ್ಕಾರ ಅವರಿಗೆ ಮಧ್ಯಂತರ ಆಶ್ರಯ ನೀಡಿದೆ ಎಂದು…
Read More » -

ರಾಜಕೀಯ ಪ್ರಕ್ಷುಬ್ಧತೆಯ ನಡುವೆ ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ರಕ್ಷಣೆಗೆ ಜಮಾತ್-ಎ-ಇಸ್ಲಾಮಿ ಬಾಂಗ್ಲಾದೇಶದ ಅಧ್ಯಕ್ಷ ಡಾ. ಶಫೀಕುರ್ ರೆಹಮಾನ್ ಕರೆ
ಢಾಕಾ – ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಯ ನಂತರ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಧಾರ್ಮಿಕ ಸ್ಥಳಗಳನ್ನು ರಕ್ಷಿಸುವಂತೆ ಜಮಾತ್-ಎ-ಇಸ್ಲಾಮಿ ಬಾಂಗ್ಲಾದೇಶದ ಅಧ್ಯಕ್ಷ ಡಾ.ಶಫೀಕರ್ ರಹಮಾನ್ ಆಗ್ರಹಿಸಿದ್ದಾರೆ.…
Read More » -

ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಬಿಡುಗಡೆಗೆ ಆದೇಶ
ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಸೋಮವಾರ ಜೈಲಿನಲ್ಲಿದ್ದ ಮಾಜಿ ಪ್ರಧಾನಿ ಮತ್ತು ಪ್ರಮುಖ ವಿರೋಧ ಪಕ್ಷದ ನಾಯಕಿ ಖಲೀದಾ ಜಿಯಾ ಅವರನ್ನು ಬಿಡುಗಡೆ ಮಾಡಲು ಆದೇಶಿಸಿದ್ದಾರೆ.ಅವರ ಸಾಂಪ್ರದಾಯಿಕ…
Read More » -

ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಸರ್ಕಾರದ ಪತನಕ್ಕೆ ಜಮಾಅತೆ ಇಸ್ಲಾಮಿ ಕಾರಣ – ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶಿಂಗ್ಲಾ
ನವದೆಹಲಿ: ಕ್ಷಿಪ್ರ ಬೆಳವಣಿಗೆಯೊಂದರಲ್ಲಿ ಪ್ರತಿಭಟನಾಕಾರರ ಜಿದ್ದಿಗೆ ಮಣಿದು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶ ತೊರೆದಿದ್ದಾರೆ. ಇದೀಗ ಈ ಕುರಿತು ಪ್ರತಿಕ್ರಿಯಿಸಿರುವ ಭಾರತದ ಮಾಜಿ…
Read More » -

ಶೇಖ್ ಹಸೀನಾ ರಾಜೀನಾಮೆ ಬೆನ್ನಲ್ಲೇ ಸೇನೆಯಿಂದ ಬಾಂಗ್ಲಾದೇಶದಲ್ಲಿ ಮಧ್ಯಂತರ ಸರಕಾರ!
ಶೇಖ್ ಹಸೀನಾ ಅವರು ತಮ್ಮ ಪಕ್ಷದ ಅವಾಮಿ ಲೀಗ್ನ ಬೆಂಬಲಿಗರು ಮತ್ತು ಪ್ರತಿಭಟನಾಕಾರರ ನಡುವಿನ ಹಿಂಸಾತ್ಮಕ ಘರ್ಷಣೆಗಳ ನಡುವೆ ಬಾಂಗ್ಲಾದೇಶದ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶ…
Read More » -

ತೀವ್ರಗೊಂಡ ಪ್ರತಿಭಟನೆ; ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ
ಬಾಂಗ್ಲಾದೇಶ: ಜಮಾಅತೆ ಇಸ್ಲಾಮಿ ನಿಷೇಧದ ನಂತರ ತೀವ್ರಗೊಂಡ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಇದೀಗ 300 ಮಂದಿ ಹತರಾಗಿದ್ದರು. ಇದೀಗ ಬಂದಮಾಹಿತಿಯ ಪ್ರಕಾರ ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ…
Read More » -

ಜಮಾಅತೆ ಇಸ್ಲಾಮಿ ನಿಷೇಧಿಸಿದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಸಾಧ್ಯತೆ | ಭಾರತಕ್ಕೆ ಹಾರಿದ ಪ್ರಧಾನಿ ಶೇಖ್ ಹಸೀನಾ!
ಬಾಂಗ್ಲಾದೇಶದಲ್ಲಿ ಪ್ರಧಾನಿ ಶೇಖದ ಹಸೀನಾ ರಾಜೀನಾಮೆ ಆಗ್ರಹಿಸಿ ತೀವ್ರ ಪ್ರತಿಭಟನೆ ನಡೆಯುತ್ತಿದ್ದು 300 ಮಂದಿ ಪ್ರತಿಭಟನೆಯಲ್ಲಿ ಜೀವ ಕಳೆದುಕೊಂಡಿದ್ದಾರೆ. ಮೀಸಲಾತಿ ವಿರೋಧಿಸಿ ನಡೆದ ಹಿಂಸಾಚಾರಕ್ಕೆ ಬಾಂಗ್ಲಾದೇಶದ ಪ್ರಮುಖ…
Read More » -

ಬಾಂಗ್ಲಾದೇಶದಲ್ಲಿ ಪ್ರತಿಭಟನೆ.ಇಂದೇ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ ಸಾಧ್ಯತೆ
ಬಾಂಗ್ಲಾ: ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರ ಹಿರಿಯ ಸಲಹೆಗಾರರೊಬ್ಬರು ಸೋಮವಾರ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ಸಂಭಾವ್ಯ ನಿರ್ಗಮನದ ಬಗ್ಗೆ ಕೇಳಿದಾಗ ರಾಜೀನಾಮೆ ನೀಡುವ…
Read More » -

ಅಮೆರಿಕದಲ್ಲಿ ಆರ್ಥಿಕ ಹಿಂಜರಿತ ಭೀತಿ: ಭಾರತೀಯ ಷೇರುಮಾರುಕಟ್ಟೆಯಲ್ಲಿ ‘ಅಲ್ಲೋಲಕಲ್ಲೋಲ’, 9.51 ಲಕ್ಷ ಕೋಟಿ ನಷ್ಟ
ಮುಂಬೈ: ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ ಆರ್ಥಿಕ ಹಿಂಜರಿತ ಭೀತಿ ನಡುವೆಯೇ ಭಾರತೀಯ ಷೇರುಮಾರುಕಟ್ಟೆ ಮೇಲೂ ಅದರ ಪರಿಣಾಮವಾಗಿದ್ದು, ಸೆನ್ಸೆಕ್ಸ್ ಬರೊಬ್ಬರಿ 1500ಕ್ಕೂ ಅಧಿಕ ಅಂಕಗಳ ಕುಸಿತಕಂಡಿದೆ. ಅಮೆರಿಕಾ…
Read More »









