INTERNATIONAL
-

ಸ್ವಿಟ್ಜರ್ಲೆಂಡ್ನಲ್ಲಿ ಮಹಾ ಸಂಧಾನ: US-Iran ಹಸ್ತಲಾಘವ, ಹಿಜ್ಬುಲ್ಲಾ–ಇಸ್ರೇಲ್ ಸಂಘರ್ಷ ತಡೆಯಲು ಹೊಸ ಸಮನ್ವಯ ವ್ಯವಸ್ಥೆ
ಮಧ್ಯಪ್ರಾಚ್ಯದಲ್ಲಿ ತಿಂಗಳುಗಳ ಕಾಲ ಮುಂದುವರಿದ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸ್ವಿಟ್ಜರ್ಲ್ಯಾಂಡ್ನಲ್ಲಿ ನಡೆದ ಅಮೆರಿಕ–ಇರಾನ್ ಉನ್ನತ ಮಟ್ಟದ ಮಾತುಕತೆಗಳಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ. ಲೆಬನಾನ್ನಲ್ಲಿ ನಡೆಯುತ್ತಿರುವ…
Read More » -

ಇಂದಿನ ಯುಗದಲ್ಲಿ ಸಾಂಪ್ರದಾಯಿಕ ಪತ್ರಿಕಾಗೋಷ್ಠಿಗಳು ‘ಅನಗತ್ಯ’ – ಮೋದಿಯನ್ನು ಸಮರ್ಥಿಸಿದ ಸಂಸದ ತೇಜಸ್ವಿ ಸೂರ್ಯ
ಬೆಂಗಳೂರು: ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್ ವೇದಿಕೆಗಳ ಇಂದಿನ ಯುಗದಲ್ಲಿ ಸಾಂಪ್ರದಾಯಿಕ ಪತ್ರಿಕಾಗೋಷ್ಠಿಗಳು ‘ಅನಗತ್ಯ’ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ನಗರದ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳೊಂದಿಗೆ…
Read More » -

ಭದ್ರತೆ ಬೇಕಾದರೆ ಸುಂಕ ಕಟ್ಟಿ, ಇಲ್ಲದಿದ್ದರೆ ನಿಮ್ಮ ಹಡಗುಗಳ ನೀವೇ ರಕ್ಷಿಸಿಕೊಳ್ಳಿ; ಹೊಸ ತೆರಿಗೆ ಹೇಳಿಕೆ ಹೊರಡಿಸಿದ ಟ್ರಂಪ್
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ತಮ್ಮ ವಿವಾದಾತ್ಮಕ ಹೇಳಿಕೆಯಿಂದ ಜಾಗತಿಕ ಗಮನ ಸೆಳೆದಿದ್ದಾರೆ. ಜಾಗತಿಕ ತೈಲ ಸಾಗಣೆಯ ಜೀವನಾಡಿಯಾಗಿರುವ ಹಾರ್ಮುಜ್ ಜಲಸಂಧಿಯಲ್ಲಿ ಸಂಚರಿಸುವ ಹಡಗುಗಳ…
Read More » -

ಇಸ್ರೇಲ್ ನಿಂದ ಶಾಂತಿ ಒಪ್ಪಂದದ ಉಲ್ಲಂಘನೆ: ಹಾರ್ಮುಝ್ ಜಲಸಂಧಿ ಮುಚ್ಚಿದ ಇರಾನ್ | ಇಸ್ರೇಲ್ ನ ಉಪಟಳಕ್ಕೆ ಜಗತ್ತು ಕಂಗಾಲು
ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಬೆಳಗಿನ ಜಾವದಿಂದ ಕನಿಷ್ಠ 32 ಜನರು ಸಾವನ್ನಪ್ಪಿರುವುದರಿಂದ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲಾಗಿದೆ ಎಂದು ಇರಾನ್ನ ಐಆರ್ಜಿಸಿ ಹೇಳಿದೆ .…
Read More » -

ಕದನ ವಿರಾಮ ಒಪ್ಪಂದವಾದ 24 ಗಂಟೆಗಳಲ್ಲೇ ಲೆಬನಾನ್ ಮೇಲೆ ಇಸ್ರೇಲ್ ದಾಳಿ; ಐವರ ಸಾವು, ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ
ಲೆಬನಾನ್: ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವೆ ಕದನ ವಿರಾಮ ಜಾರಿಯಾದ 24 ಗಂಟೆಗಳಲ್ಲೇ ಲೆಬನಾನ್ನಲ್ಲಿ ಮತ್ತೆ ರಕ್ತಪಾತ ಮುಂದುವರಿದಿದೆ. ಇಸ್ರೇಲ್ ನಡೆಸಿದ ಸರಣಿ ವೈಮಾನಿಕ ದಾಳಿಗಳಲ್ಲಿ ಐವರು…
Read More » -

ನಾನಾಗಲಿ, ನನ್ನ ದೇಶವಾಗಲಿ ಯಾರ ಮುಂದೆಯೂ ಭಿಕ್ಷೆ ಬೇಡುವುದಿಲ್ಲ’: ಟ್ರಂಪ್ಗೆ ಇಟಲಿ ಪ್ರಧಾನಿ ಮೆಲೋನಿ ಖಡಕ್ ತಿರುಗೇಟು
ವಾಷಿಂಗ್ಟನ್:ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವೆ ಹೊಸದೊಂದು ರಾಜತಾಂತ್ರಿಕ ಸಂಘರ್ಷ ಭುಗಿಲೆದ್ದಿದೆ. ಇತ್ತೀಚೆಗೆ ಮುಕ್ತಾಯಗೊಂಡ ಜಿ7 (G7) ಶೃಂಗಸಭೆಯ ನಂತರ…
Read More » -

ಇರಾನ್ ಯುದ್ಧ ಪರಿಣಾಮ: ಮಂಗಳೂರಲ್ಲಿ ₹15,000 ಕೋಟಿ ತೈಲ ಸಂಗ್ರಹ ನಿರ್ಮಿಸಲು ONGCಗೆ ಕೇಂದ್ರ ಸೂಚನೆ
ಅತ್ತ ಒಂದೆಡೆ ಇರಾನ್ ಯುದ್ಧ ನಿಲ್ಲುವ ಸೂಚನೆ ಸಿಕ್ಕಿದರೂ, ಮತ್ತೊಂದೆಡೆ ಟ್ರಂಪ್ ಒಪ್ಪಂದ ಉಲ್ಲಂಘನೆಯಾದ್ರೆ ಮತ್ತೆ ಯುದ್ಧವಾಗುವುದೆಂದು ಬೆದರಿಸಿದ್ದಾರೆ. ಅಲ್ಲದೇ ಯುದ್ಧ ನಿಂತರೂ ಇದು ಭಾರತ ಸೇರಿ…
Read More » -

ಭಾರತದಲ್ಲಿ ಎಐ ವೃದ್ಧಿಗೆ ಪ್ಯಾರಿಸಲ್ಲಿ ಮೋದಿ ಸಭೆ
ಪ್ಯಾರಿಸ್: ಪ್ರಧಾನಮಂತ್ರಿ ನರೇಂದ್ರ ಮೋದಿ, ಪ್ಯಾರಿಸ್ನಲ್ಲಿ ಪ್ರಮುಖ ಉದ್ಯಮಿಗಳನ್ನು ಗುರುವಾರ ಭೇಟಿ ಮಾಡಿದ್ದು, ಭಾರತದಲ್ಲಿನ ಹೂಡಿಕೆ ಅವಕಾಶಗಳು ಮತ್ತು ವಿಸ್ತರಣಾ ಯೋಜನೆಗಳ ಕುರಿತು ಚರ್ಚೆಗಳನ್ನು ನಡೆಸಿದ್ದಾರೆ.ಫ್ರಾನ್ಸ್ನಲ್ಲಿ ನಡೆದ…
Read More » -

ಹಾರ್ಮುಜ್ ಜಲಸಂಧಿಯಲ್ಲಿ ತೈಲ ಟ್ಯಾಂಕರ್ಗಳ ಸಂಚಾರ ಪುನರಾರಂಭ: ಜಾಗತಿಕ ಮಾರುಕಟ್ಟೆಗೆ ನಿರಾಳತೆ, ಆದರೆ ಇಸ್ರೇಲ್ ಉಪಟಳಕ್ಕೆ ಮುಂದುವರಿದ ಆತಂಕ
ವಾಷಿಂಗ್ಟನ್/ಟೆಹ್ರಾನ್: ಅಮೆರಿಕಾ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ನೂತನ ಒಪ್ಪಂದದ ಬೆನ್ನಲ್ಲೇ, ಜಾಗತಿಕ ತೈಲ ಸಾಗಣೆಯ ಅತ್ಯಂತ ಪ್ರಮುಖ ಮಾರ್ಗವಾದ ‘ಹಾರ್ಮುಜ್ ಜಲಸಂಧಿ’ಯಲ್ಲಿ (Strait of Hormuz)…
Read More » -

ಜಾಗತಿಕವಾಗಿ ಇಸ್ರೇಲ್ ಒಂಟಿ: ಇಸ್ರೇಲ್ ಬಳಸಿದ ಶಸ್ತ್ರಾಸ್ತ್ರಗಳಲ್ಲಿ ಮೂರನೇ ಎರಡರಷ್ಟು ಭಾಗ ಅಮೇರಿಕಾದ್ದು ಎಂದ ಉಪಾಧ್ಯಕ್ಷ!
ವಾಷಿಂಗ್ಟನ್, ಜೂನ್ 19: ಇರಾನ್ ಜತೆಗಿನ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ(America) ಮಾಡಿಕೊಂಡಿರುವ ಒಪ್ಪಂದವನ್ನು ಇಸ್ರೇಲ್ನ ಕೆಲವರು ಸಚಿವರು ಟೀಕಿಸಿರುವುದಕ್ಕೆ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ತೀವ್ರ ಆಕ್ರೋಶ…
Read More »









