INTERNATIONAL
-

ದೇಶದ ಹಿತಾಸಕ್ತಿಯೇ ಮುಖ್ಯ, ಭಾರತದ ಪರವಾಗಿ ಲಾಬಿ ನಡೆಸುವಂತೆ ಅತ್ತೆ-ಮಾವ ಎಂದಿಗೂ ಒತ್ತಡ ಹೇರಿಲ್ಲ: H-1B ಕಠಿಣ ನಿಯಮ ಸಮರ್ಥಿಸಿಕೊಂಡ ಜೆಡಿ ವ್ಯಾನ್ಸ್..!
ವಾಷಿಂಗ್ಟನ್: ನನ್ನ ಅತ್ತೆ-ಮಾವ ಎಂದಿಗೂ ಭಾರತದ ಪರವಾಗಿ ನಿಲ್ಲುವಂತೆ ಒತ್ತಡ ಹೇರಿಲ್ಲ, ನನಗೆ ವೈಯಕ್ತಿಕ ಸಂಬಂಧಗಳಿಗಿಂತ ದೇಶದ ಹಿತಾಸಕ್ತಿಯೇ ಮುಖ್ಯ ಎಂದು ಅಮೆರಿಕದ ಉಪಾಧ್ಯಕ್ಷ ಜೆಡಿ.ವ್ಯಾನ್ಸ್ ಅವರು…
Read More » -

ಇರಾನ್ನ ಬಂದರುಗಳ ದಿಗ್ಬಂಧನ ಕೈಬಿಡುವಂತೆ ಸೌದಿ ಅರೇಬಿಯಾ ‘ಒತ್ತಡ’: ಟ್ರಂಪ್ ನೀತಿಗೆ ಮಿತ್ರ ರಾಷ್ಟ್ರದಿಂದಲೇ ವಿರೋಧ!
ರಿಯಾದ್: ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಿಂದಾಗಿ ಉದ್ಭವಿಸಿರುವ ಯುದ್ಧವು ಮಧ್ಯಪ್ರಾಚ್ಯ ತೈಲ ಮತ್ತು ಅನಿಲ ಉತ್ಪಾದನೆಯಲ್ಲಿ ದಶಕಗಳಿಂದ ಇದ್ದ ಯಥಾಸ್ಥಿತಿಗೆ ತೀವ್ರ ಹೊಡೆತ ನೀಡಿದೆ.…
Read More » -

ತೈಲ ಬೆಲೆ ಇಳಿಸುವ ಉದ್ದೇಶದಿಂದ ಇರಾನ್ನೊಂದಿಗೆ ಮಾತುಕತೆ: ಜೆ.ಡಿ. ವ್ಯಾನ್ಸ್
ವಾಷಿಂಗ್ಟನ್: ಇರಾನ್ ಯುದ್ಧದ ಕಾರಣ ತೈಲ ಬೆಲೆ ಏರಿಕೆಯಾಗುತ್ತಿರುವುದು ನೋವಿನ ಸಂಗತಿ. ಇದರಿಂದ ಅಮೆರಿಕನ್ನರಿಗೆ ನೋವಾಗುತ್ತಿದೆ ಎನ್ನುವುದು ಗೊತ್ತಿದೆ, ಹಾಗಾಗಿ ನಾವು ಸಂಧಾನಕ್ಕೆ ಮುಂದಾಗಿದ್ದೇವೆ ಎಂದು ಅಮೆರಿಕ…
Read More » -

ಭಾರತದ ನೌಕಾಯಾನಕ್ಕೆ ಬೆಂಬಲ: ಅಮೆರಿಕ ದಿಗ್ಬಂಧನದ ನಡುವೆಯೇ ಇರಾನ್ ಘೋಷಣೆ
ಟೆಹರಾನ್: ಭಾರತದ ಜತೆ ಉತ್ತಮ ಸಂಪರ್ಕ ಹೊಂದಿರುವ ಇರಾನ್, ಹಾರ್ಮುಝ್ ಜಲಸಂಧಿಯ ಮೂಲಕ ಭಾರತದ ಹಡಗುಗಳು ಸರಾಗವಾಗಿ ಸಾಗಲು ಅವಕಾಶ ಮಾಡಿಕೊಡುವುದಾಗಿ ಪ್ರಕಟಿಸಿದೆ. ಹಾರ್ಮುಝ್ ಜಲಸಂಧಿ ಮೂಲಕ…
Read More » -

ಅಮೆರಿಕಾ–ಇರಾನ್ ಸಂಘರ್ಷ: ಶಾಶ್ವತ ಶಾಂತಿ ಸಾಧನೆ ಒಂದು ದಿನದಲ್ಲಿ ಸಾಧ್ಯವಿಲ್ಲ, ಸಂಘರ್ಷ ಅಂತ್ಯಕ್ಕೆ ಇನ್ನೂ ಸಮಯ ಬೇಕು; ಪಾಕಿಸ್ತಾನ
ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಅವರು ಅಮೆರಿಕಾ–ಇರಾನ್ ನಡುವಿನ ಹೆಚ್ಚುತ್ತಿರುವ ಉದ್ವಿಗ್ನತೆ ನಡುವೆ ಮಹತ್ವದ ಹೇಳಿಕೆ ನೀಡಿದ್ದು, ಈ ಸಂಘರ್ಷವನ್ನು ಶಾಂತಿಯುತವಾಗಿ ಬಗೆಹರಿಸಲು ಪಾಕಿಸ್ತಾನ ಸಂಪೂರ್ಣ…
Read More » -

ಮತಗಟ್ಟೆಯಲ್ಲಿ ಬೆರಳು, ಐರಿಸ್ ಬಯೋಮೆಟ್ರಿಕ್ ಅನುಷ್ಠಾನ ಕೋರಿ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಹೊಸದಿಲ್ಲಿ: ಚುನಾವಣಾ ಅಕ್ರಮಗಳನ್ನು ತಡೆಯಲು ಚುನಾವಣೆ ಸಂದರ್ಭ ಮತಗಟ್ಟೆಗಳಲ್ಲಿ ಬೆರಳು ಹಾಗೂ ಐರಿಸ್ ಬಯೋಮೆಟ್ರಿಕ್ ಗುರುತಿನ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ದೇಶಿಸುವಂತೆ ಕೋರಿ ನ್ಯಾಯವಾದಿ ಅಶ್ವಿನಿ ಕುಮಾರ್ ಉಪಾಧ್ಯಾಯ…
Read More » -

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ “ಕಡಲ್ಗಳ್ಳತನ”ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್
ಟೆಹ್ರಾನ್: ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಬೆನ್ನಲ್ಲೇ,…
Read More » -

“ನಾನು ಪೋಪ್ ಲಿಯೋ ಅವರ ಅಭಿಮಾನಿಯಲ್ಲ” – ಯುದ್ಧ ವಿರೋಧಿಸಿದ ಕಾರಣಕ್ಕೆ ಪೋಪ್ ವಿರುದ್ಧ ಟ್ರಂಪ್ ಹೇಳಿಕೆ
ಇರಾನ್ ಮೇಲಿನ ಅಮೆರಿಕ-ಇಸ್ರೇಲಿ ಆಕ್ರಮಣವನ್ನು ಖಂಡಿಸಿದ್ದಕ್ಕಾಗಿ ಪೋಪ್ ಲಿಯೋ XIV ಅವರನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೀಕಿಸಿದ್ದಾರೆ, ಅವರು ಕ್ಯಾಥೊಲಿಕ್ ನಾಯಕನ ಅಭಿಮಾನಿಯಲ್ಲ ಎಂದು ಹೇಳಿದ್ದಾರೆ.…
Read More » -

ಇರಾನ್ ವಿರುದ್ಧದ ಬೇಜವಾಬ್ದಾರಿಯುತ ಯುದ್ಧ ಅಮೇರಿಕಾವನ್ನು ಸೋಲಿನ ಅಂಚಿನಲ್ಲಿರಿಸಿದೆ : ಟ್ರಂಪ್ ವಿರುದ್ದ ನ್ಯೂಯಾರ್ಕ್ ಟೈಮ್ಸ್ ವಾಗ್ದಾಳಿ
ನ್ಯೂಯಾರ್ಕ್ ಟೈಮ್ಸ್ ಸಂಪಾದಕೀಯ ಮಂಡಳಿಯು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಯುದ್ಧವನ್ನು ನಿರ್ವಹಿಸಿದ ರೀತಿಯನ್ನು ತೀವ್ರವಾಗಿ ಟೀಕಿಸಿದೆ. ಯುದ್ಧಭಿಯಾನವನ್ನು ಅತ್ಯಂತ ಬೇಜವಾಬ್ದಾರಿಯುತವಾಗಿ ನಡೆಸಲಾಗಿದೆ. ಇದರಿಂದಾಗಿ ವಾಷಿಂಗ್ಟನ್…
Read More » -

ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ
ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ವಿರುದ್ಧ ಮತ್ತೊಮ್ಮೆ ಕಠಿಣ ನಿಲುವು ತಾಳಿದ್ದು, ಜಾಗತಿಕವಾಗಿ ಅತ್ಯಂತ ಪ್ರಮುಖ…
Read More »









