INTERNATIONAL
-

ನಮ್ಮತ್ತ ಎಷ್ಟೇ ಬೆರಳು ತೋರಿದರೂ, ಅಲ್ಪಸಂಖ್ಯಾತರ ಮೇಲೆ ನಿಮ್ಮ ದೌರ್ಜನ್ಯ ಮುಚ್ಚಿಡಲು ಸಾಧ್ಯವಿಲ್ಲ- ಪಾಕ್ ಗೆ ಭಾರತದ ತಿರುಗೇಟು!
ನವದೆಹಲಿ: ದೇಶದಲ್ಲಿ ಅಲ್ಪಸಂಖ್ಯಾತರ ಸ್ಥಿತಿಗತಿ ಕುರಿತು ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ಹೇಳಿಕೆಗಳನ್ನು ಭಾರತ ಸೋಮವಾರ ತಿರಸ್ಕರಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ಪಾಕಿಸ್ತಾನ ಎಲ್ಲಾ…
Read More » -

‘ಭಾರತ ಬಾಂಗ್ಲಾದೇಶ ಜೊತೆ ನಿಕಟ-ಸ್ನೇಹಪರ ಸಂಬಂಧ ಬಯಸುತ್ತದೆ,ಶೇಖ್ ಹಸೀನಾ ಹಸ್ತಾಂತರ ವಿಷಯ ಪರಿಶೀಲನೆಯಲ್ಲಿದೆ’: ವಿದೇಶಾಂಗ ಸಚಿವಾಲಯ
ನವದೆಹಲಿ: 17 ವರ್ಷಗಳ ನಂತರ ಬಿಎನ್ಪಿ ನಾಯಕ ತಾರಿಕ್ ರೆಹಮಾನ್ ಢಾಕಾಗೆ ಮರಳಿದ್ದು ದೇಶದ ಅತ್ಯಂತ ಹಳೆಯ ಮತ್ತು ಅತಿದೊಡ್ಡ ರಾಜಕೀಯ ಪಕ್ಷವಾದ ಶೇಖ್ ಹಸೀನಾ ಅವರ…
Read More » -

ಮೆಕ್ಸಿಕೋದಲ್ಲಿ ಘೋರ ದುರಂತ : ಬಸ್ ಪಲ್ಟಿಯಾಗಿ 10 ಪ್ರಯಾಣಿಕರು ಸ್ಥಳದಲ್ಲೇ ಸಾವು, 32 ಮಂದಿಗೆ ಗಾಯ
ಮೆಕ್ಸಿಕೋ ನಗರ: ಪೂರ್ವ ಮೆಕ್ಸಿಕೋದಲ್ಲಿ ಬಸ್ ಅಪಘಾತಕ್ಕೀಡಾದ ನಂತರ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಇನ್ನೂ 32 ಜನರು ಗಾಯಗೊಂಡಿದ್ದಾರೆ ಎಂದು ವೆರಾಕ್ರಜ್ ರಾಜ್ಯದ ಅಧಿಕಾರಿಗಳು…
Read More » -

ಟೊರೊಂಟೊ ವಿವಿ ಕ್ಯಾಂಪಸ್ ನಲ್ಲಿ 20 ವರ್ಷದ ಭಾರತೀಯ ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ: ಶಂಕಿತರು ಎಸ್ಕೇಪ್
ಕೆನಡಾದ ಟೊರೊಂಟೊ ವಿಶ್ವವಿದ್ಯಾಲಯದ ಸ್ಕಾರ್ಬರೋ ಕ್ಯಾಂಪಸ್ ಬಳಿ 20 ವರ್ಷದ ಭಾರತೀಯ ವಿದ್ಯಾರ್ಥಿಯೊಬ್ಬನಿಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಡಾಕ್ಟರೇಟ್ ವಿದ್ಯಾರ್ಥಿ ಶಿವಾಂಕ್ ಅವಸ್ಥಿ ಗುಂಡೇಟಿನ ಗಾಯದಿಂದ…
Read More » -

‘ಅವರು ನಮ್ಮ ಆಧಾರ್ ಕಾರ್ಡ್ ಕೇಳಿದರು’: ಒಡಿಶಾದಲ್ಲಿ ಪಶ್ಚಿಮ ಬಂಗಾಳದ ನಿವಾಸಿ ಗುಂಪು ಹತ್ಯೆ
ಬುಧವಾರ ರಾತ್ರಿ ಒಡಿಶಾದ ಸಂಬಲ್ಪುರ ಜಿಲ್ಲೆಯಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನ 30 ವರ್ಷದ ಕಾರ್ಮಿಕನನ್ನು ಗುಂಪು ಗುಂಪಾಗಿ ಹೊಡೆದು ಹತ್ಯೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರು…
Read More » -

ಭಾರತ ಇಂದು ಸಂಪೂರ್ಣ ಪ್ಯಾಸಿಸಂ ಪ್ರಭುತ್ವ, ರಾಷ್ಟ್ರವಾಗಿ ರೂಪಾಂತರಗೊಂಡಿದೆ – ಹಿರಿಯ ಚಿಂತಕ ಕೆ.ಪಿ.ಸುರೇಶ್ ಕಂಜರ್ಪಣೆ
“ಉಡುಪಿ, ಡಿ.23: ಭಾರತ ಇಂದು ಸಂಪೂರ್ಣ ಪ್ಯಾಸಿಸಂ ಪ್ರಭುತ್ವ, ರಾಷ್ಟ್ರವಾಗಿ ರೂಪಾಂತರಗೊಂಡಿದೆ. ಭಾರತದಲ್ಲಿರುವುದು ಪಾಶ್ಚಿಮಾತ್ಯ ಫ್ಯಾಸಿಸಂ ಅಲ್ಲ. ಆರ್ಎಸ್ಎಸ್ ಭಾರತದ ಗ್ರಾಮೀಣ ಪ್ರದೇಶದಲ್ಲಿದ್ದ ಉಳಿಗ ಮಾನ್ಯ ಪದ್ಧತಿಯನ್ನು…
Read More » -

ಭಾರತ- ನ್ಯೂಜಿಲೆಂಡ್ ‘ಮುಕ್ತ ವ್ಯಾಪಾರ ಒಪ್ಪಂದ’ ಅಂತಿಮ: ಭಾರಿ ಪ್ರಮಾಣದ ಸುಂಕ ಕಡಿತ
ವೆಲ್ಲಿಂಗ್ಟನ್: ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಅಂತಿಮವಾಗಿದೆ ಎಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಸೋಮವಾರ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ…
Read More » -

ರಷ್ಯಾ ಸೇನೆ ಸೇರಲು ಒತ್ತಾಯ: ಉಕ್ರೇನ್ ನಿಂದ SOS ವಿಡಿಯೋ ಕಳಿಸಿದ ಗುಜರಾತ್ ವಿದ್ಯಾರ್ಥಿ!
ನವದೆಹಲಿ: ರಷ್ಯಾದ ಸೇನೆಗೆ ಸೇರಲು ಗುಜರಾತ್ ವಿದ್ಯಾರ್ಥಿಯೊಬ್ಬನಿಗೆ ಒತ್ತಾಯಿಸಲಾಗಿದ್ದು, ಆತ ಉಕ್ರೇನ್ನಿಂದ SOS ವೀಡಿಯೊ ಕಳುಹಿಸಿದ್ದಾನೆ. ವಿದ್ಯಾರ್ಥಿ ವೀಸಾದಲ್ಲಿ ಅಧ್ಯಯನಕ್ಕಾಗಿ ರಷ್ಯಾಕ್ಕೆ ತೆರಳಿದ್ದ ಗುಜರಾತ್ನ ಯುವಕನೊಬ್ಬ ವೀಡಿಯೊ…
Read More » -

ಬಾಂಗ್ಲಾ | ಯುವಕನ ಹತ್ಯಾ ಪ್ರಕರಣ: ವ್ಯಾಪಕ ಆಕ್ರೋಶ ಬೆನ್ನಲ್ಲೆ 7 ಆರೋಪಿಗಳ ಬಂಧನ
ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂ ಯುವಕನೊಬ್ಬನನ್ನು ಮುಸ್ಲಿಂ ಗುಂಪೊಂದು ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಪ್ರಕರಣದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮೊಹಮ್ಮದ್ ಯೂನಸ್ ಸರ್ಕಾರ ಕ್ರಮ ಕೈಗೊಂಡಿದೆ.…
Read More » -

ಬಾಂಗ್ಲಾದೇಶ | ಸಕಲ ಸರ್ಕಾರಿ ಗೌರವಗಳೊಂದಿಗೆ ಹತ್ಯೆಗೊಳಗಾದ ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಅಂತ್ಯಕ್ರಿಯೆ
ಢಾಕಾ: ಬಾಂಗ್ಲಾದೇಶದ (Bangladesh) ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿಯ (Sharif Osman Hadi) ಅಂತ್ಯಕ್ರಿಯೆಯು ಬಿಗಿ ಭದ್ರತೆಗಳೊಂದಿಗೆ ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಶನಿವಾರ…
Read More »









