INTERNATIONAL
-

ಸೌದಿಯಲ್ಲಿ ಉಮ್ರಾ ಯಾತ್ರಿಕರ ಬಸ್–ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಘೋರ ದುರಂತ: 42 ಮಂದಿ ಭಾರತೀಯ ಯಾತ್ರಿಕರು ದುರ್ಮರಣ, ಸಹಾಯವಾಣಿ ಆರಂಭ
ಮೆಕ್ಕಾದಿಂದ ಮದೀನಾಗೆ ಭಾರತೀಯ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಡೀಸೆಲ್ ಟ್ಯಾಂಕರ್ಗೆ ಡಿಕ್ಕಿ ಹೊಡೆದ ಪರಿಣಾಮ, ಸುಮಾರು 42 ಮಂದಿ ಭಾರತೀಯ ಯಾತ್ರಿಕರು ಸಾವನ್ನಪ್ಪಿರುವ ದುರಂತವೊಂದು ಸೋಮವಾರ…
Read More » -

ಬೈಂದೂರು: ಕೊಲ್ಲೂರಿನಲ್ಲಿ ಸಾಂಪ್ರದಾಯಿಕ ಸಮಾರಂಭದಲ್ಲಿ ಫ್ರೆಂಚ್-ರಷ್ಯನ್ ಜೋಡಿಯ ವಿವಾಹ ಸಮಾರಂಭ
ಬೈಂದೂರು, ನವೆಂಬರ್ 13: ಕೊಲ್ಲೂರಿನ ಮಠದಲ್ಲಿ ನಡೆದ ಸಾಂಪ್ರದಾಯಿಕ ಹಿಂದೂ ಸಮಾರಂಭದಲ್ಲಿ ಫ್ರೆಂಚ್ ವರ ಮತ್ತು ರಷ್ಯಾದ ವಧು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಫ್ರಾನ್ಸ್ನ ಕೃಷ್ಣ ಭಕ್ತರಾದ…
Read More » -

ನೆತನ್ಯಾಹುಗೆ ಕ್ಷಮಾದಾನ ನೀಡಿ: ಇಸ್ರೇಲ್ ಅಧ್ಯಕ್ಷರಿಗೆ ಟ್ರಂಪ್ ಪತ್ರ
ಜೆರುಸಲೇಂ, ನ.12: ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಕ್ಷಮಾದಾನ ನೀಡುವಂತೆ ಆಗ್ರಹಿಸಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪತ್ರ ಬರೆದಿರುವುದಾಗಿ ಇಸ್ರೇಲ್ ಅಧ್ಯಕ್ಷ ಇಸಾಕ್ ಹೆರ್ಝಾಗ್ ಅವರ ಕಚೇರಿ…
Read More » -

ಜಾರ್ಜಿಯಾದಲ್ಲಿ ಟರ್ಕಿಯ ಸೇನಾ ವಿಮಾನ ಪತನ, 20 ಮಂದಿ ಸಾವು
ಅಂಕಾರಾ: ಟರ್ಕಿ ಸೇನೆಗೆ ಸೇರಿದ ಸರಕು ಸಾಗಾಣಿಕಾ ವಿಮಾನವೊಂದು ದುರಂತ ಪತನಕ್ಕೀಡಾಗಿದ್ದು, ವಿಮಾನದಲ್ಲಿದ್ದ 20 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅಜರ್ಬೈಜಾನ್ನಿಂದ ಟರ್ಕಿಗೆ ವಾಪಸಾಗುತ್ತಿದ್ದ ಟರ್ಕಿ ಸೇನೆಯ…
Read More » -

ಝೊಹ್ರಾಮ್ ಮಮ್ದಾನಿಯನ್ನು ಸೋಲಿಸಲು 26 ಬಿಲಿಯನರ್’ಗಳಿಂದ 22 ಮಿಲಿಯನ್ ಡಾಲರ್ ಖರ್ಚು ಮಾಡಿದರೂ ಸೋಲಿಸಲಾಗಲಿಲ್ಲ; ಇದೀಗ ಅವರೇ ಮಮ್ದಾನಿಯ ಕಾಲ ಬುಡಕ್ಕೆ!
ನಗರ ನಡೆಸುವ ದಿನಸಿ ಅಂಗಡಿಗಳು, ಉಚಿತ ಸಾರ್ವಜನಿಕ ಸಾರಿಗೆ ಮತ್ತು ಸಾರ್ವತ್ರಿಕ ಶಿಶುಪಾಲನೆಯಂತಹ ನೀತಿಗಳೊಂದಿಗೆ ಜೀವನ ವೆಚ್ಚವನ್ನು ನಿಭಾಯಿಸುವ ಬಗ್ಗೆ ಪ್ರಚಾರ ಮಾಡಿದ ಡೆಮಾಕ್ರಟಿಕ್ ಸಮಾಜವಾದಿ ಜೊಹ್ರಾನ್…
Read More » -

ನಾಪತ್ತೆಯಾಗಿದ್ದ ಭಾರತೀಯ ಮೂಲದ ವಿದ್ಯಾರ್ಥಿಯ ಶವ ಪತ್ತೆ!
ರಷ್ಯಾ : 19 ದಿನಗಳ ಹಿಂದೆ ರಶ್ಯಾದ ಉಫಾ ನಗರದಲ್ಲಿ ನಾಪತ್ತೆಯಾಗಿದ್ದ 22 ವರ್ಷದ ಭಾರತೀಯ ಮೂಲದ ವಿದ್ಯಾರ್ಥಿಯ ಮೃತದೇಹ ಗುರುವಾರ ಡ್ಯಾಂನಲ್ಲಿ ಪತ್ತೆಯಾಗಿದೆ. ರಾಜಸ್ಥಾನದ ಅಲ್ವಾರ್ಮ…
Read More » -

ನ್ಯೂಯಾರ್ಕ್ ನಗರದ ಮೇಯರ್ ಆಗಿ ಆಯ್ಮೆಗೊಂಡ ಡೆಮೋಕ್ರಾಟ್ ಜೊಹ್ರಾನ್ ಮಮ್ದಾನಿಯಿಂದ “ಜವಹರಲಾಲ್ ನೆಹರು” ಅವರ ಸ್ಪೂರ್ತಿದಾಯಕ ಮಾತು ಉಲ್ಲೇಖ
ನ್ಯೂಯಾರ್ಕ್ ನಗರದ ಮೇಯರ್ ಆಗಿ ಭಾರತೀಯ ಮೂಲದ ಡೆಮೋಕ್ರಾಟ್ ಜೊಹ್ರಾನ್ ಮಮ್ದಾನಿ ಆಯ್ಕೆಯಾಗಿದ್ದಾರೆ. ಮಾಜಿ ಗವರ್ನರ್ ಆಂಡ್ರ್ಯೂ ಕ್ಯುಮೊ ಮತ್ತು ರಿಪಬ್ಲಿಕನ್ ಕರ್ಟಿಸ್ ಸ್ಲಿವಾ ಅವರನ್ನು ಸೋಲಿಸಿ…
Read More » -

ನ್ಯೂಯಾರ್ಕ್ ಸಿಟಿ ಮೇಯರ್ ಚುನಾವಣೆಯಲ್ಲಿ ಡೆಮೋಕ್ರಾಟ್ ಜೋಹ್ರಾನ್ ಮಮ್ದಾನಿ ಗೆಲುವು
ಈ ವರ್ಷದ ಆರಂಭದಲ್ಲಿ ಡೆಮಾಕ್ರಟಿಕ್ ಪ್ರಾಥಮಿಕ ಚುನಾವಣೆಯಲ್ಲಿ ಗೆದ್ದ ಜೊಹ್ರಾನ್ ಮಮ್ದಾನಿ, ನ್ಯೂಯಾರ್ಕ್ ನಗರದ ಮೇಯರ್ ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂದು ಬುಧವಾರ ಬೆಳಿಗ್ಗೆ ರಾಯಿಟರ್ಸ್ ವರದಿ ಮಾಡಿದೆ.…
Read More » -

ಉತ್ತರ ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ
ಕಾಬೂಲ್: ಉತ್ತರ ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಹಾನಿಯ ಬಗ್ಗೆ ತಕ್ಷಣದ ವರದಿಗಳು ಬಂದಿಲ್ಲ. ಭೂಕಂಪದ ಕೇಂದ್ರಬಿಂದು…
Read More » -

ಲಂಡನ್ಗೆ ತೆರಳುತ್ತಿದ್ದ ರೈಲಿನಲ್ಲಿ 10 ಜನರಿಗೆ ಚಾಕು ಇರಿತ – ಇಬ್ಬರು ಆರೋಪಿಗಳ ಬಂಧನ
ಲಂಡನ್: ಲಂಡನ್ಗೆ (London) ಪ್ರಯಾಣಿಸುತ್ತಿದ್ದ ರೈಲಿನಲ್ಲಿ 10 ಪ್ರಯಾಣಿಕರಿಗೆ ಮನಬಂದಂತೆ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ. ಇಬ್ಬರು ಆರೋಪಿಗಳನ್ನು ಯುಕೆ ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ 10 ಜನರು…
Read More »









