INTERNATIONAL
-

ಫೆಲೆಸ್ತೀನ್ ರಾಷ್ಟ್ರ ಗುರುತಿಸಿದ ಬ್ರಿಟನ್, ಕೆನಡಾ, ಆಸ್ಟ್ರೇಲಿಯಾ
ಲಂಡನ್, ಸೆ.21: ಸುಮಾರು ಎರಡು ವರ್ಷದ ಗಾಝಾ ಯುದ್ಧದಲ್ಲಿ ಕದನ ವಿರಾಮ ಸೇರಿದಂತೆ ಷರತ್ತುಗಳನ್ನು ಪೂರೈಸಲು ಇಸ್ರೇಲ್ ವಿಫಲವಾದ ನಂತರ ತಾನು ಫೆಲೆಸ್ತೀನ್ ರಾಷ್ಟ್ರವನ್ನು ಗುರುತಿಸುವುದಾಗಿ ಬ್ರಿಟನ್…
Read More » -

“ಭಾರತ ಮತ್ತು ಪಾಕಿಸ್ತಾನ, ಥೈಲ್ಯಾಂಡ್ ಮತ್ತು ಕಾಂಬೋಡಿಯಾ ನಡುವಿನ ಯುದ್ಧಗಳನ್ನು ನಿಲ್ಲಿಸಿದ್ದೇವೆ” | ನನಗೆ ‘ನೊಬೆಲ್ ಶಾಂತಿ’ ಪ್ರಶಸ್ತಿ ಬರಲೇಬೇಕು: ಡೊನಾಲ್ಡ್ ಟ್ರಂಪ್!
ನ್ಯೂಯಾರ್ಕ್/ವಾಷಿಂಗ್ಟನ್: ವಿಶ್ವ ಮಟ್ಟದಲ್ಲಿ ಈ ಹಿಂದೆ ಯಾರೂ ಮಾಡದ ಕೆಲಸ ಮಾಡಿದ್ದು, ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಬರಲೇಬೇಕು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಭಾರತ-ಪಾಕಿಸ್ತಾನ…
Read More » -

ಭಾರತ-ಅಮೇರಿಕಾ ಬಾಂಧವ್ಯ ಕುಸಿತ: ನಾಳೆ ಸಚಿವ ಪಿಯೂಷ್ ಗೋಯಲ್ ಅಮೇರಿಕಾಕ್ಕೆ ಭೇಟಿ
ಕಳೆದ ವಾರ ಪುನರಾರಂಭಗೊಂಡ ಮಾತುಕತೆಗಳಲ್ಲಿ ಇತ್ತೀಚಿನ ಪ್ರಗತಿಯ ನಂತರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಸೆಪ್ಟೆಂಬರ್ 22 ರಂದು ಯುಎಸ್ಗೆ ನಿಯೋಗವನ್ನು ಮುನ್ನಡೆಸಲಿದ್ದಾರೆ ಎಂದು…
Read More » -

ಭಾರತಕ್ಕೆ H-1B ವೀಸಾಗಳ ಮೇಲೆ ವಾರ್ಷಿಕ 1 ಲಕ್ಷ ಡಾಲರ್ ಶುಲ್ಕ ವಿಧಿಸುವ ಘೋಷಣೆಗೆ ಟ್ರಂಪ್ ಸಹಿ
ವಾಷಿಂಗ್ಟನ್: ರಷ್ಯಾದಿಂದ ತೈಲ ಖರೀದಿ ವಿಚಾರದಲ್ಲಿ ಭಾರತದ ವಿರುದ್ಧ ಒಂದಲ್ಲಾ ಒಂದು ರೀತಿಯಲ್ಲಿ ಅಮೆರಿಕ ಬೆದರಿಕೆ ತಂತ್ರ ಅನುಸರಿಸುತ್ತಿದೆ. ಸುಂಕಾಸ್ತ್ರದ ನಡುವೆ ವ್ಯಾಪಾರ ಮಾತುಕತೆ ಆರಂಭಿಸಿ, ಪ್ರಧಾನಿ ನರೇಂದ್ರ…
Read More » -

Telangana techie shot: ಅಮೆರಿಕದಲ್ಲಿ ರೂಮ್ ಮೇಟ್ ಜೊತೆಗೆ ಹೊಡೆದಾಟ; ಪೊಲೀಸರ ಗುಂಡೇಟಿಗೆ ತೆಲಂಗಾಣದ ಟೆಕ್ಕಿ ಬಲಿ!
ಹೈದರಾಬಾದ್: ರೂಮ್ ಮೇಟ್ ಜೊತೆಗೆ ಹೊಡೆದಾಟದ ನಂತರ ತೆಲಂಗಾಣದ ಮಹಬೂಬ್ನಗರ ಜಿಲ್ಲೆಯ 29 ವರ್ಷದ ಟೆಕ್ಕಿಯನ್ನು ಅಮೆರಿಕದಲ್ಲಿ ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯಾಗಿರುವುದಾಗಿ ಅವರು ಕುಟುಂಬ ಗುರುವಾರ…
Read More » -

ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ಪೊಲೀಸರಿಂದಲೇ ಭಾರತೀಯ ಯುವಕನಿಗೆ ಗುಂಡಿಕ್ಕಿ ಹತ್ಯೆ
ಅಮೆರಿಕಾದಲ್ಲಿ ಮತ್ತೊರ್ವ ಭಾರತೀಯನ ಹತ್ಯೆ ನಡೆದಿದೆ. ಅಮೆರಿಕಾದಲ್ಲಿ ಉದ್ಯೋಗದಲ್ಲಿದ್ದ ತೆಲಂಗಾಣ ಮೂಲದ ಯುವಕನೋರ್ವನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕ್ಯಾಲಿಫೋರ್ನಿಯಾದ ಸಂತಾ ಕ್ಲಾರಾದಲ್ಲಿ ಪೊಲೀಸರೇ ಭಾರತೀಯ ಯುವಕನಿಗೆ ಗುಂಡಿಕ್ಕಿ…
Read More » -

ಕತಾರ್’ನಲ್ಲಿ ಇಸ್ರೇಲ್ ದಾಳಿ; ಹಮಾಸ್ ನಾಯಕರಿಂದ ಮೊದಲ ಪ್ರತಿಕ್ರಿಯೆ!
ದೋಹಾ: ಕಳೆದ ವಾರ ಕತಾರ್ ರಾಜಧಾನಿ ದೋಹಾದಲ್ಲಿ ಹಮಾಸ್ ನಾಯಕತ್ವದ ಮೇಲೆ ಇಸ್ರೇಲ್ ನಡೆಸಿದ ದಾಳಿಗೆ ಹಮಾಸ್ ತನ್ನ ಮೊದಲ ಪ್ರತಿಕ್ರಿಯೆಯನ್ನು ನೀಡಿದೆ. ಅಲ್ ಜಜೀರಾ ಜೊತೆ…
Read More » -

“ಎರಡೂ ದೇಶಗಳ ವಿರುದ್ಧದ ಯಾವುದೇ ಆಕ್ರಮಣವನ್ನು ಎರಡೂ ದೇಶಗಳ ವಿರುದ್ಧದ ಆಕ್ರಮಣವೆಂದು ಪರಿಗಣಿಸಲಾಗುತ್ತದೆ” | ಪಾಕ್-ಸೌದಿ ಒಪ್ಪಂದ
ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರ ರಿಯಾದ್ ಭೇಟಿಯ ಸಂದರ್ಭದಲ್ಲಿ ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ ಪರಸ್ಪರ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ. ಈ ಒಪ್ಪಂದದ ಪ್ರಮುಖ…
Read More » -

ಆಂಟಿಫಾ’ವನ್ನು ಪ್ರಮುಖ ಉಗ್ರ ಸಂಘಟನೆಯೆಂದು ಘೋಷಿಸುತ್ತೇವೆ
ವಾಷಿಂಗ್ಟನ್: ಅಮೆರಿಕಾದಲ್ಲಿ ಎಡಪಂಥೀಯ ಗುಂಪುಗಳನ್ನು ವಿವರಿಸಲು ಬಳಸುವ “ಫ್ಯಾಸಿಸ್ಟ್ ವಿರೋಧಿ” ಎಂಬ ಪದದ ಸಂಕ್ಷಿಪ್ತ ರೂಪವಾದ “ಆಂಟಿಫಾ”ವನ್ನು “ಒಂದು ಪ್ರಮುಖ ಭಯೋತ್ಪಾದಕ ಸಂಘಟನೆ” ಎಂದು ಹೆಸರಿಸುವುದಾಗಿ ಅಧ್ಯಕ್ಷ…
Read More » -

ಶೇಖ್ ಹಸೀನಾರ ಮತದಾರ ಚೀಟಿಯನ್ನು ತಡೆಹಿಡಿದ ಬಾಂಗ್ಲಾದೇಶ ಚುನಾವಣಾ ಆಯೋಗ
ಢಾಕಾ: ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ರಾಷ್ಟ್ರೀಯ ಗುರುತಿನ ಚೀಟಿಯನ್ನು ತಡೆಹಿಡಿದಿದ್ದಾಗಿ ಬಾಂಗ್ಲಾದೇಶ ಚುನಾವಣಾ ಆಯೋಗ ಬುಧವಾರ ತಿಳಿಸಿದೆ. ಹೀಗಾಗಿ ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ…
Read More »









