HomeKalaburagi

Kalaburagi

Kalburgi | ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಕಲಬುರಗಿ: ಕೊನೆಗೂ ಬಿಜೆಪಿ ತೊರೆದು ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ, ಸಚಿವ ಪ್ರಿಯಾಂಕ್ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್...

ಕಲಬುರಗಿಯಲ್ಲಿ ರಿವಾಲ್ವರ್ ಹಿಡಿದು ರೀಲ್ಸ್ ಮಾಡುತ್ತಿದ್ದ ಇಬ್ಬರು ಯುವಕರು ಅರೆಸ್ಟ್..!

ಕಲಬುರಗಿ : ರಿವಾಲ್ವರ್ ಹಿಡಿದು ರೀಲ್ಸ್ ಮಾಡಿ ಫೋಸ್ ಕೊಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಯುವಕರು ರಿವಾಲ್ವರ್ ಹಿಡಿದು ರೀಲ್ಸ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡುತ್ತಿದ್ದರು. ವಿಡಿಯೋ ವೈರಲ್...

ಕೆಇಎ ಪರೀಕ್ಷಾ ಅಕ್ರಮ; ಹಾಸ್ಟೇಲ್ ವಾರ್ಡನ್ ಅರೆಸ್ಟ್

ಕಲಬುರ್ಗಿ: ಕೆಇಎ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ ಪರೀಕ್ಷಾ ಮೇಲ್ವಿಚಾರಕರಿಗೆ ಹಣ ನೀಡಿದ ಆರೋಪದಲ್ಲಿ ಹಾಸ್ಟೇಲ್ ವಾರ್ಡನ್ ಓರ್ವನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಬಸವರಾಜ್ ಯಳವಾರ್ ಬಂಧಿತ ಆರೋಪಿ. ಸಮಾಜ ಕಲ್ಯಾಣ ಇಲಾಖೆಯ...

ವಿಷಯ: ಹೊರಗುತ್ತಿಗೆ ನೌಕರರಿಗೆ ನೇರಪಾವತಿಗೆ ಸಿಎಂ ಸಮ್ಮತಿ:ಹೊರಗುತ್ತಿಗೆ ನೌಕರರ ಸಂಘ ಶ್ಲಾಘನೆ

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಗುತ್ತಿಗೆ ಪದ್ದತಿ ರದ್ದುಪಡಿಸಿ ಸ್ಥಳೀಯ ಸಂಸ್ಥೆಗಳಿಂದಲೆ ನೇರವಾಗಿ ವೇತನ ಪಾವತಿಸಲು ಒಪ್ಪಿಗೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಹೊರಗುತ್ತಿಗೆ ನೌಕರರ ಸಂಘ ಅಭಿನಂದಿಸಿದೆ ರಾಜ್ಯದ ನಗರ ಸ್ಥಳೀಯ...

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಕಲಬುರಗಿ ನಗರದ ಸೈಯದ್ ಚಿಂಚೋಳಿ ರಸ್ತೆಯಲ್ಲಿ ಯುವಕನೊಬ್ಬನನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ. ತಡರಾತ್ರಿ ರೋಹನ್ ವಾಕಡೆ (22) ಎಂಬಾತನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ. ಹಳೆ ವೈಷಮ್ಯ ಹಿನ್ನಲೆಯಲ್ಲಿ ರೋಹನ್‌ನನ್ನ ಹತ್ಯೆಗೈಯ್ದಿರೋ ಶಂಕೆ ವ್ಯಕ್ತವಾಗಿದೆ. ಮೃತದೇಹವನ್ನ...

ಅಂಬೇಡ್ಕರ್ ಪುತ್ಥಳಿಗೆ ಅವಮಾನ: ನಗರದಲ್ಲಿ ರಸ್ತೆ ತಡೆದು ಪ್ರತಿಭಟನೆ

ಕಲಬುರಗಿಯ ಕೋಟನೂರ (ಡಿ) ಗ್ರಾಮದಲ್ಲಿ ಸೋಮವಾರ ರಾತ್ರಿ ಕಿಡಿಗೇಡಿಗಳು ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಿದ್ದಾರೆ. ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಜಿಲ್ಲೆಯ ವಿವಿಧ ದಲಿತ...

ರಾಮಮಂದಿರದ ಜಾಗದಲ್ಲಿ ಮುಸ್ಲಿಮರು 500 ವರ್ಷ ನಮಾಜ್ ಮಾಡಿದ್ರು: ವಿವಾದದ ಕಿಡಿ ಹೊತ್ತಿಸಿದ ಓವೈಸಿ ಹೇಳಿಕೆ

ಕಲಬುರಗಿ: ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಒವೈಸಿ ಶನಿವಾರ ರಾಮ ಜನ್ಮಭೂಮಿ ದೇವಾಲಯದ ಪ್ರಾಣ ಪ್ರತಿಷ್ಠಾನದ ನಿರೂಪಣೆಯನ್ನು ಮತ್ತೊಮ್ಮೆ ಪ್ರಶ್ನಿಸಿದ್ದಾರೆ, ಬಾಬರಿ ಮಸೀದಿಯನ್ನು ಭಾರತೀಯ ಮುಸ್ಲಿಮರು 500 ವರ್ಷಗಳಿಂದ ಅಲ್ಲಿ...

ಕಲ್ಬುರ್ಗಿ : ಭೀಕರ ಅಪಘಾತ,ಮಗು ಸೇರಿ ನಾಲ್ವರು ಮೃತ್ಯು

ಕಲಬುರಗಿ:ನಿನ್ನೆ ತಡರಾತ್ರಿ ಕಮಾಂಡರ್ ಜೀಪ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಐದು ವರ್ಷದ ಮಗು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಮಾಡ್ಯಾಳ ಗ್ರಾಮದ ಸಂತೋಷ ಹೂವಣ್ಣ ಗೌಡಗಾಂವ (40), ಶಂಕರ ದೇವಪ್ಪ ಜಳಕಿ...

KKRTC ಬಸ್ ಪಲ್ಟಿ; 8 ಪ್ರಯಾಣಿಕರಿಗೆ ಗಂಭೀರ ಗಾಯ

ಕಲಬುರ್ಗಿ: ಕೆ.ಕೆ.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಕಲಬುರ್ಗಿ ನಗರದ ಹೊರವಲಯದಲ್ಲಿ ನಡೆದಿದೆ. ನಂದೂರು ಕೈಗಾರಿಕಾ ಪ್ರದೇಶದ ಬಳಿ ಈ ದುರಂತ ಸಂಭವಿಸಿದ್ದು, ಅಪಘಾತದಲ್ಲಿ 8 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಯಾದಗಿರಿ ಜಿಲ್ಲೆಯ...

ಗ್ಯಾರಂಟಿ ಯೋಜನೆಗಳಿಗೆ 38,000 ಕೋಟಿ ರೂ. ವೆಚ್ಚ : ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರಗಿ : ಗ್ಯಾರಂಟಿ ಯೋಜನೆಗಳಿಗೆ 38,000 ಕೋಟಿ ರೂ. ವೆಚ್ಚ ತಗುಲಿದರು ಕೂಡಾ ಐದು ಗ್ಯಾರಂಟಿಗಳನ್ನು ಜಾರಿಗೆ ತಂದೇ ತರುತ್ತೇವೆ. ಏಕೆಂದರೆ,‌ ನಮಗೆ ಜನಪರ ಕಾಳಜಿ ಇದೆ, ಗ್ರಾಮೀಣ ಅಭಿವೃದ್ದಿಯ ತುಡಿತವಿದೆ ಎಂದು...
[td_block_21 custom_title=”Popular” sort=”popular”]