Kalaburagi
Latest Breaking live news of kalaburagi district city kannada News
Gulbarga live Headlines Today.
-

ರಾಜ್ಯ ಸರ್ಕಾರಕ್ಕೆ ಯಡಿಯೂರಪ್ಪರನ್ನು ಕಂಡರೆ ಈಗಲೂ ಭಯವಿದೆ:ಬಿವೈ ವಿಜಯೇಂದ್ರ ಹೇಳಿಕೆ
ಕಲಬುರ್ಗಿ : ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿರುವ ಕುರಿತಾಗಿ, ಯಡಿಯೂರಪ್ಪ ಅವರನ್ನು ಕಂಡರೆ ರಾಜ್ಯ ಸರ್ಕಾರಕ್ಕೆ…
Read More » -

ಜೈಲು ಅಧೀಕ್ಷಕಿಗೆ ಬೆದರಿಕೆ ಕೇಸ್: 9 ಕೈದಿಗಳ ವಿರುದ್ಧ FIR ದಾಖಲು
ಕಲಬುರಗಿ: ಕಲಬುರಗಿ ಸೆಂಟ್ರಲ್ ಜೈಲ್ ಅಧೀಕ್ಷಕಿ ಅನಿತಾ ಅವರಿಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಇಬ್ಬರು ಮಹಿಳೆಯರು ಸೇರಿ 9 ಕೈದಿಗಳ ವಿರುದ್ಧ ಎಫ್ ಐ ಆರ್…
Read More » -

ಕ್ರಿಮಿನಲ್ ಕೆಲಸ ಮಾಡಿ ‘ಜೈ ಶ್ರೀರಾಮ್’ ಅಂದರೆ ಮುಚ್ಚಿ ಹೋಗುತ್ತಾ? : ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಕಲಬುರ್ಗಿ : ಬಿಜೆಪಿಯವರು ಕ್ರಿಮಿನಲ್ ಕೆಲಸ ಮಾಡುತ್ತಾರೆ. ಅದಾದ ಮೇಲೆ ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುತ್ತಾರೆ. ಇಂತಹ ಕ್ರಿಮಿನಲ್ ಕೆಲಸಗಳನ್ನು ಮಾಡಿ ಆಮೇಲೆ ಜೈ…
Read More » -

ವಿದ್ಯುತ್ ತಂತಿಯಿಂದ ಬೆಂಕಿ ಅವಘಡ: 6 ಎಕರೆ ಕಬ್ಬು ಬೆಳೆ ಅಗ್ನಿಗಾಹುತಿ
ಕಲಬುರಗಿ: ವಿದ್ಯುತ್ ತಂತಿ ತಗುಲಿ 6 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಳೆ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜಿಲ್ಲೆಯ ಯಡ್ರಾಮಿ ತಾಲೂಕಿನ ಮಾಗಣಗೇರಾ ಗ್ರಾಮದಲ್ಲಿ…
Read More » -

ವಿಚಾರಣಾಧೀನ ಕೈದಿಗಳಿಂದ ಕಾರಾಗೃದಲ್ಲಿ ದಿಢೀರ್ ಪ್ರತಿಭಟನೆ
ಕಲಬುರಗಿ: ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿಗಳು ಏಕಾಏಕಿ ಪ್ರತಿಭಟನೆಗಿಳಿದಿದ್ದಾರೆ, ಬೀಡಿ, ಗುಟ್ಕಾ ಕೊಡಬೇಕು ಎಂದು ಆಗ್ರಹಿಸಿ ಜೈಲಿನಲ್ಲಿಯೇ ಪ್ರತಿಭಟನೆ ನಡೆಸಿದ್ದಾರೆ. ಮುಸ್ತಫಾ ಎಂಬ ಕೈದಿಯ ನೇತೃತ್ವದಲ್ಲಿ…
Read More » -

ನರ್ಸ್ ವೇಷದಲ್ಲಿ ಬಂದು ಆಸ್ಪತ್ರೆಯಲ್ಲಿದ್ದ ನವಜಾತ ಶಿಶು ಕಿಡ್ನ್ಯಾಪ್: ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್
ಕಲಬುರಗಿ: ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಒಂದು ದಿನದ ಗಂಡು ಶಿಶುವನ್ನು ಮಹಿಳೆಯರಿಬ್ಬರು ಕಿಡ್ನ್ಯಾಪ್ ಮಾಡಿರುವ ಘಟನೆ ನಡೆದಿದೆ. ನರ್ಸ್ ವೇಷದಲ್ಲಿ ಬಂದ ಮಹಿಳೆಯರಿಬ್ಬರು ನವಜಾತ ಶಿಶುವಿನ ರಕ್ತ…
Read More » -

ಮಕ್ಕಳ ಕೈಗೆ ಪೆನ್ನು ಬದಲಾಗಿ ತಲ್ವಾರ್ ಕೊಡಿ : ವಿವಾದಾತ್ಮಕ ಹೇಳಿಕೆ ನೀಡಿದ್ದ`ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ’ ವಿರುದ್ಧ `FIR’ ದಾಖಲು!
ಕಲಬುರಗಿ : ವಕ್ಫ್ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ವಕ್ಫ್ ನೋಟಿಸ್ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು,…
Read More » -

ಕಲಬುರಗಿ ಕಮಲಾಪುರ ಬಳಿ ಭೀಕರ ಅಪಘಾತ: ಹೈದರಾಬಾದ್ ಮೂಲದ ನಾಲ್ವರ ದುರ್ಮರಣ
ಕಮಲಾಪುರ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಮರಗುತ್ತಿ ಕ್ರಾಸ್ ಆನಂದ ಶಾಲೆ ಸಮೀಪ ಬಂಜಾರಾ ಹಿಲ್ಸ್ ದಾಬಾ ಬಳಿ ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ಡಿಕ್ಕಿಯಾಗಿ…
Read More » -

ಪಿಕಪ್ ವಾಹನ-ಕಾರು ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
ಕಲಬುರಗಿ: ಪಿಕಪ್ ವಾಹನ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಹೊರವಲಯದಲ್ಲಿ ನಡೆದಿದೆ. ಮುರುಗೇಶ್ ಚಂದ್ರಶೇಖರ್ ಉಪ್ಪಿನ (42)…
Read More » -

ವಕ್ಫ್’ ಇಂದು ನಿನ್ನೆಯದಲ್ಲ, ಸ್ವಾತಂತ್ರ್ಯಕ್ಕೂ ಮೊದಲೇ ಇದೆ : ಸಚಿವ ಜಮೀರ್ ಅಹ್ಮದ್ ಹೇಳಿಕೆ
ಕಲಬುರ್ಗಿ : ವಕ್ಫ್ ವಿವಾದ ರಾಜ್ಯದಲ್ಲಿ ತಾರಕಕ್ಕೆ ಏರಿದ್ದು, ನಾಳೆ ಕೋಲಾರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಅಲ್ಲದೆ,ಈ ನಡುವೆ ವಕ್ಫ್ ಕಾಯ್ದೆ ತಿದ್ದುಪಡಿಗೆ ಬಿಜೆಪಿ ಆಗ್ರಹಿಸಿದ್ದು,…
Read More »









