HomeKalaburagi

Kalaburagi

ಕಲಬುರಗಿ: ಮಾಜಿ ಶಾಸಕ ನಾಗರೆಡ್ಡಿ ಪಾಟೀಲ ನಿಧನ

(ಕಲಬುರಗಿ ಜಿಲ್ಲೆ): ಮಾಜಿ ಶಾಸಕ ನಾಗರೆಡ್ಡಿ ಪಾಟೀಲ (79) ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಮೃತರಿಗೆ ಇಬ್ಬರು ಪುತ್ರರು ಹಾಗೂ ಪುತ್ರಿಯರು ಇದ್ದಾರೆ. 1983-85ರ ಅವಧಿಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕರಾಗಿದ್ದರು. ಆಗ ರಾಜ್ಯದಲ್ಲಿ ರಾಮಕೃಷ್ಣ...

ಕೇಂದ್ರದ ಅಸಹಕಾರದ ನಡುವೆಯೂ ಅನ್ನಭಾಗ್ಯ ಯೋಜನೆ ಜಾರಿ- ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕೇಂದ್ರ ಸರಕಾರದ ಅಸಹಕಾರ ನಡುವೆಯೂ ಅನ್ನಭಾಗ್ಯ ಯೋಜನೆಯಡಿಯಲ್ಲಿ ಬಡವರಿಗೆ ಅಕ್ಕಿ ಕೊಡುವ ಬದಲು ಅಕ್ಕಿ ಖರೀದಿಸಲು ಹಣ ನೇರವಾಗಿ ಅವರ ಖಾತೆಗ ವರ್ಗಾಯಿಸಲಾತ್ತಿದೆ. ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ...

Kalburgi | ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಕಲಬುರಗಿ: ಕೊನೆಗೂ ಬಿಜೆಪಿ ತೊರೆದು ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ, ಸಚಿವ ಪ್ರಿಯಾಂಕ್ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್...

ಮೃತ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ ಕಲಬುರಗಿ Dead man

ಕಲಬುರಗಿ,ಏ.೨೩.(ಕ.ವಾ)-ವಾಡಿ ರೈಲ್ವೆ ಪೊಲೀಸ್ ಠಾಣೆಯ ವ್ಯಾಪ್ತಿಯ ಶಹಾಬಾದ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರಂ ಸಂಖ್ಯೆ-೨ರ ಮೇಲೆ ೨೦೨೧ರ ಏಪ್ರಿಲ್ ೨೧ ರಂದು ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ವಾರಸುದಾರರ ಪತ್ತೆಗೆ ಮನವಿ ಮಾಡಲಾಗಿದೆ.ಈ ಕುರಿತು...

ಆಕ್ಸಿಜನ್ ಸಿಲೆಂಡರ್‌ನೊAದಿಗೆ ಆಸ್ಪತ್ರೆ ಅಲೆದಾಟ

ಕಲಬುರ್ಗಿ: ಜಿಲ್ಲೆಯಲ್ಲಿ ತೀವ್ರವಾಗಿ ಕೋವಿಡ್ ವ್ಯಾಪಿಸುತ್ತಿದ್ದು, ಇತರೆ ಕಾಯಿಲೆಯಿಂದ ಬಳಲುತ್ತಿರುವವರೂ ಚಿಕಿತ್ಸೆಗಾಗಿ ಪರದಾಡುವಂತಾಗಿದೆ. ಹಾಸಿಗೆ ಸಿಗದ ಕಾರಣ ಭಾನುವಾರ ಮಹಿಳೆಯೊಬ್ಬರು ಆಟೊದಲ್ಲಿ ಆಕ್ಸಿಜನ್ ಸಿಲಿಂಡರ್‌ನೊAದಿಗೆ ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ.ಇಲ್ಲಿನ ಬಸವ ನಗರದ 55 ವರ್ಷದ...

ಒಂದೇ ಊರಿನಲ್ಲಿ 60 ಜನರಿಗೆ ಕೋವಿಡ್

ಕಲಬುರಗಿ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಆಳಂಗಾ ಗ್ರಾಮದ 60 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿದ್ದಾರೆ.ಮಹಾರಾಷ್ಟ್ರ-ಕರ್ನಾಟಕ...

ಪಢನಾ-ಲಿಖನಾ ಅಭಿಯಾನದ ಸಮಿತಿ ಸಭೆ: ಜಿಲ್ಲೆಯಲ್ಲಿ

ಜಿಲ್ಲೆಯಲ್ಲಿ ೮೦೧೪೩ ಜನರನ್ನು ಸಾಕ್ಷರನ್ನಾಗಿಸುವ ಗುರಿಕಲಬುರಗಿ,ಏ.೧೬(ಕ.ವಾ):-ಕೇಂದ್ರ ಸರಕಾರದ ಪಢನಾ-ಲಿಖನಾ (ಓದು-ಬರಹ) ಅಭಿಯಾನದ ಅಂಗವಾಗಿ ಕಲಬುರಗಿ ಜಿಲ್ಲೆಯಲ್ಲಿ ೮೦೧೪೩ ಅನಕ್ಷರಸ್ಥರನ್ನು, ಅಕ್ಷರಸ್ಥರನ್ನಾಗಿ ಪರಿವರ್ತಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಹಣಮಂತಪ್ಪ ಎಸ್....

ದೇವರ ದಾಸಿಮಯ್ಯ ಮತ್ತು ಭಗವಾನ ಮಹಾವೀರ ಜಯಂತಿ ಸರಳವಾಗಿ ಆಚರಣೆಗೆ ನಿರ್ಣಯ

ಕಲಬುರಗಿ,ಏ.೧೬(ಕ.ವಾ): ಇದೇ ಏ.೧೭ ರಂದು ದೇವರ ದಾಸಿಮಯ್ಯ ಮತ್ತು ಏ.೨೫ ರಂದು ಭಗವಾನ ಮಹಾವೀರ ಅವರ ಜಯಂತಿಯನ್ನು ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಂಕರ ವಣ ಕ್ಯಾಳ ಅವರ ಅಧ್ಯಕ್ಷತೆಯಲ್ಲಿ...

ಕೋವಿಡ್ ಭಯ ನಿವಾರಣೆ ವೈದ್ಯರ ಜವಾಬಾರಿ

ಕಲಬುರಗಿ: ಜಿಲ್ಲೆಯಲ್ಲಿ ದಿನೇದಿನೆ ಕೋವಿಡ್-19 ಎರಡನೇ ಅಲೆಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನ ಭಯಭೀತರಾಗಿದ್ದು, ಭಯ ಹೋಗಲಾಡಿಸಿ ಸೂಕ್ತ ಮಾರ್ಗದರ್ಶನದ ಮೂಲಕ ಚಿಕಿತ್ಸೆ ನೀಡುವ ಜವಾಬ್ದಾರಿ ವೈದ್ಯರದ್ದಾಗಿದೆ ಎಂದು ಸಂಸದ ಡಾ. ಉಮೇಶ...

ಜನರಲ್ಲಿ ಭಯ ಹೋಗಲಾಡಿಸುವ ಜವಾಬ್ದಾರಿ ವೈದ್ಯರದ್ದು

ಕಲಬುರಗಿ.ಏ೧೬.(ಕ.ವಾ)- ಜಿಲ್ಲೆಯಲ್ಲಿ ದಿನೇದಿನೆ ಕೋವಿಡ್-೧೯ ಎರಡನೇ ಅಲೆಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನ ಭಯಭೀತರಾಗಿದ್ದು, ಇವರಲ್ಲಿ ಭಯ ಹೋಗಲಾಡಿಸಿ ಸೂಕ್ತ ಮಾರ್ಗದರ್ಶನದ ಮೂಲಕ ಚಿಕಿತ್ಸೆ ನೀಡುವ ಜವಾಬ್ದಾರಿ ವೈದ್ಯರದ್ದಾಗಿದೆ ಎಂದು ಕಲಬುರಗಿ ಸಂಸದ...
[td_block_21 custom_title=”Popular” sort=”popular”]