HomeKalaburagi

Kalaburagi

ಕಲಬುರಗಿ: ಮಾಜಿ ಶಾಸಕ ನಾಗರೆಡ್ಡಿ ಪಾಟೀಲ ನಿಧನ

(ಕಲಬುರಗಿ ಜಿಲ್ಲೆ): ಮಾಜಿ ಶಾಸಕ ನಾಗರೆಡ್ಡಿ ಪಾಟೀಲ (79) ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಮೃತರಿಗೆ ಇಬ್ಬರು ಪುತ್ರರು ಹಾಗೂ ಪುತ್ರಿಯರು ಇದ್ದಾರೆ. 1983-85ರ ಅವಧಿಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕರಾಗಿದ್ದರು. ಆಗ ರಾಜ್ಯದಲ್ಲಿ ರಾಮಕೃಷ್ಣ...

ಕೇಂದ್ರದ ಅಸಹಕಾರದ ನಡುವೆಯೂ ಅನ್ನಭಾಗ್ಯ ಯೋಜನೆ ಜಾರಿ- ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕೇಂದ್ರ ಸರಕಾರದ ಅಸಹಕಾರ ನಡುವೆಯೂ ಅನ್ನಭಾಗ್ಯ ಯೋಜನೆಯಡಿಯಲ್ಲಿ ಬಡವರಿಗೆ ಅಕ್ಕಿ ಕೊಡುವ ಬದಲು ಅಕ್ಕಿ ಖರೀದಿಸಲು ಹಣ ನೇರವಾಗಿ ಅವರ ಖಾತೆಗ ವರ್ಗಾಯಿಸಲಾತ್ತಿದೆ. ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ...

Kalburgi | ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಕಲಬುರಗಿ: ಕೊನೆಗೂ ಬಿಜೆಪಿ ತೊರೆದು ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ, ಸಚಿವ ಪ್ರಿಯಾಂಕ್ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್...

ಬೆಂಬಲ ಬೆಲೆ ಯೋಜನೆಯಡಿ ಬಿಳಿ ಜೋಳ ಖರೀದಿ: ತಾಲೂಕಾ ಕೇಂದ್ರದಲ್ಲಿ ಕೆ.ಎಫ್.ಸಿ.ಎಫ್.ಸಿ.ಯ ೯ ಕೇಂದ್ರ ಸ್ಥಾಪನೆ

ಕಲಬುರಗಿ.ಏ.೧೫(ಕ.ವಾ)- ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ೨೦೨೦- ೨೧ನೇ ಸಾಲಿನ ಮುಂಗಾರು ಋತುವಿನಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಬಿಳಿ ಜೋಳ ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ತಾಲೂಕಾ ಕೇಂದ್ರದಲ್ಲಿರುವ...

ಯುವಕರಿಗಾಗಿ ೫೦ ಎಕರೆ ಜಾಗದಲ್ಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಸ್ಥಾಪನೆ

ಕಲಬುರಗಿ.ಏ.೧೫(ಕ.ವಾ)- ಕಲ್ಯಾಣ ಕರ್ನಾಟಕ ಭಾಗದ ಯುವಕರಲ್ಲಿಸದೃಢತೆ ಹಾಗೂ ಕ್ರೀಡಾ ಚಟುವಟಿಕೆ ಹೆಚ್ಚಿಸುವ ನಿಟ್ಟಿನಲ್ಲಿ ೫೦ ಎಕರೆವಿಸ್ತೀರ್ಣದ ಜಾಗದಲ್ಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಸ್ಥಾಪಿಸಲಾಗುವುದು ಎಂದುಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂಕಲಬುರಗಿ ದಕ್ಷಿಣ...

ಕಲಬುರಗಿ: ಮಟನ್ ಅಂಗಡಿ ಮುಚ್ಚುವ ಸೂಚನೆ

ಮೇಲ್ಕಂಡ ವಿಷಯಕ್ಕೆ ಸಂಬAಧಿಸಿದAತೆ, ಈ ಮೂಲಕ ಕಲಬುರಗಿ ನಗರದ ಮಾಂಸ ಮಾರಾಟ ಮಾಡುವ ಅಂಗಡಿ ಮಾಲೀಕರಿಗೆ ಹಾಗೂ ಕಸಾಯಿ ಖಾನೆ ಮಾಲೀಕರಿಗೆ ಸೂಚಿಸುವುದೆನೆಂದರೆ, ದಿನಾಂಕ: ೧೪-೦೪-೨೦೨೧ ರಂದು ಡಾ|| ಬಿ. ಆರ್. ಅಂಬೇಡ್ಕರ್...

ಮುಷ್ಕರ ಕೈಬಿಟ್ಟು ಕೆಲಸಕ್ಕೆ ಬನ್ನಿ – ಸಾರಿಗೆ ನೌಕರರಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಮನವಿ

ಕಲಬುರಗಿ.ಏ.೧೧(ಕ.ವಾ) ರಾಜ್ಯ ರಸ್ತೆ ಸಾರಿಗೆ ನೌಕರರು ನಡೆಸುತ್ತಿರುವ ಅನಧಿಕೃತ ಮುಷ್ಕರವನ್ನು ಕೈಬಿಟ್ಟು ಕೆಲಸಕ್ಕೆ ವಾಪಸ್ ಬರಬೇಕು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ಸಾರಿಗೆ ನೌಕರರಲ್ಲಿ ಮನವಿ ಮಾಡಿದ್ದಾರೆ. ರವಿವಾರ ಇಲ್ಲಿನ ಗ್ರಾಂಡ್...

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕೇಂದ್ರ ಕಛೇರಿ, ಕಲಬುರಗಿ

ಮುಷ್ಕರಕ್ಕೆ ಪ್ರಚೋದನೆ ನೀಡಿದಾಗ್ಯೂ ಸಹ, ಕರ್ತವ್ಯ ನಿರ್ವಹಿಸುತ್ತಿರುವಾಗ ಸಹ ಸಿಬ್ಬಂದಿಗಳಿAದ ಜೀವ ಬೆದರಿಕೆ ಇದ್ದಾಗಲೂ ಬಸ್ಸುಗಳು ಕಾರ್ಯಾಚರಣೆ ಮಾಡಿ ಸಾರ್ವಜನಿಕರಿಗೆ ಸಾರಿಗೆ ಸೇವೆ ಒದಗಿಸಲು ಬದ್ದತೆ ತೋರಿದ ಸಂಸ್ಥೆಯ ಸಿಬ್ಬಂದಿಗಳಿಗೆ ಮೊದಲ ಹಂತದಲ್ಲಿ...

ಕಲಬುರಗಿ: 1500 ಎಕರೆಯಲ್ಲಿ ಸೌರಶಕ್ತಿ ಘಟಕ

ಕಲಬುರ್ಗಿ: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವಲಯ ಕಚೇರಿಯನ್ನು ಪುನರಾರಂಭಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಸಮ್ಮತಿಸಿದ್ದು, ಇದಕ್ಕೆ ಸಿದ್ಧತೆಗಳು ನಡೆದಿವೆ ಎಂದು ಕ್ರೆಡಲ್ ಅಧ್ಯಕ್ಷ ಚಂದ್ರಕಾAತ ಬಿ. ಪಾಟೀಲ ತಿಳಿಸಿದ್ದಾರೆ.ಕಲಬುರ್ಗಿ ಸಮೀಪದ ಫರಹತಾಬಾದ್...

ಕಲಬುರ್ಗಿ ನಗರದಲ್ಲಿ `ಹೆಲಿಪೋರ್ಟ್’

ಕಲಬುರಗಿ: ಪ್ರವಾಸಿಗರನ್ನು ಸೆಳೆಯಲು ಕಲಬುರ್ಗಿ ನಗರದಲ್ಲಿ `ಹೆಲಿಪೋರ್ಟ್' ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಸಿ.ಪಿ. ಯೋಗೀಶ್ವರ ಹೇಳಿದರು.ಚಿಂಚೋಳಿ ತಾಲ್ಲೂಕಿನ ಎತ್ತಪೋತ ಜಲಪಾತ ಸ್ಥಳಕ್ಕೆ ಸೋಮವಾರ...
[td_block_21 custom_title=”Popular” sort=”popular”]