Kalaburagi
Latest Breaking live news of kalaburagi district city kannada News
Gulbarga live Headlines Today.
-

ಉದ್ಯೋಗ ಮೇಳ: ಸಂದರ್ಶನ ಮೂಲಕ ೧೩೨ ಅಭ್ಯರ್ಥಿಗಳು ಆಯ್ಕೆ
ಲಬುರಗಿ.ಜು.೧೬(ಕ.ವಾ)-ಕಲಬುರಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಮೆರಿಟ್ಯೂಡ್ ಸ್ಕೀಲ್ ಡೆವಲಪ್ಮೆಂಟ್ ಪ್ರೆöÊವೇಟ್ ಲಿಮಿಟೆಡ್ ಇವುಗಳ ಸಂಯುಕ್ತಾಶ್ರಯದಲ್ಲಿ ಪ್ರತಿಷ್ಟಿತ ರೀಟೆಲ್ ಕಂಪನಿಯಲ್ಲಿ ವಾಣ ಜ್ಯ…
Read More » -

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಟನೂರ ಡಿ: ಆಂಗ್ಲ ಮಾಧ್ಯಮಕ್ಕೆ ಉಚಿತ ಪ್ರವೇಶ ಆರಂಭ
ಕಲಬುರಗಿ.ಜುಲೈ.೧೫.(ಕ.ವಾ.)- ಕಲಬುರಗಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಟನೂರ ಡಿ ಕಲಬುರಗಿ ದಕ್ಷಿಣ ವಲಯ ಜಿಲ್ಲಾ ಕಲಬುರಗಿಯಲ್ಲಿ ೨೦೨೧-೨೨ ನೇ ಶೈಕ್ಷಣ ಕ ಸಾಲಿನ ಆಂಗ್ಲ ಮಾಧ್ಯಮಕ್ಕೆ…
Read More » -

ಮಧ್ಯಮ ವರ್ಗಕ್ಕೆ ಮೋದಿ ಮಾರಕ: ಖರ್ಗೆ
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರದ ನೀತಿಗಳು ಭಾರತದ ಮಧ್ಯಮ ಮತ್ತು ಕಡಿಮೆ ಆದಾಯದ ಗುಂಪುಗಳನ್ನು ನಾಶ ಪಡಿಸುತ್ತಿವೆ ಎಂದು ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ…
Read More » -

ಜುಲೈ ೧೬ ರಂದು ವಿದ್ಯಾರ್ಥಿಗಳಿಗೆ ವೆಬಿನಾರ್: ಹೆಸರು ದಾಯಿಸಿಕೊಳ್ಳಲು ಸೂಚನೆ
ಕಲಬುರಗಿ.ಜುಲೈ.೧೨.(ಕ.ವಾ)-ಮೈಸೂರಿನ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿAಗ್ ಮತ್ತು ತಂತ್ರಜ್ಞಾನ ಸಂಸ್ಥೆಯಿAದ ವಿದ್ಯಾರ್ಥಿಗಳಿಗೆ ಉಚಿತವಾಗಿ ಇದೇ ಜುಲೈ ೧೬ ರಂದು ಬೆಳಿಗ್ಗೆ ೧೧ ಗಂಟೆಗೆ ವೆಬಿನಾರ್ ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಕೆಳಕಂಡ…
Read More » -

ವಿದ್ಯಾರ್ಥಿಗಳು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿಗಳು ಕೋವಿಡ್ ಲಸಿಕೆ ಪಡೆಯಲು ಸೂಚನೆ
ಕಲಬುರಗಿ.ಜುಲೈ.೧೨.(ಕ.ವಾ)-ಕಲಬುರಗಿ ಜಿಲ್ಲೆಯಲ್ಲಿ ೧೮ ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿದ್ದು, ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಬೋಧಕ, ಬೊಧಕೇತರ ಸಿಬ್ಬಂದಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು…
Read More » -

ಕೋವಿಡ್ 3 ನೇ ಅಲೆ ನಿರ್ವಹಣೆಗೆ 1500 ಕೋಟಿ
ಬೆಂಗಳೂರು : ದೇಶದಲ್ಲಿ ಸಂಭವನೀಯ ಮೂರನೇ ಅಲೆಯ ನಿರ್ವಹಣೆಗೆ ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1500 ಕೋಟಿ ರೂಪಾಯಿಗಳ ನೆರವು ದೊರೆತಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಜ್ಯದಲ್ಲಿ ಮೂರನೇ ಅಲೆಯ…
Read More » -

ಸಿಎಂ ಕಾರ್ಯಕ್ರಮ ಬಹಿಷ್ಕರಿಸಿದ ಕಾಂಗ್ರೆಸ್ ಶಾಸಕ !
ಕಲಬುರಗಿ: ಕಣ್ಣಿ ಮಾರುಕಟ್ಟೆ ನಿರ್ಮಾಣದ ಶಂಕುಸ್ಥಾಪನೆ ಸಮಾರಂಭದ ವೇದಿಕೆಯಲ್ಲಿ ಕಾಂಗ್ರೆಸ್ ಶಾಸಕರನ್ನು ಉದ್ದೇಶಪೂರ್ವಕವಾಗಿಯೇಕರೆಯಲಾಗಿಲ್ಲ ಎಂದು ಆರೋಪಿಸಿರುವ ಅಫಜಲಪುರ ಕಾಂಗ್ರೆಸ್ ಶಾಸಕ ಎಂ.ವೈ. ಪಾಟೀಲ್ ಅವರು ಕಾರ್ಯಕ್ರಮದಿಂದ ಹೊರ…
Read More » -

ಕೃಷಿ ವಲಯಕ್ಕೆ ಮೊದಲ ಆದ್ಯತೆ: ಬಿಎಸ್ವೈ
ಕಲಬುರಗಿ: ಕೃಷಿ ವಲಯ ರಾಜ್ಯದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಲ್ಲಿ ಹೇಳಿದರು.ನಗರದ ಎಂಎಸ್ಕೆ ಮಿಲ್ ಪ್ರದೇಶದಲ್ಲಿ ಕುಡಾದ ಜಾಗದಲ್ಲಿ 26 ಕೋಟಿ ರೂ. ವೆಚ್ಚದಲ್ಲಿ…
Read More » -

ಪ್ರವಾಹ ಪರಿಸ್ಥಿತಿ ಕುರಿತು ಮುನ್ನೆಚ್ಚರಿಕೆಯಾಗಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ಭಾರಿ ಮಳೆ ಸಂಭವ: ಜಿಲ್ಲೆಯಲ್ಲಿ ಜು.೧೫ರ ವರೆಗೆ ಹೈ ಅಲರ್ಟ್ ಘೋಷಣೆ
ಕಲಬುರಗಿ.ಜು.೦೮ (ಕ.ವಾ)-ಜಿಲ್ಲೆಯಲ್ಲಿ ಭಾರೀ ಮಳೆ ಉಂಟಾಗುವ ಸಂಭವ ಹಿನ್ನೆಲೆಯಲ್ಲಿ ಜುಲೈ ೮ ರಿಂದ ೧೫ ರವರೆಗೆ ಜಿಲ್ಲಾಧಿಕಾರಿಗಳಾದ ವಿ.ವಿ. ಜ್ಯೋತ್ಸಾö್ನ ಅವರು ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಿದ್ದಾರೆ.ಗುರುವಾರ…
Read More » -

ನರೇಗಾ: ವಿವಿಧ ಹುದ್ದೆಗಳ ಭರ್ತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಕಲಬುರಗಿ,ಜುಲೈ.೦೮.(ಕ.ವಾ.)-ಕಲಬುರಗಿ ಜಿಲ್ಲಾ ಪಂಚಾಯತ್ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನಗರದ ಎಂ.ಎಸ್.ಕೆ. ಮಿಲ್ ರಸ್ತೆಯಲ್ಲಿರುವ ಮೆ/ ಮನೀಷ ಮ್ಯಾನ್ಪವರ್ ಎಜೆನ್ಸಿಯಿಂದ ತಾಲೂಕು ಮಟ್ಟದಲ್ಲಿ ಈ ಕೆಳಕಂಡ ಹುದ್ದೆಗಳಿಗೆ ಸೇವೆ…
Read More »









