Kalaburagi
Latest Breaking live news of kalaburagi district city kannada News
Gulbarga live Headlines Today.
-

ಜುಲೈ ೮ ಹಾಗೂ ೯ ರಂದು ಉದ್ಯೋಗ ಮೇಳ
ಕಲಬುರಗಿ,ಜುಲೈ.೦೭.(ಕ.ವಾ.)-ಮೆರಿಟ್ಯೂಡ್ ಸ್ಕೀಲ್ ಡೆವಲಪ್ಮೆಂಟ್ ಪ್ರೆöÊವೇಟ್ ಲಿಮಿಟೆಡ್ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಇದೇ ಜುಲೈ ೮ ಹಾಗೂ ೯…
Read More » -

ಜುಲೈ ಮಾಹೆ: ಪಡಿತರದಾರರಿಗೆ ಆಹಾರ ಧಾನ್ಯ ವಿತರಣೆ
ಕಲಬುರಗಿ,ಜುಲೈ.೦೨.(ಕ.ವಾ.)-ಕೋವಿಡ್-೧೯ರ ತುರ್ತು ಪರಿಸ್ಥಿತಿಯ ಹಿನ್ನೆಲೆಯಲ್ಲಿ ಎನ್.ಎಫ್.ಎಸ್.ಎ. ಹಾಗೂ ಪಿ.ಎಂ.ಜಿ.ಕೆ.ಎ.ವೈ. ಹಂಚಿಕೆಯಡಿ ೨೦೨೧ರ ಜುಲೈ ಮಾಹೆಯಲ್ಲಿ ಕಲಬುರಗಿ ಜಿಲ್ಲೆಯ ಎಎವೈ/ ಅಂತ್ಯೋದಯ ಅನ್ನ, ಪಿ.ಹೆಚ್.ಹೆಚ್./ ಆದ್ಯತಾ ಹಾಗೂ ಎ.ಪಿ.ಎಲ್.…
Read More » -

ರೈತರಿಗೆ ಉಚಿತವಾಗಿ ತೊಗರಿ ಮತ್ತು ಹೆಸರು ಬೀಜಗಳ ಮಿನಿಕಿಟ್ ವಿತರಣೆ
ಕಲಬುರಗಿ.ಜೂ.೩೦(ಕ.ವಾ)-ಚಿತ್ತಾಪೂರ ತಾಲೂಕಿನಲ್ಲಿ ದ್ವಿದಳದಾನ್ಯಗಳ ಕ್ಷೇತ್ರ ಹಾಗೂ ಉತ್ಪಾದಕತೆ ಹೆಚ್ಚಿಸುವ ನಿಟ್ಟಿನಲ್ಲಿ ೨೦೨೧-೨೨ನೇ ಸಾಲಿನ ಎನ್.ಎಫ್.ಎಸ್.ಎಂ ಯೋಜನೆಯಡಿ ಚಿತ್ತಾಪುರ ಶಾಸಕರಾದ ಪ್ರಿಯಾಂಕ್ ಎಂ. ಖರ್ಗೆ ಅವರು ಬುಧವಾರ ಚಿತ್ತಾಪೂರ…
Read More » -

ಜುಲೈ ೧ ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಕಲಬುರಗಿ,ಜೂನ್.೩೦.(ಕ.ವಾ.)-ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ ಶರಣನಗರ ಫೀಡರ್ ವ್ಯಾಪ್ತಿಯಲ್ಲಿ ನಿರ್ವಹಣಾ ಕಾರ್ಯಕೈಗೊಂಡಿರುವ ಗುರುವಾರ ಜುಲೈ ೧ ರಂದು ಬೆಳಿಗ್ಗೆ ೧೦ ರಿಂದ…
Read More » -

ಶಿಶು ಪಾಲನಾ ಭತ್ಯೆ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ
ಕಲಬುರಗಿ.ಜೂನ್.೩೦.(ಕ.ವಾ)-ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ೨೦೨೧-೨೨ನೇ ಸಾಲಿನಲ್ಲಿ ಶಿಶುಪಾಲನಾ ಭತ್ಯೆ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿನ ಅಂಧ ಮಹಿಳೆಯರಿಗೆ ಜನಿಸುವ ಮಕ್ಕಳ…
Read More » -

ಕಲಬುರಗಿ ಮಹಾನಗರಪಾಲಿಕೆ ಸಾರ್ವತ್ರಿಕ ಚುನಾವಣೆ: ಕರಡು ಮತದಾರರ ಪಟ್ಟಿ ಪ್ರಕಟ ಹಾಗೂ ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನ
ಕಲಬುರಗಿ.ಜೂನ್.೩೦.(ಕ.ವಾ)-ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಮುಂಬರುವ ಕಲಬುರಗಿ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆಗೆ ಸಂಬAಧಿಸಿದAತೆ ಕರಡು ಮತದಾರರ ಪಟ್ಟಿಯನ್ನು ಕಲಬುರಗಿ ಮಹಾನಗರ ಪಾಲಿಕೆಯ ಚುನಾವಣೆ ಶಾಖೆ ಹಾಗೂ…
Read More » -

ಜಂಟಿ ಕೃಷಿ ನಿರ್ದೇಶಕರು ಕಲಬುರ್ಗಿ ಇವರು ಜಿಲ್ಲೆಯ ಎಲ್ಲ ರೈತ ಭಾಂಧವರಲ್ಲಿ ಈ ಕೆಳಕಾಣ ಸಿದಂತೆ ಮನವಿ ಮಾಡಿರುತ್ತಾರೆ
ಹಳ್ಳಿಗಳಲ್ಲಿ ಅಪರಿಚಿತ ವ್ಯಕ್ತಿಗಳು (ಲೈಸನ್ಸ/ಪರವಾನಿಗೆ ಇಲ್ಲದೆ ) ಬೀಜ/ರಸಗೋಬ್ಬರ/ಕೀಟನಾಶಕ ಪರಿಕರಗಳನ್ನು ಮಾರಾಟ ಮಾಡಲು ಬಂದಲ್ಲಿ ಅಂತಹವರಿAದ ಯಾವುದೇ ತರಹದ ಪರಿಕರಗಳನ್ನು ಖರೀದಿಸಬಾರದು. ಮತ್ತು ಇಂತಹವರ ಬಗ್ಗೆ ಸಮೀಪದ…
Read More » -

ಕಟ್ಟಡ ಕಾರ್ಮಿಕರಿಗೆ ಆಹಾರ ಸಾಮಗ್ರಿ ಮತ್ತು ಸುರಕ್ಷಾ ಕಿಟ್ ವಿತರಣೆ
ಕಲಬುರಗಿ,ಜೂನ್.೨೯.(ಕ.ವಾ)-ಕೋವಿಡ್ ಎರಡನೇ ಅಲೆ ಕಾರಣ ಸಂಕಷ್ಠದಲ್ಲಿರುವ ಕಟ್ಟಡ ಕಾರ್ಮಿಕರಿಗೆ ಮಂಗಳವಾರ ಕಲ್ಯಾಣ ಕರ್ನಾಟಕ ಅಭಿವೃಧ್ಧಿ ಮಂಡಳಿಯ ಅಧ್ಯಕ್ಷ ಹಾಗೂ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಮಾಟೀಲ್ ರೇವೂರ…
Read More » -

ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗಾಗಿ ಅರ್ಜಿ ಆಹ್ವಾನ
ಕಲಬುರಗಿ.ಜೂನ್.೨೯.(ಕ.ವಾ)-ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದಿAದ ಕಲಬುರಗಿಯಲ್ಲಿ ನಡೆಸಲಾಗುತ್ತಿರುವ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಸಂಸ್ಥೆಯಲ್ಲಿ ಸಹಕಾರ ಸಂಘ ಸಂಸ್ಥೆ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ…
Read More » -

ವಿಟಿಯು ಪ್ರಾದೇಶಿಕ ಕೇಂದ್ರದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ
ಕಲಬುರಗಿ.ಜೂನ್.೨೭.(ಕ.ವಾ)-ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕಚೇರಿ ಸ್ನಾತಕೋತ್ತರ ಕೇಂದ್ರ ಕಲಬುರಗಿ ಇವುಗಳ ಸಹಯೋಗದೊಂದಿಗೆ ಭಾರತೀಯ ರೆಡ್…
Read More »








