HomeKalaburagi

Kalaburagi

ಕಲಬುರಗಿ: ಮಾಜಿ ಶಾಸಕ ನಾಗರೆಡ್ಡಿ ಪಾಟೀಲ ನಿಧನ

(ಕಲಬುರಗಿ ಜಿಲ್ಲೆ): ಮಾಜಿ ಶಾಸಕ ನಾಗರೆಡ್ಡಿ ಪಾಟೀಲ (79) ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಮೃತರಿಗೆ ಇಬ್ಬರು ಪುತ್ರರು ಹಾಗೂ ಪುತ್ರಿಯರು ಇದ್ದಾರೆ. 1983-85ರ ಅವಧಿಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕರಾಗಿದ್ದರು. ಆಗ ರಾಜ್ಯದಲ್ಲಿ ರಾಮಕೃಷ್ಣ...

ಕೇಂದ್ರದ ಅಸಹಕಾರದ ನಡುವೆಯೂ ಅನ್ನಭಾಗ್ಯ ಯೋಜನೆ ಜಾರಿ- ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕೇಂದ್ರ ಸರಕಾರದ ಅಸಹಕಾರ ನಡುವೆಯೂ ಅನ್ನಭಾಗ್ಯ ಯೋಜನೆಯಡಿಯಲ್ಲಿ ಬಡವರಿಗೆ ಅಕ್ಕಿ ಕೊಡುವ ಬದಲು ಅಕ್ಕಿ ಖರೀದಿಸಲು ಹಣ ನೇರವಾಗಿ ಅವರ ಖಾತೆಗ ವರ್ಗಾಯಿಸಲಾತ್ತಿದೆ. ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ...

Kalburgi | ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಕಲಬುರಗಿ: ಕೊನೆಗೂ ಬಿಜೆಪಿ ತೊರೆದು ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ, ಸಚಿವ ಪ್ರಿಯಾಂಕ್ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್...

KKRTC ಬಸ್ ಪಲ್ಟಿ; 8 ಪ್ರಯಾಣಿಕರಿಗೆ ಗಂಭೀರ ಗಾಯ

ಕಲಬುರ್ಗಿ: ಕೆ.ಕೆ.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಕಲಬುರ್ಗಿ ನಗರದ ಹೊರವಲಯದಲ್ಲಿ ನಡೆದಿದೆ. ನಂದೂರು ಕೈಗಾರಿಕಾ ಪ್ರದೇಶದ ಬಳಿ ಈ ದುರಂತ ಸಂಭವಿಸಿದ್ದು, ಅಪಘಾತದಲ್ಲಿ 8 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಯಾದಗಿರಿ ಜಿಲ್ಲೆಯ...

ಗ್ಯಾರಂಟಿ ಯೋಜನೆಗಳಿಗೆ 38,000 ಕೋಟಿ ರೂ. ವೆಚ್ಚ : ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರಗಿ : ಗ್ಯಾರಂಟಿ ಯೋಜನೆಗಳಿಗೆ 38,000 ಕೋಟಿ ರೂ. ವೆಚ್ಚ ತಗುಲಿದರು ಕೂಡಾ ಐದು ಗ್ಯಾರಂಟಿಗಳನ್ನು ಜಾರಿಗೆ ತಂದೇ ತರುತ್ತೇವೆ. ಏಕೆಂದರೆ,‌ ನಮಗೆ ಜನಪರ ಕಾಳಜಿ ಇದೆ, ಗ್ರಾಮೀಣ ಅಭಿವೃದ್ದಿಯ ತುಡಿತವಿದೆ ಎಂದು...

ಕಲ್ಬುರ್ಗಿ ವಕೀಲರ ಕೊಲೆ ಪ್ರಕರಣ: ಹಂತಕರ ಪತ್ತೆಗೆ ಎರಡು ತಂಡ ರಚನೆ – ಎಸ್ಪಿ

ಕಲಬುರಗಿಯಲ್ಲಿ ಹಾಡ ಹಗಲೇ ನಡೆದ ವಕೀಲನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಠಾಣೆಯಲ್ಲಿ 6 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ವೃತ್ತಿಯಲ್ಲಿ ವಕೀಲರು ಆಗಿರುವ 40 ವರ್ಷದ ಈರಣ್ಣಗೌಡ ಎಂಬುವವರು ನೂರಾರು...

ಕಲ್ಬುರ್ಗಿ: ಹಾಡಹಾಗಲೇ ವಕೀಲನ ಹತ್ಯೆ – ಜಾಮೀನು ವಿವಾದ ಶಂಕೆ

ಕಲಬುರಗಿ: ನಗರದ ಸಾಯಿ ಮಂದಿರ ಬಳಿಯಿರುವ ಗಂಗಾ ಅಪಾರ್ಟ್ಮೆಂಟ್ ಬಳಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ವಕೀಲರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಹತ್ಯೆಯಾದ ವಕೀಲನನ್ನು ಈರಣ್ಣಗೌಡ ಪಾಟೀಲ್...

ಅಪಘಾತವನ್ನು ಕೊಲೆಯತ್ನ ಎಂದು ಬಿಂಬಿಸಿ ‘ಪ್ರಿಯಾಂಕ್ ಖರ್ಗೆ ಬೆಂಬಲಿಗರ’ ಮೇಲೆ ಸುಳ್ಳಾರೋಪ ಮಾಡಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ವಶಕ್ಕೆ

ಕಲ್ಬುರ್ಗಿ: ನವೆಂಬರ್ 18 ರಂದು ಮಣಿಕಂಠ್ ರಾಥೋಡ್ ಇನ್ನೊವ್ವಾ ಕಾರು ಅಪಘಾತಗೊಂಡಿತ್ತು. ನಂತರ ಸಚಿವ ಪ್ರಿಯಾಂಕ್ ಖರ್ಗೆ ಅವರ ಬೆಂಬಲಿಗರು ಕೊಲೆಗೆ ಯತ್ನ ನಡೆಸಿದ್ದರು ಎಂದು ಆರೋಪ ಮಾಡಿದ್ದ. ಇದೀಗ ಪೊಲೀಸರು ತನಿಖೆ ನಡೆಸಿ...

ಕಲಬುರಗಿ: ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದಿದ್ದ 2ನೇ ತರಗತಿ ವಿದ್ಯಾರ್ಥಿನಿ ಮೃತ್ಯು

ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ಆಕಸ್ಮಿಕವಾಗಿ ಬಿಸಿಯಾದ ಸಾಂಬಾರ್ ಪಾತ್ರೆಯಲ್ಲಿ ಬಿದ್ದ ಮೂರು ದಿನಗಳ ಬಳಿಕ 2ನೇ ತರಗತಿ ವಿದ್ಯಾರ್ಥಿನಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ನವೆಂಬರ್...

ಬೆಂಗಳೂರು :ರಾಜ್ಯಾದ್ಯಂತ ಬಿಸಿಯೂಟ ನೌಕರರಿಂದ ಬೆಂಗಳೂರು ಚಲೋ ಚಳುವಳಿ

ಕಲಬುರಗಿ (ಅ.9) : ಕನಿಷ್ಠ ವೇತನ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅಕ್ಟೋಬರ್ 10ರಂದು ಬೆಂಗಳೂರಿನ ಫ್ರೀಡಮ್ ಪಾರ್ಕ್‍ನಲ್ಲಿ ರಾಜ್ಯಾದ್ಯಂತ ಬಿಸಿಯೂಟ ನೌಕರರು ಬೆಂಗಳೂರು ಚಲೋ ಚಳುವಳಿ ಹಮ್ಮಿಕೊಂಡಿದ್ದಾರೆ. ಅಕ್ಷರ ದಾಸೋಹ ಬಿಸಿಯೂಟ...
[td_block_21 custom_title=”Popular” sort=”popular”]