Kalaburagi
Latest Breaking live news of kalaburagi district city kannada News
Gulbarga live Headlines Today.
-

ಶ್ರೀಮತಿ ಸುವರ್ಣಾ ಹೆಚ್. ಮಲಾಜಿ ಅಧ್ಯಕ್ಷರು ಜಿಲ್ಲಾ ಪಂಚಾಯತ, ಕಲಬುರಗಿ
ಮಾನ್ಯರೆ,ರಾಷ್ಟç ಕಂಡ ಮಹಾನ್ ನೇತಾ ರಾಷ್ಟçಪಿತಾ ಮಹಾತ್ಮ ಗಾಂಧೀಜಿಯವರು ಕಂಡ ಕನಸಾದ “ಗ್ರಾಮ ಸ್ವರಾಜ” ಈ ವ್ಯವಸ್ಥೆಯಲ್ಲಿ ಗ್ರಾಮೀಣ ಭಾಗದಲ್ಲಿಯೂ ಕೂಡಾ ಸರಕಾರ ನಡೆಸುವ ವ್ಯವಸ್ಥೆಯಿಂದ ಪಂಚಾಯತ…
Read More » -

ಬಡ್ತಿಗಾಗಿ ಶಿಕ್ಷಕರ ತಾತ್ಕಾಲಿಕ ಅಂತಿಮ ಜೇಷ್ಠತಾ ಪಟ್ಟಿ ಪ್ರಕಟ
ಉಪ ನಿರ್ದೇಶಕರ ಕಛೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಕಲಬುರಗಿ ಕಲಬುರಗಿ,ಮೇ.೦೫.(ಕ.ವಾ.)-ಕಲಬುರಗಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಇಡಿ./ಬಿ.ಪಿ.ಇಡಿ. ತರಬೇತಿ ಹೊಂದಿದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ…
Read More » -

ಜಿಲ್ಲೆಯ ಎಲ್ಲಾ ವಿಕಲಚೇತನರು ಹಾಗೂ ಹಿರಿಯ ನಾಗರಿಕರು ಕೋವಿಡ್ ಲಸಿಕೆ ಪಡೆಯಲು ಸೂಚನೆ
ಕಲಬುರಗಿ,ಮೇ.೦೫.(ಕ.ವಾ.)-ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಯ ಎರಡನೇ ಅಲೆಯು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಎಲ್ಲಾ ಅರ್ಹ ವಿಕಲಚೇತನರು ಮತ್ತು ಹಿರಿಯ ನಾಗರಿಕರು ತಮ್ಮ ಸಮೀಪದ ಪ್ರಾಥಮಿಕ ಆರೋಗ್ಯ…
Read More » -

ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಕೊರತೆ ಇಲ್ಲ : ಮುರುಗೇಶ್ ಆರ್. ನಿರಾಣ
ಕಲಬುರಗಿ, ಮೇ ೩ (ಕ.ವಾ.) ಜಿಲ್ಲೆಯ ಕೋವಿಡ್ ಸೋಂಕಿತರಿಗೆ ಪೂರೈಕೆ ಮಾಡುವಷ್ಟು ಆಕ್ಸಿಜನ್ ಕೊರತೆ ಇಲ್ಲ, ಆದರೆ ಟ್ಯಾಂಕರ್ ಹಾಗೂ ಸಿಲಿಂಡರ್ಗಳ ಕೊರತೆ ಇದೆ. ಈ ಹಿನ್ನೆಲೆಯಲ್ಲಿ…
Read More » -

ಕಾಳಸಂತೆಯಲ್ಲಿ ರೆಮಿಡಿಸಿವಿರ್ ಮಾರಾಟ ಮಾಡಿದಲ್ಲಿ ಜೈಲಿಗೆ ಡಾ. ಕೆ. ಸುಧಾಕರ
ಕಲಬುರಗಿ,ಮೇ.೧(ಕ.ವಾ) ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ನೀಡಲಾಗುವ ರೆಮಿಡಿಸಿವಿರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ ಮಾಡಿದಲ್ಲಿ ಅಂಥವರ ವಿರುದ್ಧ ಎಫ್.ಐ.ಆರ್. ದಾಖಲಿಸಿ ಜೈಲಿಗೆ ಕಳುಹಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ…
Read More » -

ಬಾಲಕನ ಪೋಷಕರ ಪತ್ತೆಗೆ ಮನವಿ Child Parent Detection
ಕಲಬುರಗಿ.ಏಪ್ರಿಲ್.೨೮.(ಕ.ವಾ)-ಕಲಬುರಗಿ ಬಾಲಕರ ಸರ್ಕಾರಿ ಬಾಲ ಮಂದಿರದಲ್ಲಿರುವ ೬ ವರ್ಷದ ಬಾಲಕನಾದ ಕುಲಮೂರ್ತಿ @ ಗುರುಮೂರ್ತಿ ತಂದೆ ನರಸಿಂಹಲು ಇತನು ೨೦೨೧ರ ಏಪ್ರಿಲ್ ೮ರಂದು ಚಿಂಚೋಳಿ ತಾಲೂಕಿನ ಮಿರಿಯಾಣ…
Read More » -

ರೆಮ್ಡಿಸಿವಿರ್ ಕೊರತೆ, ಸೋಂಕಿತರ ಕಷ್ಟ ತಪ್ಪಿಸಿದ ಸಂಸದ ಜಾಧವ್
ಕಲಬುರ್ಗಿ: ಜಿಲ್ಲೆಯ ಕೊರೊನಾ ರೋಗಿಗಳಿಗೆ ರೆಮ್ ಡಿಸಿವಿರ್ ಇಂಜೆಕ್ಷನ್ ಅಭಾವ ತೀವ್ರವಾಗಿದ್ದನ್ನು ಗಮನಿಸಿದ ಸಂಸದ ಡಾ.ಉಮೇಶ ಜಾಧವ ಸ್ವತಃ ಬೆಂಗಳೂರಿನ ಔಷಧ ನಿಯಂತ್ರಕರ ಕಚೇರಿಯ ವಾರ್ ರೂಮ್…
Read More » -

ರೆಮ್ಡಿಸಿವಿರ್ ಕೊರತೆ, ಸೋಂಕಿತರ ಕಷ್ಟ ತಪ್ಪಿಸಿದ ಸಂಸದ ಜಾಧವ್
ಕಲಬುರ್ಗಿ: ಜಿಲ್ಲೆಯ ಕೊರೊನಾ ರೋಗಿಗಳಿಗೆ ರೆಮ್ ಡಿಸಿವಿರ್ ಇಂಜೆಕ್ಷನ್ ಅಭಾವ ತೀವ್ರವಾಗಿದ್ದನ್ನು ಗಮನಿಸಿದ ಸಂಸದ ಡಾ.ಉಮೇಶ ಜಾಧವ ಸ್ವತಃ ಬೆಂಗಳೂರಿನ ಔಷಧ ನಿಯಂತ್ರಕರ ಕಚೇರಿಯ ವಾರ್ ರೂಮ್…
Read More » -

ಮೃತ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ ಕಲಬುರಗಿ Dead man
ಕಲಬುರಗಿ,ಏ.೨೩.(ಕ.ವಾ)-ವಾಡಿ ರೈಲ್ವೆ ಪೊಲೀಸ್ ಠಾಣೆಯ ವ್ಯಾಪ್ತಿಯ ಶಹಾಬಾದ ರೈಲ್ವೆ ನಿಲ್ದಾಣದ ಪ್ಲಾಟ್ಫಾರಂ ಸಂಖ್ಯೆ-೨ರ ಮೇಲೆ ೨೦೨೧ರ ಏಪ್ರಿಲ್ ೨೧ ರಂದು ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ವಾರಸುದಾರರ…
Read More »









