Kalaburagi
Latest Breaking live news of kalaburagi district city kannada News
Gulbarga live Headlines Today.
-

ಆಕ್ಸಿಜನ್ ಸಿಲೆಂಡರ್ನೊAದಿಗೆ ಆಸ್ಪತ್ರೆ ಅಲೆದಾಟ
ಕಲಬುರ್ಗಿ: ಜಿಲ್ಲೆಯಲ್ಲಿ ತೀವ್ರವಾಗಿ ಕೋವಿಡ್ ವ್ಯಾಪಿಸುತ್ತಿದ್ದು, ಇತರೆ ಕಾಯಿಲೆಯಿಂದ ಬಳಲುತ್ತಿರುವವರೂ ಚಿಕಿತ್ಸೆಗಾಗಿ ಪರದಾಡುವಂತಾಗಿದೆ. ಹಾಸಿಗೆ ಸಿಗದ ಕಾರಣ ಭಾನುವಾರ ಮಹಿಳೆಯೊಬ್ಬರು ಆಟೊದಲ್ಲಿ ಆಕ್ಸಿಜನ್ ಸಿಲಿಂಡರ್ನೊAದಿಗೆ ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ.ಇಲ್ಲಿನ…
Read More » ಒಂದೇ ಊರಿನಲ್ಲಿ 60 ಜನರಿಗೆ ಕೋವಿಡ್
ಕಲಬುರಗಿ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಆಳಂಗಾ ಗ್ರಾಮದ 60 ಜನರಿಗೆ ಕೊರೊನಾ ವೈರಸ್…
Read More »-

ದೇವರ ದಾಸಿಮಯ್ಯ ಮತ್ತು ಭಗವಾನ ಮಹಾವೀರ ಜಯಂತಿ ಸರಳವಾಗಿ ಆಚರಣೆಗೆ ನಿರ್ಣಯ
ಕಲಬುರಗಿ,ಏ.೧೬(ಕ.ವಾ): ಇದೇ ಏ.೧೭ ರಂದು ದೇವರ ದಾಸಿಮಯ್ಯ ಮತ್ತು ಏ.೨೫ ರಂದು ಭಗವಾನ ಮಹಾವೀರ ಅವರ ಜಯಂತಿಯನ್ನು ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಂಕರ…
Read More » -

ಕೋವಿಡ್ ಭಯ ನಿವಾರಣೆ ವೈದ್ಯರ ಜವಾಬಾರಿ
ಕಲಬುರಗಿ: ಜಿಲ್ಲೆಯಲ್ಲಿ ದಿನೇದಿನೆ ಕೋವಿಡ್-19 ಎರಡನೇ ಅಲೆಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನ ಭಯಭೀತರಾಗಿದ್ದು, ಭಯ ಹೋಗಲಾಡಿಸಿ ಸೂಕ್ತ ಮಾರ್ಗದರ್ಶನದ ಮೂಲಕ ಚಿಕಿತ್ಸೆ ನೀಡುವ ಜವಾಬ್ದಾರಿ ವೈದ್ಯರದ್ದಾಗಿದೆ…
Read More » -

ಜನರಲ್ಲಿ ಭಯ ಹೋಗಲಾಡಿಸುವ ಜವಾಬ್ದಾರಿ ವೈದ್ಯರದ್ದು
ಕಲಬುರಗಿ.ಏ೧೬.(ಕ.ವಾ)- ಜಿಲ್ಲೆಯಲ್ಲಿ ದಿನೇದಿನೆ ಕೋವಿಡ್-೧೯ ಎರಡನೇ ಅಲೆಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನ ಭಯಭೀತರಾಗಿದ್ದು, ಇವರಲ್ಲಿ ಭಯ ಹೋಗಲಾಡಿಸಿ ಸೂಕ್ತ ಮಾರ್ಗದರ್ಶನದ ಮೂಲಕ ಚಿಕಿತ್ಸೆ ನೀಡುವ ಜವಾಬ್ದಾರಿ…
Read More » ಬೆಂಬಲ ಬೆಲೆ ಯೋಜನೆಯಡಿ ಬಿಳಿ ಜೋಳ ಖರೀದಿ: ತಾಲೂಕಾ ಕೇಂದ್ರದಲ್ಲಿ ಕೆ.ಎಫ್.ಸಿ.ಎಫ್.ಸಿ.ಯ ೯ ಕೇಂದ್ರ ಸ್ಥಾಪನೆ
ಕಲಬುರಗಿ.ಏ.೧೫(ಕ.ವಾ)- ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ೨೦೨೦- ೨೧ನೇ ಸಾಲಿನ ಮುಂಗಾರು ಋತುವಿನಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಬಿಳಿ ಜೋಳ ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರಿಕ…
Read More »ಯುವಕರಿಗಾಗಿ ೫೦ ಎಕರೆ ಜಾಗದಲ್ಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಸ್ಥಾಪನೆ
ಕಲಬುರಗಿ.ಏ.೧೫(ಕ.ವಾ)- ಕಲ್ಯಾಣ ಕರ್ನಾಟಕ ಭಾಗದ ಯುವಕರಲ್ಲಿಸದೃಢತೆ ಹಾಗೂ ಕ್ರೀಡಾ ಚಟುವಟಿಕೆ ಹೆಚ್ಚಿಸುವ ನಿಟ್ಟಿನಲ್ಲಿ ೫೦ ಎಕರೆವಿಸ್ತೀರ್ಣದ ಜಾಗದಲ್ಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಸ್ಥಾಪಿಸಲಾಗುವುದು ಎಂದುಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ…
Read More »ಮುಷ್ಕರ ಕೈಬಿಟ್ಟು ಕೆಲಸಕ್ಕೆ ಬನ್ನಿ – ಸಾರಿಗೆ ನೌಕರರಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಮನವಿ
ಕಲಬುರಗಿ.ಏ.೧೧(ಕ.ವಾ) ರಾಜ್ಯ ರಸ್ತೆ ಸಾರಿಗೆ ನೌಕರರು ನಡೆಸುತ್ತಿರುವ ಅನಧಿಕೃತ ಮುಷ್ಕರವನ್ನು ಕೈಬಿಟ್ಟು ಕೆಲಸಕ್ಕೆ ವಾಪಸ್ ಬರಬೇಕು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ಸಾರಿಗೆ ನೌಕರರಲ್ಲಿ…
Read More »




