Kalaburagi
Latest Breaking live news of kalaburagi district city kannada News
Gulbarga live Headlines Today.
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕೇಂದ್ರ ಕಛೇರಿ, ಕಲಬುರಗಿ
ಮುಷ್ಕರಕ್ಕೆ ಪ್ರಚೋದನೆ ನೀಡಿದಾಗ್ಯೂ ಸಹ, ಕರ್ತವ್ಯ ನಿರ್ವಹಿಸುತ್ತಿರುವಾಗ ಸಹ ಸಿಬ್ಬಂದಿಗಳಿAದ ಜೀವ ಬೆದರಿಕೆ ಇದ್ದಾಗಲೂ ಬಸ್ಸುಗಳು ಕಾರ್ಯಾಚರಣೆ ಮಾಡಿ ಸಾರ್ವಜನಿಕರಿಗೆ ಸಾರಿಗೆ ಸೇವೆ ಒದಗಿಸಲು ಬದ್ದತೆ ತೋರಿದ…
Read More »-

ಕಲಬುರಗಿ: 1500 ಎಕರೆಯಲ್ಲಿ ಸೌರಶಕ್ತಿ ಘಟಕ
ಕಲಬುರ್ಗಿ: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವಲಯ ಕಚೇರಿಯನ್ನು ಪುನರಾರಂಭಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಸಮ್ಮತಿಸಿದ್ದು, ಇದಕ್ಕೆ ಸಿದ್ಧತೆಗಳು ನಡೆದಿವೆ ಎಂದು ಕ್ರೆಡಲ್ ಅಧ್ಯಕ್ಷ ಚಂದ್ರಕಾAತ ಬಿ.…
Read More » -

ಕಲಬುರ್ಗಿ ನಗರದಲ್ಲಿ `ಹೆಲಿಪೋರ್ಟ್’
ಕಲಬುರಗಿ: ಪ್ರವಾಸಿಗರನ್ನು ಸೆಳೆಯಲು ಕಲಬುರ್ಗಿ ನಗರದಲ್ಲಿ `ಹೆಲಿಪೋರ್ಟ್’ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಸಿ.ಪಿ. ಯೋಗೀಶ್ವರ ಹೇಳಿದರು.ಚಿಂಚೋಳಿ ತಾಲ್ಲೂಕಿನ…
Read More » -

ಬಿಜೆಪಿಯವರು ಸತ್ಯ ಹರಿಶ್ಚಂದ್ರರ ಮಕ್ಕಳಾ, ಖರ್ಗೆ ಪ್ರಶ್ನೆ
ಬೆಂಗಳೂರು: ಬಿಜೆಪಿಯ ಹಿರಿಯ ನಾಯಕರು ಚುನಾವಣಾ ಪ್ರಚಾರಕ್ಕೆ ಹೋದ ಕಡೆಯೆಲ್ಲೆಲ್ಲ ಭ್ರಷ್ಟ ಸರ್ಕಾರಗಳಿವೆ ಎಂದು ಆರೋಪ ಮಾಡುತ್ತಿದ್ದಾರೆ. ಬಿಜೆಪಿಯವರೇನು ಸತ್ಯ ಹರಿಶ್ಚಂದ್ರರ ಮಕ್ಕಳೇ ಎಂದು ಕಾಂಗ್ರೆಸ್ನ ಹಿರಿಯ…
Read More » -

ಹುಬ್ಬಳ್ಳಿ ಹೈದ್ರಾಬಾದ್ ವಿಮಾನ ಆರಂಭ
ಹುಬ್ಬಳ್ಳಿ: ಹುಬ್ಬಳ್ಳಿ ಹೈದರಾಬಾದ್ ವಿಮಾನಯಾನ ಶುರುವಾಗಿದೆ. ಕೇಂದ್ರ ಸರ್ಕಾರ ಹುಬ್ಬಳ್ಳಿ ವಿಮಾನ ನಿಲ್ದಾಣ ವನ್ನು ಸುಸಜ್ಜಿತ ನಿಲ್ದಾಣವನ್ನಾಗಿ ಮಾರ್ಪಡಿಸಿದೆ. ಹುಬ್ಬಳ್ಳಿಯಿಂದ ಹೈದರಾಬಾದ್ ನಗರಕ್ಕೆ ವಿಮಾನ ಯಾನ ಸೇವೆ…
Read More »



