Kalaburagi
Latest Breaking live news of kalaburagi district city kannada News
Gulbarga live Headlines Today.
-

ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
ಕಲಬುರಗಿ: ಒಂದೂವರೆ ವರ್ಷದ ಮಗುವಿನ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣಾಅಗಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ ಗ್ರಾಮದಲ್ಲಿ ನಡೆದಿದೆ. 25…
Read More » -

ಕಲಬುರಗಿ: ಸರಕಾರಿ ಬಸ್- ಬೈಕ್ ಮುಖಾಮುಖಿ: ಮೂವರು ಯುವಕರು ಸಾವು
ಕಲಬುರಗಿ: ಕೆಕೆಆರ್ಟಿಸಿ ಬಸ್ ಮತ್ತು ಬೈಕ್ ಮುಖಾಮುಖಿ ಢಿಕ್ಕಿಯಾಗಿ ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ತಾಪುರ ತಾಲೂಕಿನ ಕರದಾಳ ಸಮೀಪ ಗುರುವಾರ(ಜೂ25)ಬೆಳಗಿನ ಜಾವ ಸಂಭವಿಸಿದೆ. ಬಮ್ಮನಳ್ಳಿ…
Read More » -

ಕಲಬುರಗಿ ಸರ್ಕಾರಿ ಕಾಲೇಜಿನಲ್ಲಿ ಪಾಠ ಕೇಳುವಾಗಲೇ ಕುಸಿದ ಮೇಲ್ಛಾವಣಿ, ಐವರು ವಿದ್ಯಾರ್ಥಿನಿಯರಿಗೆ ಗಾಯ.!
ಕಲಬುರಗಿ: ಕಾಲೇಜಿನಲ್ಲಿ ಪಾಠ ಕೇಳುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಏಕಾಏಕಿ ತರಗತಿ ಕೊಠಡಿಯ ಮೇಲ್ಛಾವಣಿಯ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಐವರು ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ಕಲಬುರಗಿಯ…
Read More » -

ಕಲಬುರಗಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಬಾರ್ & ರೆಸ್ಟೋರೆಂಟ್ : ತಪ್ಪಿದ ಭಾರಿ ಅನಾಹುತ
ಕಲಬುರಗಿ: ನಗರದ ಸರ್ಧಾರ್ ವಲ್ಲಭಭಾಯಿ ಪಟೇಲ್ (ಎಸ್ವಿಪಿ) ವೃತ್ತದಲ್ಲಿರುವ ವಿಂಟೆಜ್ ದಿ ರೆಸ್ಟೋ ಬಾರ್ & ರೆಸ್ಟೋರೆಂಟ್ ಕಟ್ಟಡದಲ್ಲಿ ಗುರುವಾರ ಮಧ್ಯಾಹ್ನ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ…
Read More » -

ಪೋಕ್ಸೊ ಪ್ರಕರಣದಲ್ಲಿ ಲಂಚ ಪಡೆಯುವಾಗ ಲೋಕಾಬಲೆಗೆ ಬಿದ್ದಿದ್ದ ಪೊಲೀಸರು ಅಮಾನತು
ಕಲಬುರಗಿ: ಪೋಕ್ಸೊ ಪ್ರಕರಣದ ತನಿಖೆಗೆ ಸಹಕರಿಸಲು ದೂರುದಾರರಿಂದ ಪಂಚಕ್ಕೆ ಬೇಡಿಕೆಯಿಟ್ಟು ಹಣ ಪಡೆಯುವಾಗ ಲೋಕಾಯುಕ್ತರಿಗೆ ಸಿಕ್ಕಿ ಬಿದ್ದಿದ್ದ ಇಲ್ಲಿನ ಸ್ಟೇಷನ್ ಬಜಾರ್ ಠಾಣೆಯ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಿ…
Read More » -

ಪ್ರಧಾನಿ ಮೋದಿ ಮಾತಿನ ಮಲ್ಲ, ಅವರಿಗೆ ಜನರ ಕಾಳಜಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ
ಕಲಬುರಗಿ: ‘ಪ್ರಧಾನಿ ನರೇಂದ್ರ ಮೋದಿ ಬರೀ ಮಾತಿನ ಮಲ್ಲ. ಅವರಿಗೆ ಜನರ ಕಾಳಜಿ ಇಲ್ಲ. ಕೇಂದ್ರ ಸರ್ಕಾರ ಎಲ್ಲ ಕ್ಷೇತ್ರಗಳಲ್ಲೂ ವಿಫಲವಾಗಿದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ…
Read More » -

ಮುಸ್ಲಿಮರ ಮೇಲಿನ ಪ್ರಕರಣ ಹಿಂಪಡೆದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಕಲಬುರಗಿ: 2022ರಲ್ಲಿ ಆಳಂದದ ಲಾಡ್ಲೆ ಮಶಾಕ್ ದರ್ಗಾದ ಆವರಣದ ರಾಘವ ಚೈತನ್ಯ ಶಿವಲಿಂಗದ ಶುದ್ಧೀಕರಣದ ವೇಳೆ ನಡೆದ ಗಲಭೆಗೆ ಸಂಬಂಧಿಸಿದಂತೆ ಮುಸ್ಲಿಮರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆದ…
Read More » -

ಜೂನ್.1ರಂದು ಕಲಬುರ್ಗಿಯಲ್ಲಿ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ: ಮಾಜಿ ಶಾಸಕ ತೇಲ್ಕೂರ
ಕಲಬುರಗಿ: ಆಳಂದ ಪಟ್ಟಣದ ರಾಘವ ಚೈತನ್ಯ ಶಿವಲಿಂಗ ಮೂರ್ತಿ ಪೂಜೆಗೆ ಅಡ್ಡಿಪಡಿಸಿದ ಗುಂಡಾಗಳ ಮೇಲಿನ ಕೇಸ್ ವಾಪಸ್ಸು ಪಡೆದಿರುವುದನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ…
Read More » -

ಕಲಬುರಗಿ ಜಿಲ್ಲೆಯಲ್ಲಿ ಅಬ್ಬರಿಸಿದ ಮಳೆ
ಕಲಬುರಗಿ: ಕಲಬುರಗಿ ನಗರ ಸೇರಿದಂತೆ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಮುಂಗಾರಿನ ಸೋನೆ ಮಳೆ ಬುಧವಾರ ಮುಂಜಾನೆ ಹನಿಯುತ್ತಿದೆ. ಕಲಬುರಗಿ ನಗರದಲ್ಲಿ ಬುಧವಾರ ಬೆಳಗಿನ ಜಾವ ಸುಮಾರು 6…
Read More » -

ಕಾಳಗಿ ಬಳಿ ಮರಕ್ಕೆ ಕಾರು ಡಿಕ್ಕಿ: ದಸ್ತಾಪುರ ಗ್ರಾಮದ ಇಬ್ಬರ ಸಾವು
(ಕಲಬುರಗಿ ಜಿಲ್ಲೆ): ತಾಲ್ಲೂಕಿನ ವಚ್ಚಾ-ಮತ್ತಿಮೂಡ ಕ್ರಾಸ್ ನಡುವಿನ ರಾಜ್ಯ ಹೆದ್ದಾರಿ ಪಕ್ಕದ ಮರವೊಂದಕ್ಕೆ ಕಾರು ಡಿಕ್ಕಿಯಾಗಿ ಒಳಗಿದ್ದ ಮೂವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬ ಗಾಯಗೊಂಡಿದ್ದಾನೆ.…
Read More »









