Kalaburagi
Latest Breaking live news of kalaburagi district city kannada News
Gulbarga live Headlines Today.
-

ಹಳ್ಳಿಯಲ್ಲಿ ಇರೋದಕ್ಕೆ ಬೇಸರವೆಂದು ಪ್ರೀತಿಸಿ ಮದುವೆಯಾದ 2 ತಿಂಗಳಲ್ಲೇ ನವವಿವಾಹಿತೆ ಆತ್ಮಹತ್ಯೆ!
ಕಲಬುರ್ಗಿ: ಸಹೋದರಿಯರೆಲ್ಲ ಸಿಟಿಯಲ್ಲಿ ಇದ್ದಾರೆ. ನಾನು ಮಾತ್ರ ಹಳ್ಳಿಯಲ್ಲಿ ಇರಬೇಕು ಎಂಬ ಬೇಸರದಿಂದ ಪ್ರೀತಿಸಿ ಮದುವೆಯಾಗಿದ್ದಂತ ನವ ವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರ್ಗಿಯ…
Read More » -

ಜೆಡಿಎಸ್ ಇನ್ನೂ ಎಲ್ಲಿಯಾದರೂ ಉಳಿದಿದೆಯಾ: ಪ್ರಿಯಾಂಕ್ ಖರ್ಗೆ ವ್ಯಂಗ್ಯ
ಕಲ್ಬುರ್ಗಿ: ಯಾವ ಪಕ್ಷದಿಂದ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣಕ್ಕೆ ಬರ್ತಾರೆ? ಅವರ ನಿವೇಶನದಲ್ಲಿ ಬಿಜೆಪಿ ಈಗಾಗಲೇ ಬಹುಮಹಡಿ ಕಟ್ಟಡ ಕಟ್ಟಿಕೊಂಡಿದೆ. ಜೆಡಿಎಸ್ ಇನ್ನೂ ಎಲ್ಲಿಯಾದರೂ ಉಳಿದಿದೆಯಾ?’ ಎಂದು…
Read More » -

ರಾಜಕೀಯ ಪ್ರೇರಿತ ಪಾದಯಾತ್ರೆ ಜನ ಒಪ್ಪಲ್ಲ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ: ‘ಜನಪರವಾದ ಉದ್ದೇಶಗಳೊಂದಿಗೆ ಪಾದಯಾತ್ರೆಗಳು ನಡೆಸಿದರೆ ಜನರೂ ಒಪ್ಪುತ್ತಾರೆ, ಜನಬೆಂಬಲವೂ ಬೆಂಬಲ ಸಿಗುತ್ತದೆ. ರಾಜಕೀಯ ಉದ್ದೇಶಕ್ಕೆ ಪಾದಯಾತ್ರೆ ಕೈಗೊಂಡರೆ ನಾಲ್ವರು ನಾಯಕರಷ್ಟೇ ಹೆಜ್ಜೆ ಹಾಕಬೇಕಾಗುತ್ತದೆ’ ಎಂದು ಗ್ರಾಮೀಣಾಭಿವೃದ್ಧಿ…
Read More » -

ಬಸ್ ಹತ್ತುವಾಗ ಪ್ರಯಾಣಿಕರ ಚಿನ್ನಾಭರಣ ಕದಿಯುತ್ತಿದ್ದ ಮೂವರು ಕಳ್ಳಿಯರ ಬಂಧನ
ಕಲಬುರಗಿ: ಬಸ್ ಹತ್ತುವಾಗಿ ಪ್ರಯಾಣಿಕರ ಚಿನ್ನಾಭರಣ ಎಗರಿಸುತ್ತಿದ್ದ ಮೂರು ಪ್ರಕರಣಗಳನ್ನು ಭೇದಿಸಿರುವ ಜಿಲ್ಲಾ ಪೊಲೀಸರು, ಮೂವರು ಕಳ್ಳಿಯರನ್ನು ಬಂಧಿಸಿದ್ದಾರೆ. ಪ್ರಯಾಣಿಕರು ಕಳೆದುಕೊಂಡಿದ್ದ ಅಂದಾಜು ₹10 ಲಕ್ಷಕ್ಕೂ ಅಧಿಕ…
Read More » -

ದ್ವೇಷ ಭಾಷಣ ವಿಧೇಯಕದ ವಿರುದ್ಧ ಕಾನೂನು ಹೋರಾಟ: ಸಂಸದ ಬಸವರಾಜ ಬೊಮ್ಮಾಯಿ ಎಚ್ಚರಿಕೆ
ಕಲಬುರಗಿ: ರಾಜ್ಯ ಕಾಂಗ್ರೆಸ್ ನಾಯಕರ ಕುರ್ಚಿ ಕಚ್ಚಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಟಿತವಾಗಿದೆ. ಇದು ನಾವು ಮಾತ್ರವಲ್ಲ ಆಡಳಿತ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ. ಇದರಿಂದ ಆಡಳಿತದ ಮೇಲೆ ದುಷ್ಪರಿಣಾಮ…
Read More » -

ಕಲಬುರಗಿ | ‘ಅಸಂಸದೀಯ’ ಪದ ಬಳಕೆ: ಪಾಲಿಕೆ ಅಧಿಕಾರಿ, ಸಿಬ್ಬಂದಿಯಿಂದ ಪ್ರತಿಭಟನೆ
ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಸೋಮವಾರ ಪಾಲಿಕೆ ಸದಸ್ಯೆ ರೇಣುಕಾ ಅವರು ತಮಗೆ ಪದೇಪದೆ ‘ಅಸಂಸದೀಯ’ ಎಂಬ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ…
Read More » -

ಕಲಬುರ್ಗಿಯಲ್ಲಿ ಭೀಕರ ಸರಣಿ ಅಪಘಾತ : 2 ಸರ್ಕಾರಿ ಬಸ್, ಜೀಪ್ ನಡುವೆ ಡಿಕ್ಕಿಯಾಗಿ ಮೂವರು ಸಾವು
ಕಲಬುರ್ಗಿ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು ಸರ್ಕಾರಿ ಬಸ್ ಹಾಗೂ ಜೀಪ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದರೆ. ಇನ್ನು ಮೂವರಿಗೆ…
Read More » -

ತೊಗರಿ ಖರೀದಿ ಕೇಂದ್ರ ಆರಂಭಿಸುವಂತೆ ಒತ್ತಾಯ: ಪ್ರಧಾನಿಗೆ CM ಸಿದ್ದರಾಮಯ್ಯ ಪತ್ರ
ಕಲಬುರಗಿ: ಬೆಂಬಲ ಬೆಲೆ ಯೋಜನೆಯಡಿ ರಾಜ್ಯದಲ್ಲಿ ಕೂಡಲೇ ತೊಗರಿ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ…
Read More » -

ಕಬ್ಬಿನ ಗಾಡಿಗೆ ಟೋಲ್ ಸಂಪೂರ್ಣ ವಿನಾಯಿತಿ ನೀಡಿ: ರೈತ ಸಂಘ ಪ್ರತಿಭಟನೆ
ಕಲಬುರಗಿ: ಕಾರ್ಖಾನೆಗೆ ರೈತರ ಕಬ್ಬು ಸಾಗಾಣಿಕೆ ಮಾಡುತ್ತಿರುವ ವಾಹನಗಳ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಟೊಲ್ ನಾಕಾದಲ್ಲಿ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ…
Read More » -

ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್
ಕಲಬುರಗಿ, ನವೆಂಬರ್ 13: ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಪಥಸಂಚಲನಕ್ಕೆ ಅನುಮತಿ ನೀಡಿರುವ ಬಗ್ಗೆ ಹೈಕೋರ್ಟ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದ್ದು, ನ.16ರ ಮಧ್ಯಾಹ್ನ 3.30ರಿಂದ…
Read More »









