Kalaburagi
Latest Breaking live news of kalaburagi district city kannada News
Gulbarga live Headlines Today.
-

ಸಮಾನತೆ ಇದ್ದಿದ್ದರೆ ಜನ ಮತಾಂತರಗೊಳ್ಳುತ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ
ಕಲಬುರಗಿ (ಸೆ.18): ‘ಸಚಿವ ಸಂಪುಟ ನಿರ್ಧರಿಸಿದಂತೆ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯವು ಇನ್ನೊಂದು ವಾರದಲ್ಲಿ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದೆ. ಕಲಬುರಗಿಯಲ್ಲಿ ಇದರ ಕಚೇರಿ ಆರಂಭಿಸಲಾಗುವುದು’ ಎಂದು ಮುಖ್ಯಮಂತ್ರಿ…
Read More » -

ದೇಶದ ಹಿತಕ್ಕಿಂತ ಮೋದಿಯವರಿಗೆ ಕ್ರಿಕೆಟ್ ದೊಡ್ಡದಾಯಿತೇ: ಪ್ರಿಯಾಂಕ್ ಖರ್ಗೆ
ಕಲಬುರಗಿ: ಪಾಕಿಸ್ತಾನ ಬೆಂಬಲಿತ ಉಗ್ರಗಾಮಿಗಳು ಕಾಶ್ಮೀರಕ್ಕೆ ನುಗ್ಗಿ ದೇಶದ ನಿವಾಸಿಗಳು ಹಾಗೂ ಸೈನಿಕರನ್ನು ಕೊಂದು ಹಾಕಿದ್ದಾರೆ. ಆದರೂ ಭಾರತ ತಂಡ ಪಾಕಿಸ್ತಾನದೊಂದಿಗೆ ಕ್ರಿಕೆಟ್ ಆಡುವ ಮೂಲಕ ನರೇಂದ್ರ…
Read More » -

ಬಿಜೆಪಿಯವರು ತಮ್ಮ ಮಕ್ಕಳನ್ನು ಬೀದಿಗಿಳಿಸಿ ಪ್ರತಿಭಟಿಸಲಿ: ಪ್ರಿಯಾಂಕ್ ಖರ್ಗೆ
ಕಲಬುರಗಿ: ‘ಬಿಜೆಪಿ ನಾಯಕರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಹಾಗೂ ಆರ್ಎಸ್ಎಸ್ ಮೆಚ್ಚಿಸಲು ಧರ್ಮಸ್ಥಳ ಚಲೋ, ಮದ್ದೂರು ಚಲೋ ನಡೆಸುತ್ತಿದ್ದಾರೆ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದರು. ಬಿಜೆಪಿ…
Read More » -

ಕುಡಿತದ ಚಟ ಬಿಡಿಸಲು ನೀಡಿದ ಔಷಧಿ ಸೇವಿಸಿ ಇಬ್ಬರು ಸಾವು
ಕಲಬುರ್ಗಿ: ಜಿಲ್ಲೆಯಲ್ಲಿ ಕುಡಿತದ ಚಟ ಬಿಡಿಸಲು ನೀಡಿದಂತ ಔಷಧಿ ಸೇವಿಸಿ ಇಬ್ಬರು ಸಾವನ್ನಪ್ಪಿರುವಂತ ಶಾಂಕಿಂಗ್ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಇಮಡಾಪುರದಲ್ಲಿ ಈ ದುರ್ಘಟನೆ…
Read More » -

ಹಾಸನ-ಸೋಲಾಪುರ ಎಕ್ಸ್ಪ್ರೆಸ್ ರೈಲಿನ ಬೋಗಿಯಲ್ಲಿ ಬೆಂಕಿ
ಕಲಬುರಗಿ, ಜು. 21 (ಪಿಟಿಐ) ಇಂದು ಬೆಳಗಿನ ಜಾವ ಹಾಸನ-ಸೋಲಾಪುರ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲಿನ ಒಂದು ಬೋಗಿಯಲ್ಲಿ ಕಂಡು ಬಂದ ದಟ್ಟ ಹೊಗೆ ಕೆಲ ಕಾಲ ಆತಂಕ…
Read More » -

ಆಸ್ಪತ್ರೆಯ ಒಪಿಡಿ ಪುಸ್ತಕದಲ್ಲಿ ಸಿನೆಮಾ ಹಾಡು : ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಲೋಕಾಯುಕ್ತ ಎಸ್.ಪಿ ಶಾಕ್
ಕಲಬುರ್ಗಿ : ಸಾಮಾನ್ಯವಾಗಿ ಯಾವುದೇ ಆಸ್ಪತ್ರೆಗಳಿರಲಿ ಒಪಿಡಿಯಲ್ಲಿ ಯಾವುದೇ ರೋಗಿಗಳು ಬಂದರೆ ಅವರ ದಾಖಲಾತಿ ಹೆಸರು, ಮೊಬೈಲ್ ನಂಬರ್,ವಿಳಾಸ ಬರೆದುಕೊಳ್ಳುವುದನ್ನು ನೋಡಿದ್ದೇವೆ.ಆದರೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕು…
Read More » -

ಕಲಬುರ್ಗಿಯಲ್ಲಿ ಘೋರ ದುರಂತ : ಬಿರುಗಾಳಿ, ಮಳೆಗೆ ಮನೆಯ ಮೇಲ್ಚಾವಣಿ ಕುಸಿದು, 5 ವರ್ಷದ ಬಾಲಕಿ ಸಾವು!
ಕಲಬುರ್ಗಿ : ಕಲಬುರ್ಗಿಯಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ಬಿರುಗಾಳಿ, ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಜೇವರ್ಗಿ ತಾಲೂಕಿನ ಮುತ್ತಕೊಡ ಗ್ರಾಮದಲ್ಲಿ…
Read More » -

ಕಲಬುರಗಿಯಲ್ಲಿ ಹಾಡಹಗಲೇ ‘ಜ್ಯುವೆಲ್ಲರಿ ಶಾಪ್’ ದರೋಡೆ : ಮಾಲೀಕರ ಕೈ- ಕಾಲು ಕಟ್ಟಿ 3 ಕೆಜಿ ಚಿನ್ನ ಲೂಟಿ.!
ಕಲಬುರಗಿ : ಕಲಬುರಗಿಯಲ್ಲಿ ನಡೆದ ‘ಜ್ಯುವೆಲ್ಲರಿ ಶಾಪ್’ ದರೋಡೆ ಪ್ರಕರಣ ಎಲ್ಲರನ್ನ ಬೆಚ್ಚಿ ಬೀಳಿಸಿದೆ. ಹಾಡಹಗಲೇ ಬಂದು ಇಂತಹ ಕೃತ್ಯ ಎಸಗಿರುವುದು ಅಚ್ಚರಿಗೆ ಕಾರಣವಾಗಿದೆ. ಮಾಲೀಕರ ಕೈ…
Read More » -

ಒಳಮೀಸಲಾತಿ ಸಮೀಕ್ಷೆ ವೇಳೆ `ಹೃದಯಾಘಾತ’ದಿಂದ ಶಿಕ್ಷಕ ಸಾವು.!
ಕಲಬುರಗಿ : ಪರಿಶಿಷ್ಟ ಜಾತಿಗಳ ಸಮೀಕ್ಷೆ ಕಾರ್ಯ ನಡೆಸುತ್ತಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿಂಚೋಳಿ ತಾಲೂಕಿನ ಚತ್ರಸಾಲ ಗ್ರಾಮದಲ್ಲಿ ಗುರುವಾರ ನಡೆದಿದೆ. ಶಿಕ್ಷಕ ನಾಗಶೆಟ್ಟಿ ಅಮೃತಪ್ಪ…
Read More » -

ಧರ್ಮಕ್ಕಿಂತ ದೇಶ ದೊಡ್ಡದು, ಸಂಕಷ್ಟದ ಕಾಲದಲ್ಲಿ ಒಟ್ಟಾಗಿರೋಣ : ಡಾ.ಮಲ್ಲಿಕಾರ್ಜುನ ಖರ್ಗೆ
ಕಲಬುರಗಿ : ಯುದ್ದ ಬೇಕೋ ಅಥವಾ ಬುದ್ದನ ಶಾಂತಿ ಮಂತ್ರ ಬೇಕೋ ಎಂಬ ಸಂಕಷ್ಟದ ಸಮಯದಲ್ಲಿ ಇಂದು ನಾವಿದ್ದೇವೆ. ಸ್ವಾಭಿಮಾನಕ್ಕೆ, ದೇಶದ ಭದ್ರತೆಗೆ ಧಕ್ಕೆಯಾದಾಗ ಜಾತಿ-ಧರ್ಮ ಮೀರಿ…
Read More »









