Home Karnataka Districts

Karnataka Districts

Latest Karnataka State news headlines and breaking news, Karnataka politics and Live Updates at The Hindustan Gazette Kannada.

ಭಾರತ್ ಸೋಶಿಯಲ್ ಆ್ಯಂಡ್ ವೆಲ್ಫೇರ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ ವಿತರಣೆ, ಸನ್ಮಾನ ಸಮಾರಂಭ

0
ಮಂಗಳೂರು: : ಭಾರತ್ ಸೋಶಿಯಲ್ ಆ್ಯಂಡ್ ವೆಲ್ಫೇರ್ ಟ್ರಸ್ಟ್ ವತಿಯಿಂದ 7ನೇ ವರ್ಷದ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಶಿಕ್ಷಕರೋರ್ವರಿಗೆ ಸನ್ಮಾನ ಸಮಾರಂಭವು ಜ.14ರಂದು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ನಗರದ ಬಲ್ಮಠದಲ್ಲಿರುವ ಸಹೋದಯ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ಉಪನ್ಯಾಸಕರಾದ...

ಉಡುಪಿಯಲ್ಲಿ ವಾರಾಂತ್ಯ ಕರ್ಫ್ಯೂಗೆ ಡೋಂಟ್ ಕೇರ್: ರಥೋತ್ಸವದಲ್ಲಿ ಭಾರೀ ಜನ!

0
ಉಡುಪಿ: ಒಂದು ಕಡೆ ಕೋರೊನಾ ನಿಗ್ರಹಿಸಲು ಸರಕಾರ ವಾರಾಂತ್ಯ ಕರ್ಫ್ಯೂ ಘೋಷಿಸಿ ಜನ ಸಾಮಾನ್ಯರ ಅಂಗಡಿ ಮುಗ್ಗಟ್ಟನ್ನು ಮುಚ್ಚಿಸಿದೆ. ಇನ್ನೊಂದೆಡೆ ರಥ ಬೀದಿಯಲ್ಲಿ ಭಾರೀ ಜನಸ್ತೋಮದೊಂದಿಗೆ ರಥೋತ್ಸವ ನಡೆಯುತ್ತಿದೆ.ಸರಕಾರ ಹೊರಡಿಸಿರುವ ಎಲ್ಲ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ರಥೋತ್ಸವದಲ್ಲಿ ಭಾರೀ ಜನ ಸೇರಿರುವ ಕುರಿತು ವರದಿಯಾಗಿದೆ.ಪ್ರತಿಭಟನೆ, ಮೆರವಣಿಗೆ,ಸಮಾವೇಶಗಳಿಗೆ ಬ್ರೇಕ್...

ಉಡುಪಿ ಜಿಲ್ಲೆಯಲ್ಲಿ ಮುಚ್ಚಿವೆ 12 ಶಾಲೆ

0
ಉಡುಪಿ: ಕೊರೊನಾದಿಂದ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಏರಿಕೆಯಾಗುವ ಜತೆಗೆ ಖಾಸಗಿ ಶಾಲೆಗಳಿಗೆ ಒಂದಷ್ಟು ಪೆಟ್ಟು ಬಿದ್ದಿದೆ. ಈ ಮಧ್ಯೆ ಜಿಲ್ಲೆಯಲ್ಲಿ ತಲಾ 3 ಸರಕಾರಿ ಶಾಲೆ ಹಾಗೂ ಖಾಸಗಿ (ಅನುದಾನ ರಹಿತ) ಶಾಲೆಗಳು ಮತ್ತು 6 ಅನುದಾನಿತ ಶಾಲೆಗಳು ಬಂದ್‌ ಆಗಿವೆ ಎಂದು ವರದಿಯಾಗಿದೆ.ಬ್ರಹ್ಮಾವರದ 4,...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಹೇರಿದರೆ ಜನರು ಸಂಕಷ್ಟಕ್ಕೆ ಈಡಾಗುತ್ತಾರೆ; ರಮಾನಾಥ ರೈ

0
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ನೆರೆಯ ಕೇರಳದಲ್ಲಿ ಸೋಂಕು ಪ್ರಮಾಣ ಹೆಚ್ಚಿದ್ದರೂ ಅಲ್ಲಿನ ಸರಕಾರ ಲಾಕ್‌ಡೌನ್‌, ವಾರಾಂತ್ಯ ಕರ್ಫ್ಯೂ ವಿಧಿಸದೆ ನಿಯಂತ್ರಿಸುತ್ತದೆ. ಜಿಲ್ಲಾಡಳಿತ ಇದೀಗ ಮತ್ತೇ ಲಾಕ್‌ಡೌನ್‌, ವೀಕೆಂಡ್‌ ಕರ್ಫ್ಯೂ ಅನುಸರಿಸಿದರೆ ಜನತೆ ಇನ್ನಷ್ಟು ಸಂಕಷ್ಟಕ್ಕೆ ಈಡಾಗಲಿದ್ದಾರೆ ಎಂದರು.ಜಿಲ್ಲೆಯಲ್ಲಿ ಈಗಾಗಲೇ...

ಉಡುಪಿ ಸ್ಕಾರ್ಫ್ ವಿವಾದ; ಎರಡು ವಾರದಿಂದ ಕಾಲೇಜಿನ ಹೊರಗಡೆಯೇ ಓದುತ್ತಿರುವ ವಿದ್ಯಾರ್ಥಿನಿಯರು – ಬಗೆಹರಿಯದ ಸಮಸ್ಯೆ

0
ಉಡುಪಿ : ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಹಾಕಿದ ಕಾರಣಕ್ಕಾಗಿ ತರಗತಿಯಿಂದ ವಿದ್ಯಾರ್ಥಿನಿಯರನ್ನು ಹೊರಹಾಕಲಾದ ಸುದ್ದಿಯು ಕೆಲದಿನಗಳ ಹಿಂದೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದು, ಈ ವಿವಾದವು ಇನ್ನೂ ಬಗೆಹರಿಯದೆ ವಿದ್ಯಾರ್ಥಿನಿಯರನ್ನು ತರಗತಿಗೆ ಅನುವು ಮಾಡಿಲ್ಲ. ವಿದ್ಯಾರ್ಥಿನಿಯರು ತರಗತಿ ಹೊರಗೆ ಕೂತು ಕಲಿಕೆಯನ್ನು ಮುಂದುವರಿಸಿದ್ದು ನ್ಯಾಯದ ನಿರೀಕ್ಷೆಯಲ್ಲಿದ್ದಾರೆ.ಈಗಾಗಲೇ...

ಉಡುಪಿ ಧರ್ಮಪ್ರಾಂತ್ಯದ ಪಾಲನಾ ಕೇಂದ್ರ ʼಅನುಗ್ರಹʼ ಉದ್ಘಾಟನೆ

0
ಉಡುಪಿ: ಉಡುಪಿ ಧರ್ಮಪ್ರಾಂತ್ಯದ ಮಹತ್ವಾಕಾಂಕ್ಷಿ ಯೋಜನೆಯಾದ ಪಾಲನಾ ಕೇಂದ್ರ ಅನುಗ್ರಹ ಇದರ ಉದ್ಘಾಟನೆ ಮತ್ತು ಆಶೀರ್ವಚನ ಸಮಾರಂಭ ಗುರುವಾರ ಅಂಬಾಗಿಲು ಸಮೀಪದ ಕಕ್ಕುಂಜೆ ಬಳಿ ನೆರವೇರಿತು.ಎಜುಕೇರ್‌ ಸಂಸ್ಥೆಯ ಆಧ್ಯಾತ್ಮಿಕ ನಿರ್ದೇಶಕರು, ಉಡುಪಿ ಜಿಲ್ಲೆಯ ಹಿಂದಿನ ಎಪಿಸ್ಕೋಪಲ್‌ ವಿಕಾರ್‌ ಆಗಿರುವ ವಂ|ಡಾ| ವಲೇರಿಯನ್‌ ಡಿʼಸೋಜಾ ಅವರು ಪಾಲನಾ...

ಗೋಕಳ್ಳರನ್ನು ಬಂಧಿಸದಿದ್ದರೆ ಸುನೀಲ್ ಕುಮಾರ್ ಕಚೇರಿ ಮುಂದೆ ಧರಣಿ – ಯೋಗೀಶ್ ನಯನ್ ಇನ್ನಾ

0
ಕಾರ್ಕಳ: ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಕಾರ್ಕಳ ನಗರದಿಂದ ಕೆಲವೇ ಕಿಲೋಮೀಟರ್ ದೂರದ ಕರಿಯಕಲ್ಲು ಎಂಬಲ್ಲಿನ ಯಶೋದಾ ಆಚಾರ್ಯ ಎನ್ನುವವರ ಹಟ್ಟಿಗೆ ನುಗ್ಗಿ 16 ಹಸುಗಳನ್ನು ಕಳ್ಳತನ ಮಾಡಲಾಗಿದ್ದು ಹೈನುಹಾರಿಕೆಯನ್ನೇ ಜೀವನಾಧಾರವಾಗಿ ನಂಬಿಕೊಂಡಿದ್ದ ಬಡ ಕುಟುಂಬವು ಇಂದು ದನಕಳ್ಳರ ಹಾವಳಿಯಿಂದಾಗಿ ದಿಕ್ಕು ತೋಚದಂತಾಗಿದೆ. ಯಶೋದಾ ಆಚಾರ್ಯರ ಮನೆಯ...

ಕೋರೊನಾ ಸೋಂಕು ಕಂಡು ಬಂದರೆ ಆ ತರಗತಿ ಮಾತ್ರ ಐದು ದಿನ ಬಂದ್- ಉಡುಪಿ ಜಿಲ್ಲಾಧಿಕಾರಿ

0
ಉಡುಪಿ: ಜಿಲ್ಲೆಯ ಶಾಲೆಗಳಲ್ಲಿ ಕೊರೊನಾ ಪ್ರಕರಣ ಪತ್ತೆಯಾದರೆ ಆಯಾ ತರಗತಿಯನ್ನು ಐದು ದಿನ ಬಂದ್‌ ಮಾಡುವ ನಿರ್ಧಾರ ಮಾಡಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಮಾಹಿತಿ ನೀಡಿದ್ದಾರೆ.ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಸೂಚನೆಯಂತೆ ಮಕ್ಕಳಲ್ಲಿ ಕೊರೊನಾ ಪತ್ತೆ ಯಾದರೆ ಆ ತರಗತಿ ಅಥವಾ...

ಎಸ್ ಐ ಓ ಮಾನ್ವಿ ವತಿಯಿಂದ ಸರ್ಕಾರಿ ಶಾಲೆ ಮಕ್ಕಳಿಗೆ ಬ್ಯಾಗ್ ವಿತರಣೆ

0
ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೆಶನ್ ಆಫ್ ಇಂಡಿಯಾ, ಮಾನ್ವಿ ಘಟಕದ ವತಿಯಿಂದ ಉರ್ದು ಸರ್ಕಾರಿ ಕಿರಿಯ ಪ್ರಾರ್ಥಮಿಕ ಶಾಲೆ ಅಂದ್ರೂನ್ ಖಿಲಾದಲಿ ಬ್ಯಾಗ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕ್ಕೊಳ್ಳಲಾಯಿತು. ಈ ಸಂದರ್ಭದಲ್ಲಿ ಜಿಶಾನ್ ಮಾತನಾಡುತ್ತಾ ಸರ್ಕಾರಿ ಶಾಲೆಗಳು ಉಳಿಯಬೇಕು, ಬೆಳೆಯಬೇಕು ಎನ್ನುವುದು ಸಂಘಟನೆಯ ಆಶಯವಾಗಿದ್ದು, ಶಾಲೆಗಳ ಮತ್ತು ವಿದ್ಯಾರ್ಥಿಗಳ ಏಳಿಗೆಗಾಗಿ...

ಕೊಲ್ಲೂರು ಬಳಿ ಭೀಕರ ಅಪಘಾತ: ಬಸ್ ಮಗುಚಿ ಬಿದ್ದು 6 ಮಂದಿಗೆ ಗಂಭೀರ ಗಾಯ

0
ಉಡುಪಿ: ಸಿಗಂಧೂರಿನಿಂದ ಕೊಲ್ಲೂರಿಗೆ ಯಾತ್ರಾರ್ಥಿಗಳನ್ನು ಹೊತ್ತು ಸಾಗುತ್ತಿದ್ದ ಖಾಸಗಿ ಬಸ್ಸೊಂದು ದಳಿ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು, ಪರಿಣಾಮ ಇಬ್ಬರು ಮಹಿಳೆಯರ ಕೈ ತುಂಡಾಗಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.ಕೈಗಳನ್ನು ಕಳೆದುಕೊಂಡ ಮಹಿಳೆಯರನ್ನು ಶ್ಯಾಮಲಮ್ಮ (48) ಹಾಗೂ ರೂಪಾ...
error: Content is protected !!