HomeBengaluru Urban

Bengaluru Urban

ಆದಾಯ ತೆರಿಗೆ ಇಲಾಖೆಯಿಂದ’ಕಾಂಗ್ರೆಸ್ಗೆ’ 1700 ಕೋಟಿ’ತೆರಿಗೆ ನೋಟಿಸ್’

ನವದೆಹಲಿ:ತೆರಿಗೆ ಮರುಮೌಲ್ಯಮಾಪನ ಪ್ರಕ್ರಿಯೆಗಳ ವಿರುದ್ಧ ಪಕ್ಷದ ಮನವಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದ ಕೆಲವೇ ಗಂಟೆಗಳ ನಂತರ ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ಗೆ 1700 ಕೋಟಿ ರೂ.ಗಳ ನೋಟಿಸ್ ನೀಡಿದೆ. ಈ ಬೆಳವಣಿಗೆಯನ್ನು ಕಾಂಗ್ರೆಸ್ ಮುಖಂಡ...

ಡಿಸೆಂಬರ್ ವೇಳೆಗೆ ‘ಕಾಂಗ್ರೆಸ್ ಸರ್ಕಾರ’ ಪತನ: ಎಚ್ ಡಿ ಕುಮಾರಸ್ವಾಮಿ ಭವಿಷ್ಯ

ಬೆಂಗಳೂರು : ಸದ್ಯದ ಬೆಳವಣಿಗೆಗಳನ್ನು ಗಮನಿಸಿದರೆ ಡಿಸೆಂಬರ್ ಅಂತ್ಯದ ವೇಳೆಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಮುಖ್ಯಮಂತ್ರಿ ಮತ್ತು ಮಂಡ್ಯ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ಮಂಡ್ಯದಲ್ಲಿ ಗುರುವಾರ ನಡೆದ...

ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್

ಬೆಂಗಳೂರು, ಮಾರ್ಚ್ 28: ಬೆಂಗಳೂರು ನಗರಕ್ಕೆ ಬಿಜೆಪಿಯು ಅಗತ್ಯ ಮೂಲ ಸೌಲಭ್ಯ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದು ಕಳೆದ ಹತ್ತು ತಿಂಗಳಲ್ಲಿ ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ಬಾಯ್ ಬಾಯ್ ಬೆಂಗಳೂರು...

‘KRS’ ಆಣೆಕಟ್ಟಿನ ಸುತ್ತಲಿನ ಗಣಿಗಾರಿಕೆಗೆ ಸಂಬಂಧಿಸಿದ ತಕರಾರು ಪರಿಹಾರಕ್ಕೆ ಸಮಿತಿಯ ತೀರ್ಮಾನ ಅಂತಿಮ : ಹೈಕೋರ್ಟ್

ಬೆಂಗಳೂರು: ಕೆಆರ್‌ಎಸ್‌ ಜಲಾಯಶಯದ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಹಾಗೂ ಅದರಾಚೆಗೂ ಕೂಡಾ ಯಾವುದೇ ಕಲ್ಲು ಗಣಿಗಾರಿಕೆ ಹಾಗೂ ಸ್ಫೋಟಕ ಚಟುವಟಿಕೆಗಳಿಗೆ ಸಂಬಂಧಿಸಿದ ತಕರಾರುಗಳಿಗೆ ಪರಿಹಾರ ಪಡೆಯಲು, ಕರ್ನಾಟಕ ರಾಜ್ಯ ಜಲಾಶಯಗಳ ಸುರಕ್ಷಿತ...

ಕಾಂಗ್ರೆಸ್‌ ಭವಿಷ್ಯದಲ್ಲಿ ನನ್ನನ್ನು ಸಿಎಂ ಮಾಡಲಿದೆ

ಬೆಂಗಳೂರು ಮಾರ್ಚ್ 28: ಕರ್ನಾಟಕ ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಗಾಳಿ ಮತ್ತೆ ಬೀಸಿದೆ. ನಾಯಕತ್ವ ಬದಲಾವಣೆ ವಿಚಾರ ಮುನ್ನೆಲೆಗೆ ತರುವ ಮೂಲಕ ಭವಿಷ್ಯದಲ್ಲಿ ಕಾಂಗ್ರೆಸ್ ಪಕ್ಷವು ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ನಿರ್ಧರಿಸಲಿದೆ...

ಬಿಸಿಲಿನ ಬೇಗೆಗೆ ರಾಜ್ಯದ ಜನರು ತತ್ತರ : ಆರೋಗ್ಯ ಇಲಾಖೆಯಿಂದ `ಮಾರ್ಗಸೂಚಿ’ ಪ್ರಕಟ

ಬೆಂಗಳೂರು: ಬೆಂಗಳೂರು ಮತ್ತು ಕರ್ನಾಟಕದ ವಿವಿಧ ಭಾಗಗಳಲ್ಲಿ ತಾಪಮಾನವು 35 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಾಗಿದ್ದು, ಶಾಖ ಸಂಬಂಧಿತ ಆರೋಗ್ಯ ಸಮಸ್ಯೆಗಳ ಬಗ್ಗೆ ಆತಂಕ ಹೆಚ್ಚಾಗಿದೆ. ಈ ಆತಂಕಗಳನ್ನು ಪರಿಹರಿಸಲು, ಕರ್ನಾಟಕ ಆರೋಗ್ಯ ಮತ್ತು...

ಕರ್ನಾಟಕ ಫಿಲ್ಮ್ ಚೇಂಬರ್’ ಮಾಜಿ ಅಧ್ಯಕ್ಷ ಭಾಮಾ ಹರೀಶ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾಮಾ ಹರೀಶ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯ ಸಂಬಂಧಿ ತೊಂದರೆಯಿಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅವರ ಕುಟುಂಬದ ಮೂಲಗಳು ಮಾಹಿತಿ...

ಎಸ್ಸೆಸ್ಸೆಲ್ಸಿ ಪರೀಕ್ಷೆ: ಸಮಾಜ ವಿಜ್ಞಾನದಲ್ಲಿ 9 ವಿದ್ಯಾರ್ಥಿಗಳು ಡಿಬಾರ್

ಬೆಂಗಳೂರು :ರಾಜ್ಯಾದ್ಯಂತ ಬುಧವಾರ ನಡೆದ ಎಸ್ಸೆಸ್ಸೆಲ್ಸಿ ಸಮಾಜ ವಿಜ್ಞಾನ ಪರೀಕ್ಷಾ ಕೊಠಡಿಯಲ್ಲಿ ನಕಲು ಮಾಡುತ್ತಿದ್ದ 9 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ. ಧಾರವಾಡದಲ್ಲಿ 4, ರಾಯಚೂರಿನಲ್ಲಿ 3, ಕಲಬುರಗಿ ಮತ್ತು ಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ...

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ : ಎಲೆಕ್ಟಿಕ್ ವಸ್ತುಗಳು ಸುಟ್ಟು ಭಸ್ಮ

ನೆಲಮಂಗಲ: ಇಲ್ಲಿನ ಗೋಧಾಮ್ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ವಿವಿಧ ಬಗೆಯ ಎಲೆಕ್ಟ್ರಿಕ್ ವಸ್ತುಗಳು ಆಗ್ನಿಗೆ ಭಸ್ಮವಾಗಿರುವ ಘಟನೆ ನಡೆದಿದೆ. ನೆಲಮಂಗಲದ ಅಡಕಿಮಾರನಹಳ್ಳಿ ಬಳಿ.ತಡ ರಾತ್ರಿ 2 ಗಂಟೆಗೆ ಟ್ರೆಡಿಷನ್ ಕಾಗ್ರೋ ಎಂಬ ಹೆಸರಿನ ಗೋದಾಮಿನಲ್ಲಿ...

ನಿರ್ಮಾಪಕರ ವಿರುದ್ಧ ನಟ ಸುದೀಪ್ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ

ಬೆಂಗಳೂರು: ನಿರ್ಮಾಪಕರ ವಿರುದ್ಧ ನಟ ಸುದೀಪ್ ದಾಖಲಿಸಿದ್ದ ಕೇಸ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ನಿರ್ಮಾಪಕ ಎನ್.ಎಂ. ಸುರೇಶ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸುದ್ದಿಗೋಷ್ಠಿಯಲ್ಲಿ ಸುದೀಪ್ ಅವರ ವಿರುದ್ಧ ಎಂ.ಎನ್. ಕುಮಾರ್ ಮತ್ತು ಸುರೇಶ್...
[td_block_21 custom_title=”Popular” sort=”popular”]