HomeBengaluru Urban

Bengaluru Urban

ಪ್ರಮುಖ ಇನ್ಫೋಸಿಸ್ ಪ್ರಶಸ್ತಿಗೆ ಆಯ್ಕೆಗೆ ವಯೋಮಿತಿ ಪರಿಷ್ಕರಣೆ‌

ಬೆಂಗಳೂರು, ಮೇ 15: ಐಟಿ ದಿಗ್ಗಜ ಕಂಪನಿಗಳಲ್ಲಿ ಒಂದಾಗಿರುವ ಭಾರತದ ಇನ್ಫೋಸಿಸ್ ಕಂಪನಿಯು ತನ್ನ ಇನ್ಫೋಸಿಸ್ ಸೈನ್ಸ್ ಫೌಂಡೇಶನ್ (ISF) ವತಿಯಿಂದ ಸಂಶೋಧಕರನ್ನು ಉತ್ತೇಜಿಸುವ ಸಲುವಾಗಿ 'ಇನ್ಫೋಸಿಸ್ ಪ್ರಶಸ್ತಿ' ನೀಡುತ್ತಿದೆ. ಇದೀಗ ಈ...

ರಾಜ್ಯ ಸರ್ಕಾರಕ್ಕೆ ರೈತರಿಗೆ ಅನುಕೂಲ ಮಾಡುವ ಉದ್ದೇಶ ಇದ್ದರೆ, ಸಾಲ ಮನ್ನಾ ಮಾಡಿ: ಬೊಮ್ಮಾಯಿ ಆಗ್ರಹ

ಹಾವೇರಿ: ರಾಜ್ಯ ಸರಕಾರ ಕೇಂದ್ರ‌ ಸರಕಾರ ನೀಡಿದ ಬರ ಪರಿಹಾರದಲ್ಲಿ 2 ಸಾವಿರ ರೂ. ಕಡಿತ ಮಾಡಿ ನೀಡುತ್ತಿದ್ದು, ಬರ ಪರಿಹಾರವನ್ನು ಸಾಲಕ್ಕೆ ಹೊಂದಾಣಿಕೆ ಮಾಡಿ ರೈತರಿಗೆ ದೊಡ್ಡ ಅನ್ಯಾಯ ಮಾಡುತ್ತಿದೆ ಎಂದು...

ಪ್ರಜ್ವಲ್ ಕೇಸ್‌ನಲ್ಲಿ ನನ್ನ ಸಣ್ಣ ಪಾತ್ರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು(ಮೇ.15): 'ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್‌ ಡ್ರೈವ್ ಪ್ರಕರಣದಲ್ಲಿ ನನ್ನ ಸಣ್ಣ ಪಾತ್ರವೂ ಇಲ್ಲ, ನನಗೆ ಸಂಬಂಧವೂ ಇಲ್ಲ. ದೇವೇಗೌಡರ ಕುಟುಂಬಕ್ಕೆ ಕೆಟ್ಟದಾಗಲಿ ಅಂತ ನಾನು ಬಯಸುವವನೂ ಅಲ್ಲ, ಈ ವಿಚಾರದಲ್ಲಿ ನನಗೂ...

ಸರ್ವ ಪಕ್ಷ ಸಭೆ ಮುಂದಕ್ಕೆ

ಬೆAಗಳೂರು: ಏಪ್ರಿಲ್ 18ರಂದು ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೋವಿಡ್ ಸೋಂಕು ನಿಯಂತ್ರಣ ಕುರಿತ ಚರ್ಚೆಗಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕರೆದಿದ್ದ ಸರ್ವಪಕ್ಷ ಸಭೆಯನ್ನು ಮುಂದೂಡಲಾಗಿದೆ.ಇದೇ ಭಾನುವಾರ ಸಂಜೆ 4 ಗಂಟೆಗೆ ಸಭೆ ನಿಗದಿಸಿ...

ಎಚ್‌ಡಿಕೆಗೂ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ಸಿಗಲಿಲ್ಲ..

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೇ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ಸಿಗಲಿಲ್ಲ ಎಂಬ ಅಚ್ಚರಿಯ ಸುದ್ದಿ ಬಂದಿದೆ.ಕೋವಿಡ್ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತೆಗೆ ದಾಖಲಾಗಲು ಬಯಸಿದ್ದರು. ಅದರಂತೆ...

ಖಾಸಗಿ ಆಸ್ಪತ್ರೆಯಲ್ಲೂ ಕೋವಿಡ್ ಉಚಿತ ಚಿಕಿತ್ಸೆ

ಬೆಂಗಳೂರು : ಕೊರೊನಾ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಉಚಿತ ಚಿಕತ್ಸೆ ನೀಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.ಕೊರೊನಾ ರೋಗಿಗಳಿಂದಾಗಿ ಸರ್ಕಾರಿ ಆಸ್ಪತ್ರೆಗಳು ಸಂಪೂರ್ಣವಾಗಿ ಭರ್ತಿಯಾಗಿವೆ. ಹೀಗಾಗಿ ಜನರು ಖಾಸಗಿ ಆಸ್ಪತ್ರೆಗಳತ್ತ...

ಕೋವಿಡ್ ನಿಯಂತ್ರಣಕ್ಕೆ ಮೊಬೈಲ್ ಲಸಿಕೆ ಘಟಕ

ಬೆಂಗಳೂರು: ಮೊಬೈಲ್ ಘಟಕಗಳ ಮೂಲಕ ಅರ್ಹರಿಗೆ ಲಸಿಕೆ ಹಾಕಿಸುವುದು, ಸ್ಥಳೀಯವಾಗಿ ವೈದ್ಯರ ತಂಡ ರಚಿಸಿ ಅರ್ಹರಿಗೆ ಸಚಿವರ ಕಚೇರಿಯಿಂದ ಔಷಧ ವಿತರಿಸಬಹುದು. ಕಾಲ್ ಸೆಂಟರ್ ಆರಂಭಿಸಬಹುದು. ಕೋವಿಡ್ ಸೋಂಕಿನ ಯಾವುದೇ ರೀತಿಯ ಲಕ್ಷಣ...

ಮದುವೆಯಲ್ಲಿ 200 ಜನರಿಗಷ್ಟೇ ಅವಕಾಶ: ಸುಧಾಕರ್

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರಕಾರ ಇನ್ನಷ್ಟು ನಿರ್ಬಂಧಗಳನ್ನು ವಿಧಿಸಿದೆ. ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಜನರ ಸಂಖ್ಯೆಯಲ್ಲಿ ಇಳಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಶುಕ್ರವಾರ...

ಕೋವಿಡ್ ನಿಯಂತ್ರಣ: ವಾರಾಂತ್ಯ ಲಾಕ್‌ಡೌನ್‌ಗೆ ತಜ್ಞರ ಸಮಿತಿ ಶಿಫಾರಸ್ಸು

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಮಹಾಮಾರಿಯನ್ನು ತಡೆಗಟ್ಟಲು ದೆಹಲಿ ಮಾದರಿಯಲ್ಲಿ ರಾಜ್ಯದಲ್ಲೂ ವಾರಾಂತ್ಯ(ವೀಕೆAಡ್)ದ ಲಾಕ್ಡೌನ್ ಜಾರಿ ಮಾಡಬೇಕೆಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ...

ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಮುಂದೂಡಲ್ಲ

ಹನೂರು: ಸದ್ಯದ ಪರಿಸ್ಥಿತಿಯನ್ನು ನೋಡಿ ಹೇಳುವುದಾದರೆ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.ತಾಲೂಕಿನ ಲೊಕ್ಕನಹಳ್ಳಿಯಲ್ಲಿ ಪಬ್ಲಿಕ್ ಶಾಲಾ...
[td_block_21 custom_title=”Popular” sort=”popular”]