HomeBengaluru Urban

Bengaluru Urban

2040 ರಲ್ಲಿ ಭಾರತವು ಚಂದ್ರನ ಮೇಲೆ ಇಳಿಯುವ ಗುರಿ ಹೊಂದಿದೆ : ‘ಚಂದ್ರಯಾನ -4’ ಬಗ್ಗೆ ಇಸ್ರೋದಿಂದ ಮಹತ್ವದ ಮಾಹಿತಿ

ಬೆಂಗಳೂರು :ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಅವರು ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಇನ್ಸ್ಟಾಗ್ರಾಮ್ ಪುಟದ ಮೂಲಕ ಬಾಹ್ಯಾಕಾಶ ಪ್ರೇಮಿಗಳೊಂದಿಗೆ ಸಂವಾದ ನಡೆಸಿದರು. ಈ ವೇಳೆ ಅವರು 2040 ರಲ್ಲಿ ಭಾರತವು ಚಂದ್ರನ ಮೇಲೆ...

ಇಂದು ಬೀದರ್, ಕಲಬುರಗಿ ಸೇರಿ ಹಲವೆಡೆ ಶಾಖದ ಅಲೆ ಎಚ್ಚರಿಕೆ; ಇನ್ನೂ ಎಲ್ಲಿಯವರೆಗೆ ಈ ರಣ ಬಿಸಿಲು?

ಬೆಂಗಳೂರು: ಏಪ್ರಿಲ್ 29ರಂದು ಸೋಮವಾರ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ...

ದ್ವಿತೀಯ ಪಿಯುಸಿ-2 ಪರೀಕ್ಷಾ ವೇಳಾಪಟ್ಟಿ ಪ್ರಕಟ; ಏಪ್ರಿಲ್ 29ರಿಂದ ಎಕ್ಸಾಂ ಆರಂಭ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಶೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗಾಗಿ ಪರೀಕ್ಷೆ ದಿನಾಂಕ ಪ್ರಕಟಿಸಲಾಗಿದೆ. ಏಪ್ರಿಲ್ 29ರಿಂದಲೇ ಪರೀಕ್ಷೆ ಆರಂಭವಾಗಲಿದೆ. ದ್ವಿತೀಯ ಪಿಯುಸಿ ಫೇಲ್ ಆದ ವಿದ್ಯಾರ್ಥಿಗಳಿಗೆ ಈಬಾರಿ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ಎರಡು...

ಏ.26ರಂದು ‘ಲೋಕಸಭಾ ಚುನಾವಣೆ’ಗೆ ಮತದಾನ: ರಾಜ್ಯ ಸರ್ಕಾರದಿಂದ ‘ಸಾರ್ವತ್ರಿಕ ರಜೆ’ ಘೋಷಿಸಿ ಆದೇಶ

ಬೆಂಗಳೂರು: ಏಪ್ರಿಲ್.26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದೆ. ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡೋದಕ್ಕಾಗಿ ರಾಜ್ಯ ಸರ್ಕಾರದಿಂದ ಸಾರ್ವತ್ರಿಕ ರಜೆ ಘೋಷಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಕಾರ್ಮಿಕ...

ಗ್ಯಾರಂಟಿಗಳಿಗಾಗಿ ನಾವು ಕೇಂದ್ರದಿಂದ ನಯಾ ಪೈಸೆ ಹಣ ಕೇಳಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗ್ಯಾರಂಟಿಗಳಿಗಾಗಿ ನಾವು ಕೇಂದ್ರದಿಂದ ನಯಾ ಪೈಸೆ ಹಣ ಕೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿ ಬಳಿಕ ಮಾತನಾಡಿದ ಅವರು, ನಿರ್ಮಲಾ ಸೀತಾರಾಮನ್ ಗ್ಯಾರಂಟಿಗೆ...

ಜೆಡಿಎಸ್‌ಗೆ ಭವಿಷ್ಯ ಇಲ್ಲ ಎಂಬುದನ್ನು ಇಲ್ಲಿನ ಶಾಸಕರೇ ತೋರಿಸಿದ್ದಾರೆ: ಡಿ.ಕೆ.ಶಿವಕುಮಾರ್

ಚೆನ್ನಪಟ್ಟಣ (ಏ.23): ಜೆಡಿಎಸ್‌ಗೆ ಭವಿಷ್ಯ ಇಲ್ಲ ಎಂಬುದನ್ನು ಇಲ್ಲಿನ ಶಾಸಕರೇ ತೋರಿಸಿದ್ದಾರೆ. ಇವತ್ತು ಅವರ ಭಾವಮೈದನನ್ನ ಅಂದರೆ ದೇವೇಗೌಡರ ಅಳಿಯನನ್ನು ಬೇರೆ ಪಕ್ಷದಿಂದ ಚುನಾವಣೆಗೆ ನಿಲ್ಲಿಸಿದ್ದಾರೆ. ತಮ್ಮ ಕುಟುಂದವರನ್ನು ಮುಖ್ಯಮಂತ್ರಿ ಮಾಡಿದ, ಪ್ರಧಾನಿ...

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ನಿಲ್ಲಲ್ಲ: ಪರಮೇಶ್ವರ್

ತುರುವೇಕೆರೆ : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅದ್ವಿತೀಯ ಸಾಧನೆ ಮಾಡಲಿದ್ದು, ಅಚ್ಚರಿಯ ಫಲಿತಾಂಶದೊಂದಿಗೆ ದೆಹಲಿಯ ಗದ್ದುಗೆಯನ್ನು ಏರಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಡೆದಿರುವ ಮೊದಲ...

ರಾಜ್ಯದಲ್ಲಿ ಇಂದು ಭಾರೀ ಮಳೆ : ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಆರೆಂಜ್ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು...

ಸಿದ್ಧರಾಮಯ್ಯ ಸರ್ಕಾರದಲ್ಲಿ ಕನ್ನಡಿಗರು ಬದುಕಿನ ಗ್ಯಾರಂಟಿಯನ್ನೇ ಕಳೆದುಕೊಂಡಿದ್ದಾರೆ- ಬಿಎಸ್ ಯಡಿಯೂರಪ್ಪ ವಾಗ್ಧಾಳಿ

ಬೆಂಗಳೂರು: ಸಿದ್ದರಾಮಯ್ಯನವರ ಸರಕಾರದಲ್ಲಿ ಕನ್ನಡಿಗರು ಬದುಕಿನ ಗ್ಯಾರಂಟಿ ಕಳೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಆತಂಕ ವ್ಯಕ್ತಪಡಿಸಿದರು. ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್‍ನ ಬಿಜೆಪಿ...

ಪ್ರತಿಷ್ಠಿತ ಕಂಪೆನಿಗಳಾದ ಟಿಸಿಎಸ್‌, ಇನ್ಫಿ, ವಿಪ್ರೋದಿಂದ 64000 ಉದ್ಯೋಗಿಗಳ ಕಡಿತ

ಬೆಂಗಳೂರು(ಏ.21): ಎಂಜಿನಿಯರಿಂಗ್‌ ಹಾಗೂ ತಾಂತ್ರಿಕ ಪದವೀಧರರನ್ನು ಕಳೆದ 2 ದಶಕಗಳಿಂದ ಭಾರಿ ಪ್ರಮಾಣದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದ ದೇಶದ ಮೂರು ಪ್ರಮುಖ ಮಾಹಿತಿ ತಂತ್ರಜ್ಞಾನ ಕಂಪನಿಗಳಾದ ಟಿಸಿಎಸ್‌, ಇನ್ಫೋಸಿಸ್ ಹಾಗೂ ವಿಪ್ರೋ ಇದೀಗ ಉದ್ಯೋಗ...
[td_block_21 custom_title=”Popular” sort=”popular”]