ಆರು ತಿಂಗಳ ಅವಧಿಗೆ ಚುನಾವಣೆ ಮುಂದೂಡಿಕೆ

ಬೀದರ ಜೂನ್ 25 (ಕರ್ನಾಟಕ ವಾರ್ತೆ) ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ಬಾಕಿ ಇದ್ದ ಎಲ್ಲಾ ವಿಧದ ಸಹಕಾರ ಸಂಘಗಳ, ಸೌಹಾರ್ದ ಸಹಕಾರಿಗಳ ಚುನಾವಣೆಗಳನ್ನು ಮುಂದಿನ ಆದೇಶದವರೆಗೆ ಮುಂದಿನ 06 ತಿಂಗಳ ಅವಧಿಗೆ ಮುಂದೂಡಲಾಗಿದೆ ಎಂದು ಸಹಕಾರಿಗಳ ಉಪನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories

error: Content is protected !!