HomeDavanagere

Davanagere

ಯುವಕನ ಸಾವು ಲಾಕಪ್ ಡೆತ್ ಅಲ್ಲ; FIR ಇಲ್ಲದೆ ಠಾಣೆಗೆ ಕರೆಸಿದ್ದು ತಪ್ಪು, ಅಮಾನತಿಗೆ ಸೂಚಿಸಿದ್ದೇನೆ; ಸಿಎಂ ಸಿದ್ದರಾಮಯ್ಯ

ಮೈಸೂರು: ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್​ ಠಾಣೆಯಲ್ಲಿ ಯುವಕನ ಸಾವು ಲಾಕಪ್ ಡೆತ್ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತ ಯುವಕನಿಗೆ ಮೂರ್ಛೆ ರೋಗ...

ದಾವಣಗೆರೆಯಲ್ಲಿ ಇಂದು ಪ್ರಿಯಾಂಕಾ ಮತಯಾಚನೆ : ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಪ್ರಚಾರ

ದಾವಣಗೆರೆ : AICC ಪ್ರಧಾನ ಕಾರ್ಯದರ್ಶಿ ಆಗಿರುವ ಪ್ರಿಯಾಂಕಾ ಗಾಂಧಿ ಇಂದು ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಗಿರುವ ಡಾ. ಪ್ರಭಾ ಮಲ್ಲಿಕಾರ್ಜುನ ಅವರ ಪರವಾಗಿ ಮತಯಾಚನೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಎ ಐ ಸಿ...

ಅಶ್ಲೀಲ ವಿಡಿಯೋ ಪ್ರಕರಣ : ವಿಚಾರಣೆಗೆ ಹಾಜರಾಗದಿದ್ದರೆ ‘ಪ್ರಜ್ವಲ್ ರೇವಣ್ಣ’ ಬಂಧನ : ಸಚಿವ ಪರಮೇಶ್ವರ್

ದಾವಣಗೆರೆ : ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಎಸ್ ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೈಂಗಿಕ...

ಎರಡು ವರ್ಷದ ಮಗುವಿನ ಮೇಲೆ ಟಿಪ್ಪರ್ ಹರಿದು ಮೃತ್ಯು

ದಾವಣಗೆರೆ: ಟಿಪ್ಪರ್ ಹರಿದ ಪರಿಣಾಮ ಎರಡು ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಬುಧವಾರ ಹಳೇ ಕುಂದುವಾಡದಲ್ಲಿ ಸಂಭವಿಸಿದೆ. ಕುಂದುವಾಡ ಗ್ರಾಮದ ಗಣೇಶ್ ಅವರ ಪುತ್ರಿ ಚರಸ್ವಿ ಸಾವನ್ನಪ್ಪಿದ ಬಾಲಕಿ. ಅಂಗನವಾಡಿ ಮುಗಿದ...

ದಾವಣಗೆರೆ: ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಂದೆ

ದಾವಣಗೆರೆ: ದಾವಣಗೆರೆಯಲ್ಲಿ ಪಾಪಿ ತಂದೆಯೊಬ್ಬ ತನ್ನ ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆಗೈದ ಅಮಾನವೀಯ ಘಟನೆ ನಡೆದಿದೆ.  ಮೃತ ಮಕ್ಕಳು ನಾಲ್ಕು ವರ್ಷದ ಅದ್ವೈತ್ ಮತ್ತು ಅನ್ವೀತ್ ಎಂದು ತಿಳಿದುಬಂದಿದೆ. ಇನ್ನು ತನ್ನ ಮಕ್ಕಳನ್ನು ತಂದೆ 35...

ಕೃಷಿ ಹೊಂಡದಲ್ಲಿ ಬಿದ್ದು sslc ಪಾಸಾಗಿದ್ದ ಇಬ್ಬರು ವಿದ್ಯಾರ್ಥಿಗಳು ಮೃತ್ಯು

ಚನ್ನಗಿರಿ: SSLC ಯಲ್ಲಿ ಪ್ರಥಮ ಶ್ರೇಣಿಯಲ್ಲಿ ಪಾಸಾಗದ್ದ ಇಬ್ಬರು ಬಾಲಕರು ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಮುದಿಗೆರೆ ಗ್ರಾಮದಲ್ಲಿ ನಡೆದಿದೆ.  ಮೃತ ಬಾಲಕರನ್ನು ಮುದಿಗೆರೆಯ 16 ವರ್ಷದ ಗಣೇಶ್...

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧಿಸಿದ ಲೋಕಾಯುಕ್ತ ಪೊಲೀಸರು

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್‌) ನಿಯಮಿತದ ಟೆಂಡರ್‌ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪ ಹೊತ್ತಿರುವ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ.ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಸೋಮವಾರ ಲೋಕಾಯುಕ್ತ ಪೊಲೀಸರು...

ದಾವಣಗೆರೆಯಲ್ಲಿ ಮೋದಿ ಭದ್ರತೆಯಲ್ಲಿ ಲೋಪ ಆಗಿಲ್ಲ: ಎಡಿಜಿಪಿ ಅಲೋಕ್ ಕುಮಾರ್ 

ಬೆಂಗಳೂರು: ದಾವಣಗೆರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ವೇಳೆಯಲ್ಲಿ ಭದ್ರತಾ ಲೋಪವಾಗಿರುವುದಾಗಿ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್, ಮೋದಿ ರೋಡ್...

ಅಪಘಾತದಲ್ಲಿ ಮೂವರು ಮೃತ್ಯು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹತ್ಯೆ!

ದಾವಣಗೆರೆ: ದಾವಣಗೆರೆ ತಾಲೂಕಿನ ಆನಗೋಡು ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಶುಕ್ರವಾರ (ಫೆ.11) ತಡರಾತ್ರಿ ಅಪಘಾತದಲ್ಲಿ ದಾವಣಗೆರೆ ಹೊರ ವಲಯದ ಶ್ರೀರಾಮನಗರದ ಮೂವರು ಯುವಕರು ಮೃತಪಟ್ಟಿದ್ದಾರೆ ಎಂಬ ಘಟನೆಯ ಹಿಂದಿನ ರಹಸ್ಯ ಭೇದಿಸುವಲ್ಲಿ...

ಖಾಸಗಿ ಶಾಲೆಯ ಬಸ್ ಮರಕ್ಕೆ ಡಿಕ್ಕಿ; ಏಳು ವಿದ್ಯಾರ್ಥಿಗಳಿಗೆ ಗಾಯ

ಜಗಳೂರು: ಖಾಸಗಿ ಶಾಲೆಯ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿ ಒಟ್ಟು 7 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ರಸ್ತೆಮಾಚಿಕೆರೆ ಸಮೀಪ ಶನಿವಾರ ವರದಿಯಾಗಿದೆ. ಪಟ್ಟಣದ...
[td_block_21 custom_title=”Popular” sort=”popular”]