ಪ್ರತಿದಿನ ಬೆಳಿಗ್ಗೆ ೬ ರಿಂದ ರಾತ್ರಿ ೮ ಗಂಟೆಯವರೆಗೆ ಸಣ್ಣಪುಟ್ಟ ವಾಹನಗಳಿಗೆ ದುರಸ್ತಿ ಮಾಡಲು ಅನುಮತಿ

ಕಲಬುರಗಿ.ಜೂನ್.೦೪.(ಕ.ವಾ)-ಕೋವಿಡ್ ಎರಡನೇ ಅಲೆಯ ನಿಯಂತ್ರಣಕ್ಕಾಗಿ ಕಲಬುರಗಿ ನಗರದಾದ್ಯಂತ ಲಾಕ್‌ಡಾನ್ ಜಾರಿಯಲ್ಲಿರುತ್ತದೆ. ಕೋವಿಡ್ ಸಾಂಕ್ರಾಮಿಕ ರೋಗ ಹರಡದಂತೆ ಈಗಾಗಲೇ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಮೋಟಾರ ಸರ್ವಿಸ್ ಸೆಂಟರ್‌ಗಳನ್ನು ಸಣ್ಣ ಪ್ರಮಾಣದ ಕೈಗಾರಿಕೆ ಎಂದು ಪರಿಗಣ ಸಿ ಕಲಬುರಗಿ ನಗರದಲ್ಲಿ ಪ್ರತಿದಿನ ಬೆಳಿಗ್ಗೆ ೬ ರಿಂದ ರಾತ್ರಿ ೮ ಗಂಟೆಯವರೆಗೆ ವಾಹನಗಳಿಗೆ ಸಣ್ಣ ಪುಟ್ಟ ದುರಸ್ತಿ ಹಾಗೂ ಸರ್ವಿಸ್ ಮಾಡಲು ಅನುಮತಿ ನೀಡಲಾಗಿದೆ ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

kalaburagi city police commissioner press note Kalaburagi

Latest Indian news

Popular Stories

error: Content is protected !!