HomeKodagu

Kodagu

ಕೊಡಗು: ಮಸೀದಿಯಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮಸೀದಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಬಳಿಯ ಎಮ್ಮೆಮಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡಿಯಾಣಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಪಡಿಯಾಣಿ ಬೈರಂಡಾಣೆ ಗ್ರಾಮದ ನಿವಾಸಿ ಬಿ.ಯು....

Mangluru: ವಿಮಾನದಲ್ಲಿ ಅನುಚಿತ ವರ್ತನೆ: ಪ್ರಯಾಣಿಕನ ಬಂಧನ

ಮಂಗಳೂರು: ವಿಮಾನ‌ಯಾತ್ರೆಯ ಸಂದರ್ಭದಲ್ಲಿ ಕ್ಯಾಬಿನ್ ಸಿಬ್ಬಂದಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೇ ಇತರ ಪ್ರಯಾಣಿಕರಿಗೆ ತೊಂದರೆಯುಂಟು ಮಾಡಿದ ಆರೋಪದಲ್ಲಿ ಮಂಗಳೂರಿನ ಬಜ್ಪೆ ಪೊಲೀಸರು ಓರ್ವ ಪ್ರಯಾಣಿಕನನ್ನು ಬಂಧಿಸಿದ್ದಾರೆ. ಕೇರಳದ ಕಣ್ಣೂರು ನಿವಾಸಿ ಮುಹಮ್ಮದ್ ಬಿ.ಸಿ. ಬಂಧಿತ ಪ್ರಯಾಣಿಕ....

ಕೊಡಗು: ಅಪ್ರಾಪ್ತ ಬಾಲಕಿಯನ್ನು ದಾರುಣವಾಗಿ ಹತ್ಯೆ ಮಾಡಿದ ಅರೋಪಿಯ ಸೆರೆ

ಅಪ್ರಾಪ್ತ ಬಾಲಕಿಯ ಹತ್ಯೆ ಪ್ರಕರಣದ ಆರೋಪಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಬಾಲಕಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಪ್ರಕಾಶ್ ನನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ.ಪ್ರಕಾಶ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಯಾಗಿತ್ತು ಎಂಬ...

ಕೊಡಗಿನಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು 4808

ಮಡಿಕೇರಿ ಮೇ ೧೫ : ಕೊಡಗು ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ೮ ಗಂಟೆ ವೇಳೆಗೆ ೪೮೮ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೪೫೭ ಆರ್.ಟಿ.ಪಿ.ಸಿ.ಆರ್ ಮತ್ತು ೩೧ ಪ್ರಕರಣಗಳು ರಾಪಿಡ್ ಆಂಟಿಜನ್ ಪರೀಕ್ಷೆಯ...

ಕೋವಿಡ್ ಸಂಕಷ್ಟ : ವಿಶೇಷ ಪ್ಯಾಕೇಜ್ ಘೋಷಿಸಲು ಕೊಡಗು ಕಾಂಗ್ರೆಸ್ ಒತ್ತಾಯ

ಮಡಿಕೇರಿ ಮೇ ೧೩ : ಕೋವಿಡ್ ಲಾಕ್‌ಡೌನ್ ಮತ್ತು ಸೋಂಕಿನ ತೀವ್ರತೆಯಿಂದ ಬಡವರು ಹಾಗೂ ಕಾರ್ಮಿಕರು ಸಂಕಷ್ಟದ ಜೀವನ ಸಾಗಿಸುತ್ತಿದ್ದು, ತಕ್ಷಣ ರಾಜ್ಯ ಸರ್ಕಾರ ವಿಶೆಷ ಪ್ಯಾಕೇಜ್ ಘೋಷಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ...

ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಶಾಸಕರ ಭೇಟಿ, ಪರಿಶೀಲನೆ

ಮಡಿಕೇರಿ ಮೇ ೧೨ : ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಬುಧವಾರ ನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಸೋಂಕಿತರ ಆರೋಗ್ಯ ವಿಚಾರಿಸಿದರು.ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಬಿಸಿಯೂಟ ನೀಡುತ್ತಿಲ್ಲ ಎಂಬ...

ವೈದ್ಯಕೀಯ ವ್ಯವಸ್ಥೆಯಲ್ಲಿ ಸುಧಾರಣೆಯಾಗಬೇಕು : ಎಂಎಲ್‌ಸಿ ವೀಣಾಅಚ್ಚಯ್ಯ ಸಲಹೆ

ಮಡಿಕೇರಿ ಮೇ ೧೨ : ಕೊಡಗು ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದೆ. ಆದರೆ ಈ ಪ್ರಕ್ರಿಯೆ ಮತ್ತಷ್ಟು ಪರಿಣಾಮಕಾರಿಯಾಗಬೇಕಾದರೆ ವೈದ್ಯಕೀಯ ವ್ಯವಸ್ಥೆಯಲ್ಲಿ ಕೆಲವು ಸುಧಾರಣೆಗಳಾಗಬೇಕಾಗಿದೆ ಎಂದು...

ಜನರ ಹಿತದೃಷ್ಟಿಯಿಂದ ವೈಜ್ಞಾನಿಕ ಮಾರ್ಗಸೂಚಿ ಜಾರಿಗೆ ಒತ್ತಾಯ

ಪೊನ್ನಂಪೇಟೆ, ಮೇ.10: ಜಿಲ್ಲಾಡಳಿತ ಇದೀಗ ಕೋವಿಡ್ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಮಾರ್ಗಸೂಚಿಗಳಿಂದ ಜಿಲ್ಲೆಗೆ ಅಪಾಯ ಸಂಭವಿಸುವ ಸಾಧ್ಯತೆಗಳು ಹೆಚ್ಚಿದೆ. ಆದ್ದರಿಂದ ಮಾರ್ಗಸೂಚಿಯನ್ನು ಮತ್ತೊಮ್ಮೆ ಪುನರ್ ಪರಿಶೀಲಿಸಿ ಜನರ ಹಿತದೃಷ್ಟಿಯಿಂದ ವೈಜ್ಞಾನಿಕವಾದ ಮಾರ್ಗಸೂಚಿಗಳನ್ನು ಜಾರಿಗೊಳಿಸಬೇಕು ಎಂದು...

ಕೊಡಗು ಇಂದು ಬೆಳಗ್ಗೆ ೮ ಗಂಟೆ ವೇಳೆಗೆ 653 ಹೊಸ ಕೋವಿಡ್-೧೯ ಪ್ರಕರಣಗಳು

ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ೮ ಗಂಟೆ ವೇಳೆಗೆ ೬೫೩ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ.೬೪೧ ಆರ್.ಟಿ.ಪಿ.ಸಿ.ಆರ್ ಮತ್ತು ೧೨ ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.ಮಡಿಕೇರಿ ತಾಲೂಕಿನಲ್ಲಿ ೨೯೦ ಹೊಸ ಕೋವಿಡ್-೧೯...

ಕೊಡಗಿನಲ್ಲಿ ೨೪ ಗಂಟೆಗಳಲ್ಲಿ ೧೨ ಸಾವು

ಮಡಿಕೇರಿ ಮೇ ೫ : ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ ೨೪ ಗಂಟೆಗಳಲ್ಲಿ (ಇಂದು ಬೆಳಗ್ಗೆ ೮ ಗಂಟೆಯ ವರೆಗೆ) ೧೨ ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗಿನ ಒಟ್ಟು...
[td_block_21 custom_title=”Popular” sort=”popular”]