HomeMadikeri

Madikeri

ಕೊಡಗು: ಜೋಡುಪಾಲ ಸಮೀಪ ಮಗುಚಿದ ಖಾಸಗಿ ಬಸ್, ಇಬ್ಬರಿಗೆ ಗಾಯ

ಮಡಿಕೇರಿ: ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದು ತಾಲ್ಲೂಕಿನ ಜೋಡುಪಾಲ ಸಮೀಪ ಮೈಸೂರು-ಮಂಗಳೂರು ರಸ್ತೆಯಲ್ಲಿ ಸೋಮವಾರ ನಸುಕಿನಲ್ಲಿ ಮಗುಚಿ ಬಿದ್ದಿದ್ದು, ಇಬ್ಬರಿಗೆ ಗಾಯಗಳಾಗಿವೆ. ಇದರಿಂದ‌ ಕೆಲವು ಗಂಟೆಗಳ‌ ಕಾಲ ರಸ್ತೆಯಲ್ಲಿ ವಾಹನ ಸಂಚಾರಕ್ಕೆ...

ಮಡಿಕೇರಿ: 40 ಮಂದಿ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆ

ಮಡಿಕೇರಿ: ಇಲ್ಲಿನ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನಿಂದ ಸುಮಾರು 40 ಮಂದಿ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಅಶ್ರಫ್, ಇಸಾಕ್, ಮಂಜುನಾಥ್, ಮೋಹನ್ ಮೌರ್ಯ, ಗಣೇಶ್, ಲೀಲಾ...

ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಭೆ,ಚುನಾವಣೆ ಗೆಲ್ಲಲು ರಣತಂತ್ರ

ಲೋಕಸಭಾ ಚುನಾವಣೆ ಸಂಭಂದಿಸಿದಂತೆ ಕಾಂಗ್ರೆಸ್ ಗೆಲುವಿಗೆ ರಣತಂತ್ರರೂಪಿಸುವ ನಿಟ್ಟಿನಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕೊಡಗು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎ.ಹಂಸ ರವರ ಅಧ್ಯಕ್ಷತೆಯಲ್ಲಿ...

ವನ್ಯ ಪ್ರಾಣಿಗಳ ಉಪಟಳ ತಡೆಯಲು ಅಗತ್ಯ ಕ್ರಮ: ವೆಂಕಟ್ ರಾಜಾ

ಮಡಿಕೇರಿ:-ಕೊಡಗು ಜಿಲ್ಲೆಯಲ್ಲಿ ಮಾನವ ಮತ್ತು ವನ್ಯ ಪ್ರಾಣಿಗಳ ಸಂಘರ್ಷ ತಡೆಯುವ ಬಗ್ಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಹಾಗೂ ಸಂಬಂಧಪಟ್ಟವರ ಉಪಸ್ಥಿತಿಯಲ್ಲಿ ಮಂಗಳವಾರ ಸುದೀರ್ಘ ಚರ್ಚೆ ನಡೆಯಿತು. ನಗರದ ಜಿಲ್ಲಾಧಿಕಾರಿ...

ಮಡಿಕೇರಿ | ರಸ್ತೆ ಅಪಘಾತಕ್ಕೆ ನಾನೇ ಕಾರಣ ಎಂದು ದ್ವಿಚಕ್ರ ಸವಾರ ಆತ್ಮಹತ್ಯೆ | ಅಪಘಾತದಿಂದ ವಿದ್ಯಾರ್ಥಿ ಮೃತಪಟ್ಟಿದ್ದ!

ಮಡಿಕೇರಿ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಬೆನ್ನಲ್ಲೇ ದ್ವಿಚಕ್ರ ವಾಹನ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಶುಕ್ರವಾರ ಮಡಿಕೇರಿ ಚೈನ್ ಗೇಟ್ ಬಳಿ...

ಎರಡು ಬೈಕ್ ಮುಖಾಮುಖಿ ಡಿಕ್ಕಿ : ಸವಾರ ಮೃತ್ಯು

ಎರಡು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒರ್ವ ಸವಾರ ಮೃತಪಟ್ಟಿದ್ದಾನೆ. ಮೃತಪಟ್ಟ ಸವಾರ ಸಂತೋಷ್ (30) ಎಂದು ಗುರುತಿಸಲಾಗಿದೆ. ಮೃತ ದುರ್ದೈವಿ ಸಂತೋಷ್ ಹುಣಸೂರು ಮೂಲದ ನಿವಾಸಿ ಮತ್ತೊಬ್ಬ ಸವಾರ...

ಸರಳಭಾಷೆಯಲ್ಲಿ ಎಲ್ಲರ ಮನಸಿಗೆ ಮುಟ್ಟುವಂತೆ ಕಥೆ ಬರೆದರೆ ಅದು ಉತ್ಕೃಷ್ಟ ಸಾಹಿತ್ಯವಾಗುತ್ತದೆ – ಟಿ. ಪಿ. ರಮೇಶ್

ಮಡಿಕೇರಿ, ಫೆ 1.  ವಿದ್ಯಾರ್ಥಿಗಳು ಕಥೆ ರಚನೆಯ ಸಂದರ್ಭದಲ್ಲಿ ತಾವು ಪ್ರಸ್ತುತಪಡಿಸುವ ವಿಚಾರದ ಬಗ್ಗೆ ಪೂರ್ಣ ಅರಿವನ್ನು ಹೊಂದಿದ್ದು ಸರಳಭಾಷೆಯಲ್ಲಿ ಎಲ್ಲರ ಮನಸಿಗೆ ಮುಟ್ಟುವಂತೆ ಕಥೆ ಬರೆದರೆ ಅದು ಉತ್ಕೃಷ್ಟ ಸಾಹಿತ್ಯವಾಗುತ್ತದೆ ಕಥೆಯ...

ಮಡಿಕೇರಿ : ಮುಕ್ತ ಕಥಾ ಸ್ಪರ್ಧೆ ಆಯೋಜನೆ

ಮಡಿಕೇರಿ. ಫೆ 2. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ದಿ. ಬಿ.ಎಸ್ ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಸ್ಥಾಪಿತವಾಗಿರುವ ದತ್ತಿ ಕಾರ್ಯಕ್ರಮದಂತೆ ಕೊಡಗು ಜಿಲ್ಲಾ ಮಟ್ಟದ ಮುಕ್ತ ಕಥಾ ಸ್ಪರ್ಧೆಯನ್ನು ಏರ್ಪಡಿಸಿದೆ. ಜಿಲ್ಲೆಯ...

ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೇಸ್ ಬೆಂಬಲಿತ ಸದಸ್ಯ ಆಯ್ಕೆ: ಬಿಜೆಪಿ ಬೆಂಬಲಿತ ಸದಸ್ಯರಿಂದ ಅಡ್ಡ ಮತದಾನ

ಕಾಂಗ್ರೆಸ್ಸ್ನ ಬೆಂಬಲಿತ ಅಭ್ಯರ್ಥಿಗಳಾದ ಅಣ್ಣೀರ ಹರೀಶ್ ರವರಿಗೆ 12 ಮತ ಉಪಾಧ್ಯಕ್ಷ ಅಲಿರ ರಶೀದ್ 11 ಮತ.ಪೊನ್ನಂಪೇಟೆಯಲ್ಲೂ ಕೂಡ ಬಿಜೆಪಿ ಸದಸ್ಯರ ಅಡ್ಡ ಮತದಾನ ...

ಬಿಜೆಪಿ ಅವರಿಂದ ಒಂದು ಆಣೆಕಟ್ಟು ಕಟ್ಟಲು ಸಾಧ್ಯವಾಗಿಲ್ಲ ಕಟ್ಟಿದ್ದರೆ ಹೇಳಲಿ ಅವರ ಬಗ್ಗೆ ಮಾತನಾಡುವುದನ್ನು ನಿಲ್ಲಿಸುತ್ತೇನೆ | ಮಡಿಕೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲೆಂಜ್

ಮಡಿಕೇರಿಯಲ್ಲಿ ಆಯೋಜಿಸಲಾಗಿರುವ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಶಿಸ್ತಿನಿಂದ ಕೂಡಿದ್ದು ಹೆಚ್ಚು ಕಾರ್ಯಕರ್ತರನ್ನು ಸೇರಿಸಿದಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಶಾಸಕರು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಧನ್ಯವಾದಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಡಿಕೇರಿಯಲ್ಲಿ...
[td_block_21 custom_title=”Popular” sort=”popular”]